ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2024 – SSC Recruitment 2024
ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು .
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :
ನೇಮಕಾತಿ ಸಂಸ್ಥೆ : ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC )
ಹುದ್ದೆ ಹೆಸರು; ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ / ಲೋವರ್ ಟಿವಿಷನ್ ಕ್ಲರ್ಕ್, ಹಿರಿಯ ಸೆಕ್ರೆಟರಿಯೇಟ್ ಸಹಾಯಕ
ವೇತನ ಶ್ರೇಣಿ : 19000 ರೂ.ರಿಂದ811೦೦ ರೂ.
ಹುದ್ದೆಗಳ ಸಂಖ್ಯೆ : 121
ಉದ್ಯೋಗ ಸ್ಥಳ : All India
ಹುದ್ದೆ ಹೆಸರು / ಹುದ್ದೆಗಳ ಸಂಖ್ಯೆ ;
ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ / ಲೋವರ್ ಟಿವಿಷನ್ ಕ್ಲರ್ಕ್ : 52
ಹಿರಿಯ ಸೆಕ್ರೆಟರಿಯೇಟ್ ಸಹಾಯಕ : 69
ಶೈಕ್ಷಣಿಕ ಅರ್ಹತೆ :
ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿAದ 12th ಪೂರ್ಣಗೊಳಿಸಿರಬೇಕು .
ವೇತನ ಶ್ರೇಣಿ :
ಜೂನಿಯರ್ ಸೆಕ್ರೆಟರಿಯೇಟ್ ಅಸಿಸ್ಟೆಂಟ್ / ಲೋವರ್ ಟಿವಿಷನ್ ಕ್ಲರ್ಕ್ : 19,900 ರೂ. – 63,200 ರೂ.
ಹಿರಿಯ ಸೆಕ್ರೆಟರಿಯೇಟ್ ಸಹಾಯಕ : 25,500 – 81,100 ರೂ
ವಯೋಮಿತಿ :
ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಗರಿಷ್ಠ 50 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ :
PWBD ಅಭ್ಯರ್ಥಿಗಳು : ೦3 ವರ್ಷ
SC/ST ಅಭ್ಯರ್ಥಿಗಳು : ೦5 ವರ್ಷ
PWD ( SC/ST ) ಅಭ್ಯರ್ಥಿಗಳು : 08 ವರ್ಷ
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 02-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 21-02-2024
ಪ್ರಮುಖ ಲಿಂಕ್ಗಳು;
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply ; ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ; ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ವಿಧಾನ :
ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು . ಅರ್ಜಿ ಸಲ್ಲಿಸಿದ ಕಾಪಿಯನ್ನು ಸಂಬAಧಿತ ಸ್ವಯಂ ದೃಢಿಕರಿಸಿದ ದಾಖಲೆಗಳೊಂದಿಗೆ Regional Director , Staff Selection commission ( Northern Region ) Block No 12, C.G.O. Complex Lodhi Road ,New Delhi-110003 ಇವರಿಗೆ 07-03-2024 ರ ಮೊದಲು ಕಳುಹಿಸಬೇಕು.
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment