ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | Vijayapura City Corporation Recruitment 2024
ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರು ಹುದ್ದೆಗಳಿಗೆ
ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ .
ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು .
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು.
ಹುದ್ದೆಗಳ ವಿವರ
ನೇಮಕಾತಿ ಸಂಸ್ಥೆ : ವಿಜಯಪುರ ಮಹಾನಗರ ಪಾಲಿಕೆ ( vijayapura city Corporation )
ವೇತನ ಶ್ರೇಣಿ : 17000ರೂ.ರಿಂದ 28650 ರೂ.
ಹುದ್ದೆಗಳ ಸಂಖ್ಯೆ : 93
ಹುದ್ದೆ ಹೆಸರು; ಪೌರಕಾರ್ಮಿಕರು
ಉದ್ಯೋಗ ಸ್ಥಳ : ವಿಜಯಪುರ
.
ವಯೋಮಿತಿ :
ಕನಿಷ್ಠ 18 ವರ್ಷ ಹಾಗೂ ಗರಿಷ್ಠ 55 ವರ್ಷ ಮೀರಿರಬಾರದು .
ಶೈಕ್ಷಣಿಕ ಅರ್ಹತೆ :
ವಿಜಯಪುರ ಮಹಾನಗರ ಪಾಲಿಕೆ ಅಧಿಸೂಚನೆ ಪ್ರಕಾರ
ವೇತನ ಶ್ರೇಣಿ :
ಪೌರಕಾರ್ಮಿಕರು : 17,೦೦೦ರೂ.ರಿಂದ 28650 ರೂ.
ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | Vijayapura City Corporation Recruitment 2024
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 05-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 05-03-2024
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಅರ್ಜಿ ಸಲ್ಲಿಸುವ ವಿಧಾನ :
ವಿಜಯಪುರ ಮಹಾನಗರ ಪಾಲಿಕೆಯ ಆಡಳಿತ ಶಾಖೆಯಲ್ಲಿ ಅರ್ಜಿ ಸಲ್ಲಿಸಬೇಕು.
ಪ್ರಮುಖ ಲಿಂಕ್ಗಳು;
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply ; ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ; ಇಲ್ಲಿ ಕ್ಲಿಕ್ ಮಾಡಿ
web site ; http://www.vijayapuracity.mrc.gov.in/
sslc-puc-iti-jobs | ಇಲ್ಲಿ ಕ್ಲಿಕ್ ಮಾಡಿ |
bank-jobs | Click Here |
karnataka-jobs | ಇಲ್ಲಿ ಕ್ಲಿಕ್ ಮಾಡಿ |
central-government-jobs | Click Here |
All jobs | Click Here |
Leave a Comment