540 ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ 2023|Forest Guard Recruitment 2023
ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 (506 ಸರ್ಕಾರವು ಅನುಮತಿಸಿದ ಹುದ್ದೆ +34 ಹಿಂದಿನ ಅಧಿಸೂಚನೆಯಲ್ಲಿನ ಹಿಂಬಾಕಿ ಹುದ್ದೆಗಳು) ಗಸ್ತು ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳಂತೆ ‘ಅರಣ್ಯ ರಕ್ಷಕ) ಗ್ರೂಪ್ ‘ಸಿ’ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 1 – 12 – 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 30 – 12 – 2023
ಶೈಕ್ಷಣಿಕ ಅರ್ಹತೆ
ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಉತ್ತೀರ್ಣರಾಗಿರಬೇಕು.
ಅರ್ಜಿ ಸಲ್ಲಿಕೆ ವೇಳೆ ಆನ್ಲೈನ್ನಲ್ಲಿ ಅಂಕಪಟ್ಟಿಗಳ ಅಪ್ ಲೋಡ್ ಮಾಡಬೇಕು.
ವಯೋಮಿತಿ
ಅಧಿಸೂಚನೆಯ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರಬೇಕು. ಗರಿಷ್ಠ ವಯೋಮಿತಿ ಪರಿಶಿಷ್ಟ ಜಾತಿ | ಪರಿಶಿಷ್ಟ ಪಂಗಡ | ಕ್ಯಾಟಗರಿ-1 ಅಭ್ಯರ್ಥಿಗಳಿಗೆ 32 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 30 ವರ್ಷ, ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 27 ವರ್ಷ ನಿಗದಿಪಡಿಸಲಾಗಿದೆ.
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
540 ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ 2023|Forest Guard recruitment 2023
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply online ; https://recruitapp.in/fguard2023/instruction
web site ; https://aranya.gov.in/aranyacms/(S(n22ubcetrzkiwwhfgxdtb3dl))/Kannada/HomeKannada.aspx
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ ; https://recruitapp.in/fguard2023/uploads/files/notification/1yzfh9.pdf
Leave a Comment