ಉಚಿತ ತರಬೇತಿ: ಅರ್ಜಿ ಆಹ್ವಾನ
ಕುಮಟಾ ಕೆನರಾ ಬ್ಯಾಂಕ್ ಗ್ರಾಮೀಣ
ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ, 18 ರಿಂದ 45 ವಯಸ್ಸಿನ ನಿರುದ್ಯೋಗ ಯುವಕ ಯುವತಿಯರಿಗಾಗಿ, ಜನವರಿ 29 ರಿಂದ ನಡೆಯುವ ಗೃಹಬಳಕೆ ವಿದ್ಯುತ್ ಉಪಕರಣಗಳಾದ ಮಿಕ್ಸರ್, ಗ್ರಾಂಡರ್, ಫ್ಯಾನ್, ಪಂಪಸೆಟ್ ಮತ್ತು ವೈರಿಂಗ್ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ನಿರ್ದೇಶಕರು, ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಇಂಡಸ್ಟ್ರಿಯಲ್ ಏರಿಯಾ, ಹೆಗಡೆರಸ್ತೆ, ಕುಮಟಾ ಇವರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ತರಬೇತಿಗೆ ಬರುವಾಗ 4 ಪಾಸ್ ಪೋರ್ಟ ಸೈಜ್ ಫೋಟೊ, ರೇಶನಕಾರ್ಡ, ಆಧಾರಕಾರ್ಡ, ಬ್ಯಾಂಕ್ ಪಾಸ್ ಬುಕ್, ಪಾನ್ ಕಾರ್ಡಗಳ ಝರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9449860007, 9538281989, 9916783825, 8880444612, 9620962004 값 왜 ದೆಂದು ಕುಮಟಾ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment