ಹೊನ್ನಾವರ – ಪಕ್ಷ ಸಂಘಟನೆಗೆ ಎಲ್ಲರೂ ಹೆಚ್ಚಿನ ಒತ್ತು ನೀಡಬೇಕು. ನಮ್ಮ ಪಕ್ಷದ ಅಭ್ಯರ್ಥಿಗಳನ್ನು ಚುನಾವಣೆಯಲ್ಲಿ ಗೆಲ್ಲಿಸಿದಾಗ ಮಾತ್ರ ನೀವು ನನ್ನ ನಾಯಕತ್ವಕ್ಕೆ ಬಲ ತುಂಬಿದAತಾಗುತ್ತದೆ ಎಂದ ಡಿ.ಕೆ.ಶಿವಕುಮಾರ್ ತಾವು ಬಂದ ಖುಷಿಗೆ ಕೇಕೆ ಹಾಕಿ ಕುಣಿದು ಕುಪ್ಪಳಿಸುತ್ತಿದ್ದ ನೆರೆದ ಸಮಸ್ತ ಅಭಿಮಾನಿಗಳು ಹಾಗೂ ಕಾರ್ಯಕರ್ತರಲ್ಲಿ ನಿಮ್ಮ ಉತ್ಸಾಹ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಕಾರಣವಾಗಬೇಕು ಎಂದು ಸೂಚ್ಯವಾಗಿ ತಿಳಿಸಿದರು. ಅವರು ಶನಿವಾರ ಶಿರಸಿಯಲ್ಲಿ ನಡೆದ … [Read more...] about ಹೊನ್ನಾವರ ತಾಲೂಕಾ ಒಕ್ಕಲಿಗರ ಸಮುದಾಯ ಭವನಕ್ಕೆ ಬೇಟಿನೀಡಿದ ಕಾಂಗ್ರೆಸ್ ರಾಜ್ಯಾಧ್ಯಕ್ಷ – ನೆಚ್ಚಿನ ನಾಯಕನ ಕಣ್ತುಂಬಿಕೊಳ್ಳಲು ಹರಿದುಬಂದ ಅಭಿಮಾನಿಗಳ ದಂಡು
ಸರ್ಕಾರ ಜಾರಿಗೆ ತರಲು ಹೊರಟಿರುವ ಅಭಯಾರಣ್ಯದ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಿಗೆ ೧೫ ದಿನದೊಳಗೆ ಮಾಹಿತಿ ನೀಡುವಂತೆ ಆಗ್ರಹಿಸಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯಿಂದ ಮನವಿ
ಹೊನ್ನಾವರ: ಜನಪ್ರತಿನಿಧಿಗಳ ಹಾಗೂ ಸಾರ್ವಜನಿಕರಿಗೆ ಮಾಹಿತಿ ನೀಡದೇ ಸರ್ಕಾರ ಶರಾವತಿ ಅಭಯಾರಣ್ಯ ಯೋಜನೆ ವಿಸ್ತರಿಸಲು ಮುಂದಾಗಿದ್ದು ಹೊನ್ನಾವರದ ಕೆಲವು ಗ್ರಾಮಗಳು ಸೆರ್ಪಡೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ, ಆದರೆ ೨೦೧೯ರ ಜೂನ್ ೭ರಂದು ಈ ಆದೇಶ ಬಂದರೂ ಇದುವರೆಗೆ ಈ ಭಾಗದ ನಿವಾಸಿಗಳಿಗೆ, ಸರ್ಕಾರವಾಗಲಿ ಅಧಿಕಾರಿಗಳಾಗಲಿ ಸರಿಯಾದ ಮಾಹಿತಿ ನೀಡದೇ ಗೊಂದಲ ಮೂಡಿಸಿದೆ. ಬೇರೆ ಅಭಯಾರಣ್ಯದಂತೆ ಇಲ್ಲಿಯೂ ಜನರ ಹಕ್ಕುಬಾಧ್ಯತೆ, ನಿಭಂದನೆ, ಷರತ್ತುಗಳು … [Read more...] about ಸರ್ಕಾರ ಜಾರಿಗೆ ತರಲು ಹೊರಟಿರುವ ಅಭಯಾರಣ್ಯದ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರಿಗೆ ೧೫ ದಿನದೊಳಗೆ ಮಾಹಿತಿ ನೀಡುವಂತೆ ಆಗ್ರಹಿಸಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯಿಂದ ಮನವಿ
೧೧ ಕೇಂದ್ರ ಕಾರ್ಮಿಕ ಸಂಘಟನೆ ಜಂಟಿಯಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಡಳಿತ ವೈಖರಿ ವಿರುದ್ದ ಪ್ರತಿಭಟನೆ
ಹೊನ್ನಾವರ: ದುಡಿಯುವ ವರ್ಗಗಳ ಸಂವಿಧಾನಾತ್ಮಕ ಬೇಡಿಕೆ ಈಡೇರಿಸಲು ದೇಶಾದ್ಯಂತ ೧೧ ಸಂಘಟನೆಗಳು ಜಂಟಿಯಾಗಿ ಮುಷ್ಕರ ನಡೆಸುತ್ತಿದ್ದು ತಾಲೂಕಿನಲ್ಲಿಯೂ ಸಿ.ಐಟಿ.ಯು ಜೊತೆ ವಿವಿಧ ಸಂಘಟನೆಯವರು ಒಗ್ಗೂಡಿ ಶರಾವತಿ ವೃತ್ತದ ಬಳಿಯಿಂದ ತಹಶೀಲ್ದಾರ ಕಛೇರಿಯವರೆಗೆ ಪ್ರತಿಭಟನಾ ಮೆರವಣೆಗೆ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರ ಬೆಲೆ ಏರಿಕೆ ನಿಯಂತ್ರಣ ಮಾಡಲು ವಿಫಲವಾಗಿದ್ದು, ಎಲ್ಲಾ ವರ್ಗದ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕಾರ್ಮಿಕರನ್ನು ಗುಲಾಮರನ್ನಾಗಿಸುವ … [Read more...] about ೧೧ ಕೇಂದ್ರ ಕಾರ್ಮಿಕ ಸಂಘಟನೆ ಜಂಟಿಯಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆಡಳಿತ ವೈಖರಿ ವಿರುದ್ದ ಪ್ರತಿಭಟನೆ
ಹೊನ್ನಾವರ ತಾಲೂಕಿನ ಗುಣವಂತೆಯಲ್ಲಿ ಕಾರು ಪಲ್ಟಿ
ಹೊನ್ನಾವರ -ಮಂಕಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಣವಂತೆ ಬಳಿ ಕಾರ್ ಒಂದು ರಸ್ತೆಯಲ್ಲಿಯೇ ಪಲ್ಟಿಯಾಗಿದ್ದು ಅದೃಷ್ಟವಶಾತ್ ಕಾರಿನಲ್ಲಿದ್ದವರೆಲ್ಲರೂ ಸುರಕ್ಷಿತವಾಗಿದ್ದರೆಂದು ತಿಳಿದುಬಂದಿದೆ. ರಾಷ್ಟೀಯ ಹೆದ್ದಾರಿ ೬೬ ರಲ್ಲಿ ಭಟ್ಕಳ ಕಡೆಯಿಂದ ಹೊನ್ನಾವರ ಕಡೆಗೆ ಬರುತ್ತಿದ್ದ ಕಾರಿಗೆ ಗುಣವಂತೆ ಬಳಿ ಜಾನುವಾರು ಅಡ್ಡ ಬಂದ ಹಿನ್ನಲೆಯಲ್ಲಿ ಜಾನುವಾರಿಗೆ ಕಾರ್ ಡಿಕ್ಕಿಯಾಗುವುದನ್ನು ತಪ್ಪಿಸಲು ಮುಂದಾದಾಗ ಚಾಲಕನ ನಿಯಂತ್ರಣ ತಪ್ಪಿ ಕಾರ್ ಪಲ್ಟಿಯಾಗಿದೆ ಎನ್ನಲಾಗುತ್ತಿದೆ. … [Read more...] about ಹೊನ್ನಾವರ ತಾಲೂಕಿನ ಗುಣವಂತೆಯಲ್ಲಿ ಕಾರು ಪಲ್ಟಿ
ಕಂದಕಕ್ಕೆ ಉರುಳಿದ ಲಾರಿ – ಚಾಲಕ ಸಾವು
ಹೊನ್ನಾವರ – ತಾಲೂಕಿನ ಗೇರಸೊಪ್ಪಾ ಸೂಳೆಮುರ್ಕಿ ಕ್ರಾಸ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಂದಕಕ್ಕೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ದುರ್ಘಟನೆ ಮಂಗಳವಾರ ಬೆಳಗಿನ ಜಾವ ಐದು ಗಂಟೆ ಸುಮಾರಿಗೆ ನಡೆದಿದೆ. ಮೃತ ದುರ್ದೈವಿ ಚಾಲಕನನ್ನು ಧಾರವಾಡ ಜಿಲ್ಲೆಯ ಕುಂದಗೋಳ ಯರಗುಪ್ಪಿಯ ಜಗದೀಶ ಶೇಖರಪ್ಪ ಶಲವಡಿ (೨೬) ಎಂದು ಗುರುತಿಸಲಾಗಿದೆ. ರಾಷ್ಟಿçÃಯ ಹೆದ್ದಾರಿ ೨೦೬ ರಲ್ಲಿ ಮಾವಿನಗುಂಡಿ ಕಡೆಯಿಂದ ಗೇರಸೊಪ್ಪಾ ಕಡೆಗೆ ಬರುತ್ತಿದ್ದ ಲಾರಿ … [Read more...] about ಕಂದಕಕ್ಕೆ ಉರುಳಿದ ಲಾರಿ – ಚಾಲಕ ಸಾವು