IMD Recruitment 2024 ಭಾರತೀಯ ಹವಮಾನ ಇಲಾಖೆ ನೇಮಕಾತಿ
ಭಾರತೀಯ ಹವಮಾನ ಇಲಾಖೆಯಲ್ಲಿ (IMD ) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು .
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ಹುದ್ದೆಗಳ ವಿವರ :
ನೇಮಕಾತಿ ಸಂಸ್ಥೆ : ಭಾರತೀಯ ಹವಮಾನ ಇಲಾಖೆ (IMD )
ವೇತನ ಶ್ರೇಣಿ : 56,000 ರೂ. – 67,000 ರೂ.
ಹುದ್ದೆಗಳ ಸಂಖ್ಯೆ :72
ಉದ್ಯೋಗ ಸ್ಥಳ : ಪುಣೆ , ದೆಹಲಿ ಹಾಗೂ ಂಟಟ Iಟಿಜiಚಿ
ಹುದ್ದೆ ಹೆಸರು / ಹುದ್ದೆಗಳ ಸಂಖ್ಯೆ ;
ಪ್ರಾಜೆಕ್ಟ್ ಸೈಂಟಿಸ್ಟ್ –II -34
ಪ್ರಾಜೆಕ್ಟ್ ಸೈಂಟಿಸ್ಟ್ –I – 38
ಶೈಕಲ್ಷಣಿಕ ಅರ್ಹತೆ :
ಅಧಿಸೂಚನೆಯ ಪ್ರಕಾರ ಹುದ್ದೆಗಳಿಗೆ ಅನುಸಾರ ಅಭ್ಯರ್ಥಿಯು ಯಾವುದೆ ಮಾನ್ಯತೆ ಪಡೆದ ಮಂಡಳಿ ಅಥವಾ ವಿಉಶ್ವವಿದ್ಯಾಲಯಗಳಿಂದBEor B.TECH, MSC, M.E or M.TECH, Doctorate Degree ಪೂರ್ಣಗೊಳಿಸಿರಬೇಕು.
ವೇತನ ಶ್ರೇಣಿ :
ಪ್ರಾಜೆಕ್ಟ್ ಸೈಂಟಿಸ್ಟ್ –II -67,000 ರೂ.
ಪ್ರಾಜೆಕ್ಟ್ ಸೈಂಟಿಸ್ಟ್ –I – 56,000 ರೂ.
ವಯೋಮಿತಿ :
ಅಭ್ಯರ್ಥಿಯು ಗರಿಷ್ಠ 40 ವರ್ಷ ಮೀರಿರಬಾರದು.
ವಯೋಮಿತಿ ಸಡಿಳಿಕೆ :
ಭಾರತೀಯ ಹವಮಾನ ಇಲಾಖೆ ನಿಯಮಗಳ ಪ್ರಕಾರ.
ಅರ್ಜಿ ಶುಲ್ಕ :
ಅರ್ಜಿ ಶುಲ್ಕ ಇರುವುದಿಲ್ಲ.
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಪ್ರಮುಖ ದಿನಾಂಕಗಳು / ಪ್ರಮುಖ ಲಿಂಕ್ಗಳು;
ಅರ್ಜಿ ಸಲ್ಲಿಕೆ ಆರಂಭ ದಿನಾಂಕ : | 09-02-2024 |
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | 01-03-2024 |
ಅರ್ಜಿ ನಮೂನೆ/ಅರ್ಜಿ ಸಲ್ಲಿಸಲು / Apply LINK | ಇಲ್ಲಿ ಕ್ಲಿಕ್ ಮಾಡಿ |
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ | Click Here |
ವಾಟ್ಸಾಪ್ ಗ್ರೂಪ್ (Job Alert) | Click Here |
Leave a Comment