ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ/ PNB new Recruitment 2024

ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ/ PNB new Recruitment 2024 ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಖಾಲಿ ಇರುವ ಕ್ರೆಡಿಟ್ ಅಧಿಕಾರಿ , ವಿದೇಶಿ ವಿನಿಮಯ ವ್ಯವಸ್ಥಾಪಕ,ಸೈಬರ್ ಸೆಕ್ಯುರಿಟಿ ಮ್ಯಾನೇಜರ್, ಸೈಬರ್ ಸೆಕ್ಯುರಿಟಿ ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಯನ್ನು  ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ . ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರ : ನೇಮಕಾತಿ … Continue reading ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ/ PNB new Recruitment 2024