1ನೇ ತರಗತಿಯಿಂದ 8ನೇ ತರಗತಿಯ ವಿದ್ಯಾರ್ಥಿಗಳಿ ವಿದ್ಯಾರ್ಥಿ ವೇತನ 2023
ಕರ್ನಾಟಕದ ರಾಜ್ಯದ ಮತೀಯ ಅಲ್ಪಸಂಖ್ಯಾತರ ಮುಸ್ಲಿಂ , ಕ್ರಿಶ್ಚಿಯನ್ , ಜೈನ್ , ಬೌದ್ಧ , ಸಿಖ್ಖ್ , ಮತ್ತು ಪಾರ್ಸಿ ವಿದ್ಯಾಥಿಗಳಿಂದ ರಾಜು ವಿದ್ಯಾರ್ಥಿ ವೇತನ ತಂತ್ರಾAಶದಲ್ಲಿ ೧ನೇ ತರಗತಿಯಿಂದ ೮ನೇ ತರಗತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಆನ್ಲೆöÊನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ .
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು :
• ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು .
• ಹಿಂದಿನ ವರ್ಷದ ಪರೀಕ್ಷೆಯಲ್ಲಿ ಕನಿಷ್ಠ 50 % ಅಂಕಗಳನ್ನು ಪಡೆದಿರಬೇಕು.
• ಹಾಗೂ ಕುಟುಂಬದ ವಾರ್ಷಿಕ ಆದಾಯ ರೂ.1 ಲಕ್ಷದ ಒಳಗಿರಬೇಕು .
• ಅರ್ಜಿಯನ್ನು https://ssp.karnataka.gov.in ಮೂಲಕ ನವೆಂಬರ್ 30 ರೊಳಗಾಗಿ ಸಲ್ಲಿಸಬೇಕು .
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್ಸೆöÊಟ್ https://ssp.karnataka.gov.in ಅಥವಾ ದೂರವಾಣಿ ಸಂಖ್ಯೆ : 8277799990 ಸಂಪರ್ಕಿಸುವುದು ಅಥವಾ ತಾಲೂಕು ಅಲ್ಪಸಂಖ್ಯಾAತರ ಮಾಹಿತಿ ಕೇಂದ್ರ ಸಂಪರ್ಕಿಸುವAತೆ ಅಲ್ಪಸಂಖ್ಯಾAತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
Leave a Comment