• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 by Sachin Hegde Leave a Comment

Table of Contents

Toggle
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  •  Uttara Kannada 2025 Best Job Opportunities ; click here

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025; ಕಾರವಾರ: ಕೆನರಾ ಬ್ಯಾಂಕ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಕುಮಟಾದ ವತಿಯಿಂದ ಮಹಿಳೆಯರಿಗೆ ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು.

ವಯೋಮಿತಿ ;18 ರಿಂದ 45 ವರ್ಷಗಳು.

ಅರ್ಹತೆ : ತರಬೇತಿಗೆ ಅನುಗುಣವಾಗಿ ಕನಿಷ್ಠ ಜ್ಞಾನವಿರಬೇಕು.ಹಾಗೂ ಕನ್ನಡ ಓದಲು ಮತ್ತು ಬರೆಯಲು ಬರಬೇಕು.

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ; ತರಬೇತಿಗೆ ಬರುವಾಗ 4 ಪಾಸ್ಪೋರ್ಟ ಸೈಜ್ ಫೋ-ಟೋ, ರೇಶನ್ ಕಾರ್ಡ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಟುಕ್, ಪಾನ್ಮಾರ್ಡ್ ಇವುಗಳ 1 ಝರಾಕ್ಸ್ ಪ್ರತಿಯನ್ನು ತರಬೇಕು. ಈ ತರಬೇತಿಯ ಸದುಪಯೋಗವನ್ನು ಪಡೆದುಕೊಂಡು ಉದ್ಯೋಗ ಕೈಗೊಳ್ಳಬಹುದಾಗಿದೆ.

ಆಸಕ್ತರು, ನಿರ್ದೇಶಕರು, ಕೆನರಾ ಬ್ಯಾಂಕ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಕೈಗಾರಿಕಾ ವಸಾಹತು ಪ್ರದೇಶ ಹೆಗಡೆರಸ್ತೆ, ಕುಮಟಾ -581343 ಉತ್ತರ ಕನ್ನಡ ಜಿಲ್ಲೆ ಇವರಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ; 9449860007, 9538281989, 9916783825, 9821819723, 8880444612,

ಪ್ರಮುಖ ದಿನಾಂಕಗಳು  ; ಮಾರ್ಚ್ 5 ರಿಂದ ಏಪ್ರಿಲ್ 3 ರವರೆಗೆ 30 ದಿನಗಳು

 Uttara Kannada 2025 Best Job Opportunities ; click here

  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ
  • ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Job opportunity, JOBS, Kumta News

Explore More:

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದಲ್ಲಿ ಅರ್ಜಿ ಆಹ್ವಾನ 2025

February 4, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar