• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

540 ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ 2023|Forest Guard Recruitment 2023

December 1, 2023 by Sachin Hegde Leave a Comment

Table of Contents

Toggle
  • 540 ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ 2023|Forest Guard Recruitment 2023
    • ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
    • Share this:
    • Related News:

540 ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ 2023|Forest Guard Recruitment 2023

 ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 (506 ಸರ್ಕಾರವು ಅನುಮತಿಸಿದ ಹುದ್ದೆ +34 ಹಿಂದಿನ ಅಧಿಸೂಚನೆಯಲ್ಲಿನ ಹಿಂಬಾಕಿ ಹುದ್ದೆಗಳು) ಗಸ್ತು ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳಂತೆ ‘ಅರಣ್ಯ ರಕ್ಷಕ) ಗ್ರೂಪ್ ‘ಸಿ’ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ

ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 1 – 12 – 2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 30 – 12 – 2023

540 ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ 2023|Forest Guard Recruitment 2023

ಶೈಕ್ಷಣಿಕ ಅರ್ಹತೆ

ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಶೈಕ್ಷಣಿಕ ಅರ್ಹತೆ ಉತ್ತೀರ್ಣರಾಗಿರಬೇಕು.

ಅರ್ಜಿ ಸಲ್ಲಿಕೆ ವೇಳೆ ಆನ್‌ಲೈನ್‌ನಲ್ಲಿ ಅಂಕಪಟ್ಟಿಗಳ ಅಪ್‌ ಲೋಡ್ ಮಾಡಬೇಕು.

ವಯೋಮಿತಿ

ಅಧಿಸೂಚನೆಯ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರಬೇಕು. ಗರಿಷ್ಠ ವಯೋಮಿತಿ ಪರಿಶಿಷ್ಟ ಜಾತಿ | ಪರಿಶಿಷ್ಟ ಪಂಗಡ | ಕ್ಯಾಟಗರಿ-1 ಅಭ್ಯರ್ಥಿಗಳಿಗೆ 32 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 30 ವರ್ಷ, ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 27 ವರ್ಷ ನಿಗದಿಪಡಿಸಲಾಗಿದೆ.

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ

ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್‌ ಗ್ರೂಪ್ ಗೆ JOIN ಆಗಿ

ವಾಟ್ಸಾಪ್‌ ಗ್ರೂಪ್ (Job Alert) ;Join our whatsapp group

540 ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ 2023|Forest Guard recruitment 2023

ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply online ; https://recruitapp.in/fguard2023/instruction

web site ; https://aranya.gov.in/aranyacms/(S(n22ubcetrzkiwwhfgxdtb3dl))/Kannada/HomeKannada.aspx

ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ ; https://recruitapp.in/fguard2023/uploads/files/notification/1yzfh9.pdf

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, JOBS, karnataka jobs, sslc | puc | iti jobs Tagged With: 540 ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ 2023|Forest Guard Recruitment 2023

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,116 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...