ಶೀಘ್ರ ಲಿಪಿಗಾರರು |ಬೆರಳಚ್ಚುಗಾರರು |ಜವಾನ ಹುದ್ದೆಗಳಿಗೆ ನೇಮಕಾತಿ/Yadgiri District Court Recruitment 2024
ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಕಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :
ನೇಮಕಾತಿ ಸಂಸ್ಥೆ : ಯಾದಗಿರಿ ಜಿಲ್ಲಾ ನ್ಯಾಯಾಲಯ
ಹುದ್ದೆ ಹೆಸರು; ಶೀಘ್ರ ಲಿಪಿಗಾರರು ,ಬೆರಳಚ್ಚುಗಾರರು,ಜವಾನ
ವೇತನ ಶ್ರೇಣಿ : 27650 ರೂ. ರಿಂದ 52650 ರೂ.
ಹುದ್ದೆಗಳ ಸಂಖ್ಯೆ : 30
ಉದ್ಯೋಗ ಸ್ಥಳ :
ಹುದ್ದೆ ಹೆಸರು / ಹುದ್ದೆಗಳ ಸಂಖ್ಯೆ ;
ಶೀಘ್ರ ಲಿಪಿಗಾರರು ಗ್ರೇಡ್ -3 : 01
ಬೆರಳಚ್ಚುಗಾರರು : ೦5
ಜವಾನ : 24
ವೇತನ ಶ್ರೇಣಿ :
ಶೀಘ್ರ ಲಿಪಿಗಾರರು ಗ್ರೇಡ್ -3 : 27650 ರೂ. ರಿಂದ 52650 ರೂ.
ಬೆರಳಚ್ಚುಗಾರರು : 21400 ರೂ. ರಿಂದ 42000 ರೂ.
ಜವಾನ : 17000 ರೂ. ರಿಂದ 28950 ರೂ.
ವಯೋಮಿತಿ :
ಯಾದಗಿರಿ ಜಿಲ್ಲಾ ನ್ಯಾಯಾಲಯದ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ವಯೋಮಿತಿ ಸಡಿಳಿಕೆ :
ಪ್ರವರ್ಗ ೨ಎ,೨ಬಿ,೩ಎ,೩ಬಿ ಅಭ್ಯರ್ಥಿಗಳು : ೦3 ವರ್ಷ
SC/ST , , ಪ್ರವರ್ಗ 1 ಅಭ್ಯರ್ಥಿಗಳು : ೦5 ವರ್ಷ
ಅರ್ಜಿ ಶುಲ್ಕ :
ಸಾಮಾನ್ಯ ವರ್ಗದ ಅಭ್ಯರ್ಥಿಗಳು : 200 ರೂ.
ಪ್ರವರ್ಗ 2 ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು : 100 ರೂ.
ಪರಿಶಿಷ್ಠ ಜಾತಿ / ಪರಿಶಿಷ್ಠ ಪಂಗಡ / ಪ್ರವರ್ಗ-1, ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 16-01-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 15-02-2024
ಪ್ರಮುಖ ಲಿಂಕ್ಗಳು;
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply ; ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ; ಇಲ್ಲಿ ಕ್ಲಿಕ್ ಮಾಡಿ
Leave a Comment