ಸುಪ್ರೀಂ ಕೋರ್ಟ್ಲ್ಲಿ ಕ್ಲರ್ಕ್ ಭರ್ತಿಗಾಗಿ ಅರ್ಜಿ ಆಹ್ವಾನ 2025
ಬೆಂಗಳೂರು: ಸುಪ್ರೀಂ ಕೋರ್ಟ್ ಕೊನೆಗೂ ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಆನ್ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದೆ. ತಿಂಗಳ ಹಿಂದೆ ಈ · ನೇಮಕಾತಿಗೆ ಅಧಿಸೂಚನೆ ಹೊರಡಿಸಿ ನಂತರ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿರುವ ಸುಪ್ರೀಂ ಕೋರ್ಟ್ ಈಗ ಹುದ್ದೆಗಳಿಗೆ ನೇಮಕಾತಿ ನಡೆಸುವುದಾಗಿ ತಿಳಿಸಿದೆ. ಇವು ಗ್ರೂಪ್ ಬಿ ವೃಂದದ ನಾನ್ ಗೆಜೆಟೆಡ್ ಹುದ್ದೆಗಳಾಗಿದ್ದು, ಮಾ. 8 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಹುದ್ದೆಗಳ ವಿವರ :
ನೇಮಕಾತಿ ಸಂಸ್ಥೆ : ಸುಪ್ರೀಂ ಕೋರ್ಟ್
ಹುದ್ದೆಗಳ ಸಂಖ್ಯೆ :241
ವಿದ್ಯಾರ್ಹತೆ:
ಕಲೆ, ವಿಜ್ಞಾನ, ವಾಣಿಜ್ಯ, ಎಂಜಿನಿಯ రింగా ಸೇರಿದಂತೆ ಪದವಿ ಪಡೆದಿದ್ದರೂ ಅರ್ಜಿ ಸಲ್ಲಿಸುವ ಅವಕಾಶವಿದೆ. ಕಂಪ್ಯೂಟರ್ನಲ್ಲಿ ನಿಗದಿತ ಟೈಪಿಂಗ್ ಸ್ಪೀಡ್ ಹೊಂದಿರಬೇಕು.
ವಯೋಮಿತಿ:
ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ 30 ವರ್ಷ
ಎಸ್ಸಿ/ಎಸ್ಟಿ / ಇತರೆ ಹಿಂದುಳಿದ ವರ್ಗ/ಮಾಜಿ ಸೈನಿಕರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಅವಲಂಬಿತ ಕುಟುಂಬದ ಅಭ್ಯರ್ಥಿಗಳಿಗೆ ನಿಯಮನುಸಾರ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ :
ಸಾಮಾನ್ಯ ಮತ್ತು ಒಬಿಸಿ ವರ್ಗದ ಅಭ್ಯರ್ಥಿಗಳು 1000 ರೂ. ಹಾಗೂ ಉಳಿದ ಎಲ್ಲಾ ವರ್ಗದ ಅಭ್ಯರ್ಥಿಗಳು 250 ರೂ.
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಪ್ರಮುಖ ದಿನಾಂಕಗಳು / ಪ್ರಮುಖ ಲಿಂಕ್ಗಳು;
ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ | 08-03-2025 |
ಹೆಚ್ಚಿನ ಮಾಹಿತಿಗೆ ಅಧಿಸೂಚನೆ /notification ಓದಿ | Click Here |
Leave a Comment