10th iti ಆದವರಿಗೆ 1785 ಹುದ್ದೆಗಳ ಬೃಹತ್ ನೇಮಕಾತಿ2023RRCSER Recruitment
ಸೌತ್ ಈಸ್ಟರ್ನ್ ರೈಲ್ವೇ (RRCSER) ದಲ್ಲಿ ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಮೂಲಕ ಅರ್ಜಿಯನ್ನು ಸಲ್ಲಿಸಬಹುದು .
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :
ಸಂಸ್ಥೆಯ ಹೆಸರು;ಸೌತ್ ಈಸ್ಟರ್ನ್ ರೈಲ್ವೇ (RRCSER)
ಹುದ್ದೆಗಳ ಸಂಖ್ಯೆ ;1785
ಪೋಸ್ಟ್ ಹೆಸರು; ಅಪ್ರೆಂಟಿಸ್ಗಳು
10th iti ಆದವರಿಗೆ 1785 ಹುದ್ದೆಗಳ ಬೃಹತ್ ನೇಮಕಾತಿ2023RRCSER Recruitment
ಶೈಕ್ಷಣಿಕ ಅರ್ಹತೆ:
ಮೆಟ್ರಿಕ್ಯುಲೇಷನ್ (10+2 ಪರೀಕ್ಷಾ ವ್ಯವಸ್ಥೆಯಲ್ಲಿ ಮೆಟ್ರಿಕ್ಯುಲೇಟ್ ಅಥವಾ 10 ನೇ ತರಗತಿ) ಮಾನ್ಯತೆ ಪಡೆದ ಮಂಡಳಿಯಿಂದ
ಕನಿಷ್ಠ 50% ಅಂಕಗಳೊಂದಿಗೆ (ಹೆಚ್ಚುವರಿ ವಿಷಯಗಳನ್ನು ಹೊರತುಪಡಿಸಿ) ಮತ್ತು ITI ಪಾಸ್
ಪ್ರಮಾಣಪತ್ರ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ
ವಯೋಮಿತಿ:
ಅಭ್ಯರ್ಥಿಗಳು 15 ವರ್ಷಗಳನ್ನು ಪೂರ್ಣಗೊಳಿಸಿರಬೇಕು ಮತ್ತು 01.01.2024 ಕ್ಕೆ 24 ವರ್ಷಗಳನ್ನು ಪೂರ್ಣಗೊಳಿಸಿರಬಾರದು .
ಅರ್ಜಿ ಶುಲ್ಕ: RS 100/-
sc/st/pwd/ಮಹಿಳಾ ಅಭ್ಯರ್ಥಿಗಳ ಸಂದರ್ಭದಲ್ಲಿ ಯಾವುದೇ ಅರ್ಜಿ ಶುಲ್ಕವಿಲ್ಲ
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 29 – 11 – 2023
ಅರ್ಜಿ ಸಲ್ಲಿಕೆ ಕೊನೆಯ ದಿನಂಕ : 28 – 12 – 2023
ಪ್ರಮುಖ ಲಿಂಕ್ಗಳು;
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply ; ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ; ಇಲ್ಲಿ ಕ್ಲಿಕ್ ಮಾಡಿ
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment