NIMHANS new Recruitment 2023Apply Nursing officer posts
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು .
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ನೇಮಕಾತಿ ಸಂಸ್ಥೆ : ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್ )
ಹುದ್ದೆಗಳ ಸಂಖ್ಯೆ : 161
ಉದ್ಯೋಗ ಸ್ಥಳ : ಬೆಂಗಳೂರು
ಹುದ್ದೆ ಹೆಸರು ;Nursing Officer
ವೇತನ ಶ್ರೇಣಿ : 9,300 ರೂ . ರಿಂದ 34,800 ರೂ.

ನಿಮ್ಹಾನ್ಸ್ ನೇಮಕಾತಿ 2023|NIMHANS new Recruitment 2023Apply Nursing Officer posts
ಶೈಕ್ಷಣಿಕ ಅರ್ಹತೆ :
ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್ ) ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೆ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯಗಳಿಂದ B.SC Nursing ಪೂರ್ಣಗೊಳಿಸಿರಬೇಕು .
ವಯೋಮಿತಿ :
ಪ್ರಕಾರ ಅಭ್ಯರ್ಥಿಯು ಗರಿಷ್ಠ 35 ವರ್ಷ ಮೀರಿರಬಾರದು .
ಅರ್ಜಿ ಶುಲ್ಕ :
PWBD ಅಭ್ಯರ್ಥಿಗಳು : ಶುಲ್ಕ ಇರುವುದಿಲ್ಲ .
SC / ST ಅಭ್ಯರ್ಥಿಗಳು : 885 ರೂ.
ಎಲ್ಲಾ ಇತರ ಅಭ್ಯರ್ಥಿಗಳು : 1180 ರೂ.
ಪಾವತಿಸುವ ವಿಧಾನ : ಆನ್‌ಲೈನ್
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ನಿಮ್ಹಾನ್ಸ್ ನೇಮಕಾತಿ 2023|NIMHANS new Recruitment 2023Apply Nursing Officer posts
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 18 – 10 – 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 18 – 11 – 2023
ಪ್ರಮುಖ ಲಿಂಕ್‌ಗಳು;
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply link; https://notifications.nimhans.ac.in/applications-are-invited-in-the-prescribed-form-through-online-mode-for-filling-up-of-the-vacant-posts-of-nursing-officerat-level-7-in-the-pay-matrix-as-per-7th-cpc-pre-revised-pay-band-2-of-rs-9300/
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ; https://drive.google.com/file/d/1TDhx7f5DB71b7i_G3TCcV2xBTZWna4wF/view
Leave a Comment