BOB new Recruitment 26-9-2023
ಬ್ಯಾಂಕ್ ಆಫ್ ಬರೋಡಾ ಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು .
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :
ನೇಮಕಾತಿ ಸಂಸ್ಥೆ : ಬ್ಯಾಂಕ್ ಆಫ್ ಬರೋಡಾ ನೇಮಕಾತಿ ( BOB )
ವೇತನ ಶ್ರೇಣಿ : 10,000 ರಿಂದ 15,೦೦೦ ರೂ
ಉದ್ಯೋಗ ಸ್ಥಳ : ಹಾಸನ , ಚಿತ್ರದುರ್ಗ , ಚಿಕ್ಕಮಗಳೂರು
ಹುದ್ದೆಗಳ ಹೆಸರು :Business Correspondent Supervisor
BOB new Recruitment 26-9-2023
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಯು ಯಾವುದೆ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E , Graduation , M.SC , MCA , MBA ಪೂರ್ಣಗೊಲಿಸಿರಬೇಕು .
ವಯೋಮಿತಿ :
ಅಭ್ಯರ್ಥಿಯು ಕನಿಷ್ಠ 21 ವರ್ಷ ಹಾಗೂ ಗರಿಷ್ಠ 65 ವರ್ಷ ಮೀರಿರಬಾರದು .
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
BOB new Recruitment 26-9-2023
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್ ನಲ್ಲಿ ಅರ್ಜಿ ನಮೂನೆಯನ್ನು ಸ್ವಯಂ – ದೃಢೀಕರಿಸಿದ ದಾಖಲೆಗಳೊಂದಿಗೆ Regional Manager , Bank of Baroda , Regional Office – Hassan , No.208 , 1st Floor , Hassan – 573201 , Karnataka ಇವರಿಗೆ ೧೦ – ೧೦ -೨೦೨೩ ಮೊದಲು ಕಳುಹಿಸಬೇಕು .
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 22– ೦9 -2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 10 -10 -2023
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ; https://www.bankofbaroda.in/career/current-opportunities/recruitment-for-the-post-of-business-correspondent-supervisors-under-hassan-region-10-10
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment