ಮಂಗಳೂರು ನಗರ ನಿಗಮ ನೇಮಕಾತಿ Mangaluru City Corporation Recruitment 2024
ಮಂಗಳೂರು ಮಹಾನಗರ ಪಾಲಿಕೆದಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ .
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು . ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು.
ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ಸಂಸ್ಥೆಯ ಹೆಸರು – ಮಂಗಳೂರು ಮಹಾನಗರ ಪಾಲಿಕೆ
ಹುದ್ದೆಯ ಹೆಸರು – ಪೌರಕಾರ್ಮಿಕರು
ಒಟ್ಟು ಖಾಲಿ ಹುದ್ದೆ – 134
ಅಪ್ಲಿಕೇಶನ್ ಪ್ರಕ್ರಿಯೆ: ಆಫ್ಲೈನ್
ಉದ್ಯೋಗ ಸ್ಥಳ – ಮಂಗಳೂರು
ಸಂಬಳ; 17,000-28,950
ಅರ್ಹತೆ:
• ಮಹಾನಗರಪಾಲಿಕೆಗಳಲ್ಲಿ ಹಾಲಿ ನೇರಪಾವತಿ/ ಕ್ಷೇಮಾಭಿವೃದ್ಧಿ/ ದಿನಗೂಲಿ ಆಧಾರದ ಮೇಲೆ 02 ವರ್ಷಗಳಿಗೆ ಕಡಿಮೆ ಇಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಮಾತ್ರ ಆದ್ಯತೆ ಹಾಗೂ ಅರ್ಜಿಸಲ್ಲಿಸಲು ಅರ್ಹರಿರುತ್ತಾರೆ.
• ಕನ್ನಡ ಮಾತನಾಡಲು ಬರಬೇಕು.
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ವಯಸ್ಸಿನ ಮಿತಿ ;
ಗರಿಷ್ಠ ವಯೋಮಿತಿ 55 ವರ್ಷಗಳನ್ನು ಮೀರತಕ್ಕದ್ದಲ್ಲ
ಮಂಗಳೂರು ನಗರ ನಿಗಮ ನೇಮಕಾತಿ Mangaluru City Corporation Recruitment 2024
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 4-1-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 18-1-2024
ಪ್ರಮುಖ ಲಿಂಕ್ಗಳು;
WEB SITE ; http://www.mangalurucity.mrc.gov.in/kn
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ;
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment