BMRCL new Recruitment 25-10- 2023
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ .ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ಇಲಾಖೆ ಹೆಸರು : ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ
ಹುದ್ದೆಯ ಹೆಸರು : ಮುಖ್ಯ ಎಂಜಿನಿಯರ್ ಹಾಗೂ ಕಾರ್ಯನಿರ್ವಾಹಕ ಎಂಜಿನಿಯರ್
ಒಟ್ಟು ಹುದ್ದೆಗಳು : 08
ಉದ್ಯೋಗ ಸ್ಥಳ : ಬೆಂಗಳೂರು
ಅರ್ಜಿ ಸಲ್ಲಿಸುವ ಬಗೆ : ಆನ್‌ಲೈನ್
ಬೆಂಗಳೂರು ಮೆಟ್ರೋ ರೈಲು ನಿಗಮ ನೇಮಕಾತಿ / BMRCL new Recruitment 25-10- 2023
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯ ಅಥವಾ ವಿಶ್ವವಿದ್ಯಾಲಯದಿಂದ ಸಿವಿಲ್ ಇಂಜಿನಿಯರಿAಗ್ ನಲ್ಲಿ ಪದವಿ ( Degree in Civil Engineering ) B.E / TECH / ಶೈಕ್ಷಣಿಕ ಅರ್ಹತೆ ಪೂರ್ಣಗೊಳಿಸಿರಬೇಕು .
ವಯಸ್ಸಿನ ಮಿತಿ :
ಮುಖ್ಯ ಎಂಜಿನಿಯರ್ – 50-58 ವರ್ಷಗಳು
ಕಾರ್ಯನಿರ್ವಾಹಕ ಎಂಜಿನಿಯರ್ – 45 ವರ್ಷಗಳು
ವೇತನ ಶ್ರೇಣಿ :
ಮುಖ್ಯ ಎಂಜಿನಿಯರ್ – ರೂ. 1,65,000/-
Addl ಮುಖ್ಯ ಎಂಜಿನಿಯರ್ – ರೂ. 1,50,000/-
dy ಮುಖ್ಯ ಎಂಜಿನಿಯರ್ – ರೂ.1,40,000/-
ಕಾರ್ಯನಿರ್ವಾಹಕ ಎಂಜಿನಿಯರ್ – ರೂ. 85,000/-
ಅರ್ಜಿ ಶುಲ್ಕ :
ಯಾವುದೆ ಅರ್ಜಿ ಶುಲ್ಕ ಇರುವುದಿಲ್ಲ .
ಆಯ್ಕೆ ವಿಧಾನ :
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ನೇಮಕಾತಿ ನಿಯಮಗಳ ಪ್ರಕಾರ ಅಭ್ಯರ್ಥಿಗಳ ಆಯ್ಕೆಯನ್ನು ಶಾರ್ಟಲಿಸ್ಟ್ ಹಾಗೂ ಸಂದರ್ಶನದ ಮೂಲಕ ಮಾಡಲಾಗುತ್ತದೆ .
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಬೆಂಗಳೂರು ಮೆಟ್ರೋ ರೈಲು ನಿಗಮ ನೇಮಕಾತಿ / BMRCL new Recruitment 25-10- 2023
ಪ್ರಮುಖ ದಿನಾಂಕಗಳು :
ಅಧಿಕೃತ ಅಧಿಸೂಚನೆ ಪ್ರಕಟಿಸಿದ ದಿನಾಂಕ : 26 – 09 -2023
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 26 – 09 -2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ :25 – 10 – 2023
ಅರ್ಜಿಗಳ ಸ್ವೀಕೃತಿ ಸಲ್ಲಿಸಲು ಕೊನೆಯ ದಿನಾಂಕ : 30 – 10 – 2023
ಪ್ರಮುಖ ಲಿಂಕ್‌ಗಳು;
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply link; https://projectrecruit.bmrc.co.in/frmApplFillTab.aspx?ND=69
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ; https://english.bmrc.co.in/uploads/career/english//FileUploads/f5b2c2f1-bdf9-459b-b9d7-411ad7059fed$@!!@$3%20Notification%20PDF.pdf
web site ; https://english.bmrc.co.in/
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ನಂತರ ಅರ್ಜಿ ಸಲ್ಲಿಸಿದ ಪ್ರತಿಯ ಜೊತೆ ನಿಗದಿತ ದಾಖಲಾತಿಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ಸ್ಪೀಡ್ ಪೋಸ್ಟ್ ಮೂಲಕ ಕಳುಹಿಸಬೇಕು .
ಜನರಲ್ ಮ್ಯಾನೇಜರ್ ( HR ) ,
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ,
೩ ನೇ ಮಹಡಿ ,BMTC ಕಾಂಪ್ಲೆಕ್ಸ್ , K.H ರಸ್ತೆ ,
ಶಾಂತಿನಗರ , ಬೆಂಗಳೂರು 560027
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment