• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

farm supervisor ಫಾರ್ಮ್ ಸೂಪರ್ವೈಸರ್ ಹುದ್ದೆಗೆ ಅರ್ಜಿ ಆಹ್ವಾನ 2024

December 14, 2024 by Sachin Hegde Leave a Comment

Table of Contents

Toggle
  • farm supervisor ಫಾರ್ಮ್ ಸೂಪರ್ವೈಸರ್ ಹುದ್ದೆಗೆ ಅರ್ಜಿ ಆಹ್ವಾನ 2024
    • Share this:
    • Related News:

farm supervisor ಫಾರ್ಮ್ ಸೂಪರ್ವೈಸರ್ ಹುದ್ದೆಗೆ ಅರ್ಜಿ ಆಹ್ವಾನ 2024

ಫಾರ್ಮ್ ಸೂಪರ್ವೈಸರ್’ (ತೋಟದ ಮೇಲ್ವಿಚಾರಕ)  ಕೃಷಿ ಹುದ್ದೆಗೆ “ಸೊರಬ” ವಿಭಾಗಕ್ಕೆ ಅರ್ಜಿ ಕರೆಯಲಾಗಿದೆ

ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು .

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.

ಕೆಳಕಂಡ ಅರ್ಹತೆಯುಳ್ಳ ಅಭ್ಯರ್ಥಿಗಳು ತಮ್ಮ ಬಯೋಡಾಟಾ ಕಳಿಸಬಹುದು.

1. ಯಾವುದೇ ಪದವೀಧರರಾಗಿದ್ದು ಕನಿಷ್ಠ 2 ವರ್ಷ ಅನುಭವವಿರಬೇಕು

2. 25-35 ವಯಸ್ಸಿನವರಾಗಿರಬೇಕು

3. ಕೃಷಿ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರಬೇಕು 

4. ದ್ವಿಚಕ್ರ ವಾಹನ ಹಾಗೂ ಚಾಲನಾ ಪರವಾನಿಗೆ ಹೊಂದಿರಬೇಕು 

5. ಜಮೀನಲ್ಲಿ ಕೃಷಿ ಕೆಲಸ ಮಾಡಿಸುವ ಜವಾಬ್ದಾರಿ ತೆಗೆದುಕೊಳ್ಳುವವರಾಗಿರಬೇಕು.

6. ಇದು Field work ಆಗಿದ್ದು, ಯಾವುದೇ target  ಇರುವ ಅಧವಾ marketing ಕೆಲಸವಲ್ಲ.

7. ವೇತನ ₹ 12000 + TA + Incentive + Insurance 

ಮೇಲೆ ಹೇಳಿದ ಅರ್ಹತೆ ಇರುವ ಅಭ್ಯರ್ಥಿಗಳು ತಮ್ಮ Bio-Data ವನ್ನು 8880320222 ನಂಬರ್ ಗೆ ವಾಟ್ಸಪ್ ಮಾಡಬಹುದು. ಅಥವಾ ಈಮೇಲ್ ಮೂಲಕ *[email protected]* ಗೂ ಕಳಿಸಬಹುದು.

ಹೆಚ್ಚಿನ ಮಾಹಿತಿ www.krishigraam.com ನಲ್ಲಿ ಲಭ್ಯವಿದೆ.

1001600493

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, karnataka jobs

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,062 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...