Library Supervisor Recruitment 2023
ವಿಜಯಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು .
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ನೇಮಕಾತಿ ಸಂಸ್ಥೆ : ವಿಜಯಪುರ ಜಿಲ್ಲಾ ಪಂಚಾಯತಿ
ಹುದ್ದೆಗಳ ಸಂಖ್ಯೆ : 13
ಉದ್ಯೋಗ ಸ್ಥಳ : ವಿಜಯಪುರ
ಹುದ್ದೆ ಹೆಸರು ;ಗ್ರಂಥಾಲಯ ಮೇಲ್ವಿಚಾರಕ
ವೇತನ ಶ್ರೇಣಿ : 15,196 ರೂ.
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಯು ಯಾವುದೆ ಮಾನ್ಯತೆ ಪಡೆದ ಮಂಡಳಿಯಿAದ 12th , certification Course in Library Science ಹಾಗೂ ಕಂಪ್ಯೂಟರ್ ಕೋರ್ಸ್ ಪೂರ್ಣಗೊಳಿಸಿರಬೇಕು .
ವಯೋಮಿತಿ ;
ವಿಜಯಪುರ ಜಿಲ್ಲಾ ಪಂಚಾಯತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷಮೀರಿರಬಾರದು .
ವಯೋಮಿತಿ ಸಡಿಲಿಕೆ :
SC / ST / Cat – 1 ಅಭ್ಯರ್ಥಿಗಳಿಗೆ : ೦5ವರ್ಷ
Cat – 2A /2B/ 3A & 3B ಅಭ್ಯರ್ಥಿಗಳಿಗೆ : ೦3 ವರ್ಷ
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳ ನೇಮಕಾತಿ Library Supervisor Recruitment 2023
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 16 – 10 – 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 06 – 11 – 2023
ಪ್ರಮುಖ ಲಿಂಕ್ಗಳು;
website ; https://vijayapura.nic.in/
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ;
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply link;
ಅರ್ಜಿ ಸಲ್ಲಿಸುವ ಬಗೆ :
ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬೇಕು . ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬAಧಿತ ಸ್ವಯಂ – ದೃಢೀಕರಿಸಿದ ದಾಖಲೆಗಳೊಂದಿಗೆ ಉಪ ನಿದ್ರೇðಶಕರು , ಜಿಲ್ಲಾ ಕೇಂದ್ರ ಗ್ರಂಥಾಲಯ , ನೆಹರು ಮಾರ್ಕೆಟ್ , ಮೊದಲನೆ ಮಹಡಿ , ವಿಜಯಪುರ ಇವರಿಗೆ 06 – 11 – 2023 ರ ಮೊದಲು ಕಳುಹಿಸಬೇಕು .
Leave a Comment