ಬೃಹತ್ ಉದ್ಯೋಗ ಮೇಳ 50000ಕ್ಕೂ ಹೆಚ್ಚು ಉದ್ಯೋಗಾವಕಾಶ 2024

ಬೃಹತ್ ಉದ್ಯೋಗ ಮೇಳ 50000ಕ್ಕೂ ಹೆಚ್ಚು ಉದ್ಯೋಗಾವಕಾಶ 2024 ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಟ- ಕ ಕೌಶಲ್ಯ ಅಭಿವೃದ್ಧಿ ನಿಗಮದ ಮೂಲಕ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.26 ಮತ್ತು 27 ರಂದು ನಡೆಯುವ ಯುವ ಸಮೃದ್ದಿ ಸಮ್ಮೇಳನ ಬೃಹತ್ ಉದ್ಯೋಗ ಮೇಳದಲ್ಲಿ 50000 ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಒದಗಿಸಲಾಗುತ್ತಿದ್ದು, ಜಿಲ್ಲೆಯ ಯುವಜನತೆ ಇದರಲ್ಲಿ ಭಾಗವಹಿಸಿ ತಮ್ಮ ಆಯ್ಕೆಯ ಉದ್ಯೋಗ ಪಡೆಯುವಂ- ತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಹೇಳಿದರು. … Continue reading ಬೃಹತ್ ಉದ್ಯೋಗ ಮೇಳ 50000ಕ್ಕೂ ಹೆಚ್ಚು ಉದ್ಯೋಗಾವಕಾಶ 2024