540 ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ 2023|Forest Guard Recruitment 2023

540 ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ 2023|Forest Guard Recruitment 2023  ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಖಾಲಿ ಇರುವ 540 (506 ಸರ್ಕಾರವು ಅನುಮತಿಸಿದ ಹುದ್ದೆ +34 ಹಿಂದಿನ ಅಧಿಸೂಚನೆಯಲ್ಲಿನ ಹಿಂಬಾಕಿ ಹುದ್ದೆಗಳು) ಗಸ್ತು ಅರಣ್ಯ ಪಾಲಕ (ವೃಂದ ಮತ್ತು ನೇಮಕಾತಿ ನಿಯಮಗಳಂತೆ ‘ಅರಣ್ಯ ರಕ್ಷಕ) ಗ್ರೂಪ್ ‘ಸಿ’ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಮತ್ತು ಆಸಕ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು … Continue reading 540 ಅರಣ್ಯ ರಕ್ಷಕ ಹುದ್ದೆಗೆ ಅರ್ಜಿ ಆಹ್ವಾನ 2023|Forest Guard Recruitment 2023