• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಐಡಿಬಿಐ ನೇಮಕಾತಿ IDBI Bank new Recruitment 2024

February 14, 2024 by prakash naik Leave a Comment

Table of Contents

Toggle
  • ಐಡಿಬಿಐ ನೇಮಕಾತಿ IDBI Bank new Recruitment 2024
  • ಐಡಿಬಿಐ ನೇಮಕಾತಿ IDBI Bank new Recruitment 2024
    • ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
  • ವಾಟ್ಸಾಪ್‌ ಗ್ರೂಪ್ (Job Alert) ;Join our whatsapp group

ಐಡಿಬಿಐ ನೇಮಕಾತಿ IDBI Bank new Recruitment 2024

ಇಂಡಸ್ಟಿçಯಲ್ ಡೆವಲಪ್ಮೆಂಟ್ (IDBI ) ಬ್ಯಾಂಕ್‌ನಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್  ಹುದ್ದೆಗಳಿಗೆ ಅರ್ಜಿಯನ್ನು  ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ .

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.

ಹುದ್ದೆಗಳ ವಿವರ :


ಇಲಾಖೆ ಹೆಸರು : ಇಂಡಸ್ಟಿçಯಲ್ ಡೆವಲಪ್ಮೆಂಟ್ ಬ್ಯಾಂಕ್ (IDBI bank)
ಹುದ್ದೆಗಳ ಹೆಸರು : ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್
ಒಟ್ಟು ಹುದ್ದೆಗಳು : 500
ಅರ್ಜಿ ಸಲ್ಲಿಸುವ ಬಗೆ : ಆನ್‌ಲೈನ್


ಶೈಕ್ಷಣಿಕ ಅರ್ಹತೆ :

ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿAದ ಯಾವುದೆ ಪದವಿ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ಪ್ರಾದೇಶಿಕ ಭಾಷೆಯಲ್ಲಿ ಪ್ರಾವೀಣ್ಯತೆಗೆ ಆದ್ಯತೆ ನೀಡಲಾಗುವುದು.


ವಯೋಮಿತಿ :
ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಹಾಗೂ ಗರಿಷ್ಠ 25 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.


ವಯೋಮಿತಿ ಸಡಿಲಿಕೆ :
ಎಸ್ಸಿ , ಎಸ್ಟಿ ಅಭ್ಯರ್ಥಿಗಳು : 5 ವರ್ಷ
ಒಬಿಸಿ ಅಭ್ಯರ್ಥಿಗಳು : 3 ವರ್ಷ
ಪಿಡಬ್ಲೂö್ಯಡಿ ಅಭ್ಯರ್ಥಿಗಳು : 10 ವರ್ಷ


ಅರ್ಜಿ ಶುಲ್ಕ :
ಪ.ಜಾತಿ /ಪ.ಪಂ./ ಪಿಡಬ್ಲೂö್ಯಡಿ ಅಭ್ಯರ್ಥಿಗಳು : 200 ರೂ.
ಉಳಿದ ಅಭ್ಯರ್ಥಿಗಳು :1000 ರೂ.

ಐಡಿಬಿಐ ನೇಮಕಾತಿ IDBI Bank new Recruitment 2024

ಪಾವತಿಸುವ ವಿಧಾನ ;
ನಿಗದಿ ಪಡಿಸಿದ ಶುಲ್ಕವನ್ನು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿAಗ್ ಮೂಲಕ ಪಾವತಿಸಬಹುದು.


ಆಯ್ಕೆ ವಿಧಾನ :
ಆನ್‌ಲೈನ್ ಪರೀಕ್ಷೆ ಹಾಗೂ ಸಂದರ್ಶನ


ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 12-02-2024
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ : 26-02-2024

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ

ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್‌ ಗ್ರೂಪ್ ಗೆ JOIN ಆಗಿ

ವಾಟ್ಸಾಪ್‌ ಗ್ರೂಪ್ (Job Alert) ;Join our whatsapp group

ಐಡಿಬಿಐ ನೇಮಕಾತಿ IDBI Bank new Recruitment 2024

ಪ್ರಮುಖ ಲಿಂಕ್‌ಗಳು;

ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / apply ; ಇಲ್ಲಿ ಕ್ಲಿಕ್‌ ಮಾಡಿ

ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ; ಇಲ್ಲಿ ಕ್ಲಿಕ್‌ ಮಾಡಿ

sslc-puc-iti-jobsಇಲ್ಲಿ ಕ್ಲಿಕ್‌ ಮಾಡಿ
bank-jobsClick Here
karnataka-jobsಇಲ್ಲಿ ಕ್ಲಿಕ್‌ ಮಾಡಿ
central-government-jobsClick Here
All jobsClick Here

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Bank job, Canara News, JOBS

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar