ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.
ಕಾರವಾರ: ಉತ್ತರ ಕನ್ನಡ ಜಿಲ್ಲಾ ವಿಪತ್ತು ನಿರ್ವಹರ್ಣಾ ಪ್ರಾಧಿಕಾರದ ಬಲವರ್ಧನೆಗಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅವಶ್ಯ ದಾಖಲಾತಿಗಳೊಂದಿಗೆ ಮುಚ್ಚಿದ ಲಕೋಟೆಯ Application for the post of Disaster Profession-al ಎಂದು ಬರೆದು ಜಿಲ್ಲಾಧಿಕಾರಿಗಳ ಕಾರ್ಯಲಯ ಉತ್ತರ ಕನ್ನಡ ಕಾರವಾರಕ್ಕೆ ಮಾ.28 ರಂದು ಸಂಜೆ 6 ಗಂಟೆಯ ಒಳಗಾಗಿ ಅಂಚೆ ಮುಖಾಂತರ ಅಥವಾ ಖುದ್ದಾಗಿ ಸಲ್ಲಿಸಬಹುದು. ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್ ಗ್ರೂಪ್ ಗೆ JOIN ಆಗಿ
ವಾಟ್ಸಾಪ್ ಗ್ರೂಪ್ (Job Alert) ;Join our whatsapp group
ಪ್ರಮುಖ ದಿನಾಂಕಗಳು / ಪ್ರಮುಖ ಲಿಂಕ್‌ಗಳು;
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ; 28-3-2025
web site ; http://uttara kannada.nic.in
ಅಧಿಸೂಚನೆ /notification ; Click Here
Leave a Comment