ನೀರು ಸರಬರಾಜು ಮಂಡಳಿ ನೇಮಕಾತಿ -KEA KUWSDB Recruitment 2024
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಇಂಜಿನೀಯರ್ ( ಸಿವಿಲ್ ) & ಗ್ರುಪ್ -ಸಿ ಹುದ್ದೆಗಳಿಗೆಅರ್ಜಿ ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು .
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :
ನೇಮಕಾತಿ ಸಂಸ್ಥೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA)
ಹುದ್ದೆಗಳ ಸಂಖ್ಯೆ : 64
ಉದ್ಯೋಗ ಸ್ಥಳ : ಕರ್ನಾಟಕ
ವೇತನ ಶ್ರೇಣಿ : 43,100 ರೂ.- 83,900 ರೂ.
ಹುದ್ದೆ ಹೆಸರು / ಹುದ್ದೆಗಳ ಸಂಖ್ಯೆ ;
ಸಹಾಯಕ ಇಂಜಿನೀಯರ್ ( ಸಿವಿಲ್ ) : 50
ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರುಪ್ -ಸಿ ) : 14
ಶೈಕ್ಷಣಿಕ ಅರ್ಹತೆ :
ಸಹಾಯಕ ಇಂಜಿನೀಯರ್ ( ಸಿವಿಲ್ ) :
ವಿಶ್ವವಿದ್ಯಾಲಯದಿಂದ BE/B.TECH ಸಿವಿಲ್ ಇಂಜಿನಿಯರಿAಗ್ ಪದವಿಯನ್ನು ಪಡೆದಿರಬೇಕು. ( ಸೂಚನೆ : ಅಂಚೆ ಮತ್ತು ದೂರ ಶಿಕ್ಷಣ ಮುಖಾಂತರ ಪಡೆದ ತಾಂತ್ರಿಕ ಪದವಿಳನ್ನು ನೇಮಕಾತಿಗೆ ಪರಿಗಣಿಸಲಾಗುವುದಿಲ್ಲ .)
ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರುಪ್ -ಸಿ ) :
ವಿಶ್ವವಿದ್ಯಾಲಯದಿಂದ ಬಿ.ಕಾಂ.ಪದವಿ ಪಡೆದಿರಬೇಕು.
ವೇತನ ಶ್ರೇಣಿ :
ಸಹಾಯಕ ಇಂಜಿನೀಯರ್ ( ಸಿವಿಲ್ ) : 43,100 ರೂ.- 83,900 ರೂ.
ಪ್ರಥಮ ದರ್ಜೆ ಲೆಕ್ಕ ಸಹಾಯಕರು (ಗ್ರುಪ್ -ಸಿ ) : 27,650 ರೂ. – 52,650 ರೂ.
ವಯೋಮಿತಿ :
ಕನಿಷ್ಠ 18 ವರ್ಷ ಹಾಗೂ ಗರಿಷ್ಠ ಈ ಕೆಳಕಂಡ ವಯೋಮಿತಿಯನ್ನು ಮೀರಿರಬಾರದು .
• ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳು : 35 ವರ್ಷಗಳು
• ಪ್ರವರ್ಗ೨ಎ, ೨ಬಿ, ೩ಎ, ೩ಬಿ ಅಭ್ಯರ್ಥಿಗಳು : 38 ವರ್ಷಗಳು
• ಪರಿಶಿಷ್ಠ ಜಾತಿ / ಪರಿಶಿಷ್ಠ ಪಂಗಡ / ಪ್ರವರ್ಗ-೧ ಅಭ್ಯರ್ಥಿಗಳು : 40 ವರ್ಷಗಳು
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಅರ್ಜಿ ಶುಲ್ಕ :
• ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳು :750/-
• ಪರಿಶಿಷ್ಠ ಜಾತಿ / ಪರಿಶಿಷ್ಠ ಪಂಗಡ / ಪ್ರವರ್ಗ-೧ , ಮಾಜಿ ಸೈನಿಕ ಮತ್ತು ವಿಕಲ ಚೇತನ ಅಭ್ಯರ್ಥಿಗಳು : 500/-
• ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯತಿ ಇದೆ ( ಶೇ. 40 ಕ್ಕಿಂತ ಹರಚ್ಚು ಅಂಗವಿಕಲತೆ ಹೊಂದಿರುವವರು ಮತ್ತು ಅದಕ್ಕೆ ಸಂಬAಧಿಸಿದAತೆ ಜಿಲ್ಲಾ ವೈದ್ಯಾಧಿಕಾರಿಗಳಿಂದ ಪ್ರಮಾಣ ಪತ್ರ ಹೊಂದಿರುವವರು )
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 10-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 10-03-2024
ಪ್ರಮುಖ ಲಿಂಕ್ಗಳು;
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply ; ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ; ಇಲ್ಲಿ ಕ್ಲಿಕ್ ಮಾಡಿ
Leave a Comment