ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿ.ಎಚ್.ಡಿ ಅಧ್ಯಯನ ಪ್ರಾರಂಭಿಸಿರುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, ಹಾಗೂ 3ಬಿಗೆ ಸೇರಿದ ಅರ್ಹ ಅಭ್ಯರ್ಥಿಗಳಿಂದ ಮಾಸಿಕ ವೇತನ/ ಫೆಲೋಶಿಪ್ಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ ಕರ್ನಾಟಕದ ಶಾಸನ ಬದ್ಧ ವಿಶ್ವ ವಿದ್ಯಾಲಯಗಳಲ್ಲಿ ಅಧೀನಕ್ಕೆ ಒಳಪಡುವ ಸಂಸ್ಥೆಗಳಲ್ಲಿ ಪ್ರಥಮ ವರ್ಷದ ಪಿ.ಎಚ್.ಡಿ ಅಧ್ಯಯನ ಮಾಡುತ್ತಿರುವ ಹೊಸ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದು.
ಇಲಾಖಾ ವೆಬ್ ಸೈಟ್: https://www. bcwd.karnataka.gov.in
ಅರ್ಜಿ ಸಲ್ಲಿಕೆ ಕೊನೆಯ ದಿನಂಕ ;10-1-2024
ಹೆಚ್ಚಿನ ಮಾಹಿತಿಗಾಗಿ ಇಲಾಖೆಯ – 8050770005 ,08382-226589 : ס, 805077004ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment