ಕ್ಯಾಬಿನೆಟ್ ಸೆಕ್ರೆಟರಿಯೇಟ್ ನೇಮಕಾತಿ |Cabinet Secretariat Recruitment 6-11-2023
ಕ್ಯಾಬಿನೆಟ್ ಸೆಕ್ರೆಟರಿಯೇಟ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ .ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ನೇಮಕಾತಿ ಸಂಸ್ಥೆ : ಕ್ಯಾಬಿನೆಟ್ ಸೆಕ್ರೆಟರಿಯೇಟ್
ವೇತನ ಶ್ರೇಣಿ : 90,000 ರೂ.
ಹುದ್ದೆಗಳ ಸಂಖ್ಯೆ : 125
ಉದ್ಯೋಗ ಸ್ಥಳ : ಆಲ್ ಇಂಡಿಯಾ
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಯು ಯಾವುದೆ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.E or B.TECH , M.SC ಪೂರ್ಣಗೊಳಿಸಿರಬೇಕು .
ವಯೋಮಿತಿ :
ಕ್ಯಾಬಿನೆಟ್ ಸೆಕ್ರೆಟರಿಯೇಟ್ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಗರಿಷ್ಠ 30 ವರ್ಷ ಮೀರಿರಬಾರದು .
ವೇತನ ಶ್ರೇಣಿ :
Deputy Field Officers ( Technical ) : 90,000 ರೂ.
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು . ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬAಧಿತ ಸ್ವಯಂ – ದೃಢೀಕರಿಸಿದ ದಾಖಲೆಗಳೊಂದಿಗೆ Post Bag No.001 , Lodhi Road Head Post Office , New Delhi – 110003 ಇವರಿಗೆ 06 – 11 – 2023 ರ ಮೊದಲು ಕಳುಹಿಸಬೇಕು .
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಕ್ಯಾಬಿನೆಟ್ ಸೆಕ್ರೆಟರಿಯೇಟ್ ನೇಮಕಾತಿ |Cabinet Secretariat Recruitment 6-11-2023
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 07 – 10 – 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 06 – 11 – 2023
ಪ್ರಮುಖ ಲಿಂಕ್ಗಳು;
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply link;
web site ; https://cabsec.gov.in/
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ;
Leave a Comment