ರೈಲ್ವೆ ನೇಮಕಾತಿ ಸೆಲ್ ಸ್ಪೋರ್ಟ್ಸ್ ಕೋಟಾ ನೇಮಕಾತಿ RRC NR Recruitment 2023-24
ರೈಲ್ವೆ ನೇಮಕಾತಿ ಸೆಲ್ (RRC NR) ದಲ್ಲಿ ಖಾಲಿ ಇರುವ ವಿವಿಧ ಸ್ಪೋರ್ಟ್ಸ್ ಕೋಟಾ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ .
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು . ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು.
ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ
ಸಂಸ್ಥೆಯ ಹೆಸರು ; ರೈಲ್ವೆ ನೇಮಕಾತಿ ಸೆಲ್ (RRC NR)
ಹುದ್ದೆಗಳ ಸಂಖ್ಯೆ ; 21
ಹುದ್ದೆ ಹೆಸರು;ವಿವಿಧ ಸ್ಪೋರ್ಟ್ಸ್ ಕೋಟಾ ಪೋಸ್ಟ್ಗಳು
ಉದ್ಯೋಗ ಸ್ಥಳ ; ಭಾರತದಲ್ಲಿ ಯಾವುದೇ ಸ್ಥಳದಲ್ಲಿ
ವೇತನ ಶ್ರೇಣಿ; RRC/NR ನೇಮಕಾತಿ ನಿಯಮಗಳ ಪ್ರಕಾರ ಅಭ್ಯಥಿಗಳಿಗೆ ಸಂಬಳ ನೀಡಲಾಗುತ್ತದೆ.
ಶೈಕ್ಷಣಿಕ ಅರ್ಹತೆ:
ಅಭ್ಯರ್ಥಿಯು ಮಾನ್ಯತೆ ಪಡೆದ ಮಹಾವಿದ್ಯಾಲಯ ಅಥವಾ ವಿಶ್ವವಿದ್ಯಾಲಯದಿಂದ ಪದವಿ/12ನೇ(PUC) + Sprorts Peroson ಅರ್ಹತೆಯನ್ನ ಪಡೆದಿರಬೇಕು.
ವಯಸ್ಸಿನ ಮಿತಿ ;
01/01/2024 ರಂತೆ 18-25 ವರ್ಷಗಳು.
ಆಯ್ಕೆ ಪ್ರಕ್ರಿಯೆ:
• ದೈಹಿಕ ಸಾಮರ್ಥ್ಯ ಪರೀಕ್ಷೆ
• ಡಾಕ್ಯುಮೆಂಟ್ ಪರಿಶೀಲನೆ
• ವೈದ್ಯಕೀಯ ಪರೀಕ್ಷೆ
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ರೈಲ್ವೆ ನೇಮಕಾತಿ ಸೆಲ್ ಸ್ಪೋರ್ಟ್ಸ್ ಕೋಟಾ ನೇಮಕಾತಿ RRC NR Recruitment 2023-24
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 30-12-2023
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 30-1-2024
ಪ್ರಮುಖ ಲಿಂಕ್‌ಗಳು;
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply ; ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ; ಇಲ್ಲಿ ಕ್ಲಿಕ್ ಮಾಡಿ
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment