ಜಿಲ್ಲಾ ಪಂಚಾಯತ ರಾಯಚೂರು ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ನೇಮಕಾತಿ / Raichuru ZP Recruitment 2023
ರಾಯಚೂರು ಜಿಲ್ಲಾ ಪಂಚಾಯತ ವ್ಯಾಪ್ತಿಯ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು .
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ನೇಮಕಾತಿ ಸಂಸ್ಥೆ : ರಾಯಚೂರು ಜಿಲ್ಲಾ ಪಂಚಾಯತ
ಹುದ್ದೆಗಳ ಸಂಖ್ಯೆ : 22
ಹುದ್ದೆಯ ಹೆಸರು : ಗ್ರಂಥಾಲಯ ಮೇಲ್ವಿಚಾರಕರು
ಉದ್ಯೋಗ ಸ್ಥಳ : ರಾಯಚೂರು
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಯು ಯಾವುದೆ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ 12th , certification Course in Library Science ಹಾಗೂ ಕಂಪ್ಯೂಟರ್ ಕೋರ್ಸ್ ಪೂರ್ಣಗೊಳಿಸಿರಬೇಕು .
ವೇತನ ಶ್ರೇಣಿ :
ರಾಯಚೂರು ಜಿಲ್ಲಾ ಪಂಚಾಯತ ಅಧಿಸೂಚನೆಯ ಪ್ರಕಾರ
ವಯೋಮಿತಿ :
ರಾಯಚೂರು ಜಿಲ್ಲಾ ಪಂಚಾಯತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು .
ಅರ್ಜಿ ಶುಲ್ಕ :
ಸಾಮಾನ್ಯ ವರ್ಗ ಅಭ್ಯಥಿಗಳಿಗೆ : 50೦ ರೂ.
CAT – 2A , 2B , 3A , 3B ಅಭ್ಯಥಿಗಳಿಗೆ : 300 .ರೂ
SC / ST / CAT -1 & ಮಾಜಿ ಸೈನಿಕ ಅಭ್ಯಥಿಗಳಿಗೆ : 200 ರೂ.
ವಿಶೇಷ ಚೇತನ ಅಭ್ಯಥಿಗಳಿಗೆ : 100 ರೂ.
ಜಿಲ್ಲಾ ಪಂಚಾಯತ ರಾಯಚೂರು ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ನೇಮಕಾತಿ / Raichuru ZP Recruitment 2023
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 18 – 10 – 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 10 – 11 – 2023
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಪ್ರಮುಖ ಲಿಂಕ್ಗಳು;
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ; https://zpraichur.karnataka.gov.in/uploads/32171697693842.pdf
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply link; https://zpraichur.karnataka.gov.in/
Leave a Comment