ಶಿರಸಿ: ಉತ್ತರ ಕನ್ನಡದ ಶಿರಸಿ ನಗರದ ಹೊರಭಾಗದ ಬಯಲಿನಲ್ಲಿ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಯಾರೋ ಕೊಲೆ ಮಾಡಿ ಸುಟ್ಟು ಬಿಸಾಡಿದ್ದಾರೆ ಎಂದು ಶಂಕಿಸಲಾಗಿದೆ. ಶಿರಸಿಯ ಶ್ರೀ ರಾಮ ಕಾಲೊನಿ ವಾಸಿ ಜಾಕಿರ್ ಖಾನ್ ಮೊಹದ್ದಿನ್ ಖಾನ್ ಪಟೇಲ್ ಮೃತ ವ್ಯಕ್ತಿಯಾಗಿದ್ದಾನೆ. ಬೆಂಕಿ ಹಚ್ಚಿ ಸುಟ್ಟು ಶವ ತಂದು ಎಸೆದ ಅನುಮಾನವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಶಿರಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. … [Read more...] about ಸುಟ್ಟು ಕರಕಲಾದ ಸ್ಥಿತಿಯ ಶವ ಪತ್ತೆ: ಪ್ರಕರಣ ದಾಖಲು
ಅನಾಥಾಶ್ರಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ
ಶಿರಸಿ: ಸಿದ್ದಾಪುರ ತಾಲೂಕಿನ ಮೊಗದೂರಿನಲ್ಲಿರುವ ನಾಗರಾಜ ನಾಯ್ಕ ನಡೆಸುತ್ತಿರುವ ಆಶ್ರಯಧಾಮ ಅನಾಥಾಶ್ರಮಕ್ಕೆ ರಾಜಕೀಯ ಪ್ರೇರಿತವಾಗಿ ಶಿರಳಗಿ ಗ್ರಾಮ ಪಂಚಾಯತದವರು ಕೊಡುತ್ತಿರುವ ತೊಂದರೆಯನ್ನು, ಕ್ಷತ್ರೀಯ ಮರಾಠಾ ಮಹಾ ಒಕ್ಕೂಟದ ಉತ್ತರ ಕನ್ನಡ ಜಿಲ್ಲಾ ಘಟಕ ತೀವೃವಾಗಿ ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಪಾಂಡುರಂಗ ಪಾಟೀಲ ತಿಳಿಸಿದ್ದಾರೆ. ಅವರು ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿ ಇಂದಿನ ದಿನಗಳಲ್ಲಿ ಸಾಮಾಜಿಕ ಸೇವೆಯನ್ನು ನಡೆಸುವವರು ಬಹಳ … [Read more...] about ಅನಾಥಾಶ್ರಮಕ್ಕೆ ಮೂಲಭೂತ ಸೌಕರ್ಯ ಕಲ್ಪಿಸಲು ಆಗ್ರಹ
ಆರ್.ವಿ.ದೇಶಪಾಂಡೆ ವಿರುದ್ದದ ಹೇಳಿಕೆ ಖಂಡನೀಯ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಹೇಳಿಕೆ.
ಶಿರಸಿ: ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಜಿಲ್ಲೆಯಲ್ಲಿ ಕಾಂಗ್ರೆಸ್ ನಾಯಕರನ್ನು ಬೆಳೆಸಿಲ್ಲ ಎಂಬ ಮಾಧ್ಯಮ ವರದಿಯನ್ನು ಜಿಲ್ಲಾ ಕಾಂಗ್ರೆಸ್ ವಿರೋಧಿಸಿದ್ದು, ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ತೀವ್ರವಾಗಿ ಖಂಡಿಸಿದ್ದಾರೆ. ಇಲ್ಲಿನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಭೀಮಣ್ಣ, ದೇಶಪಾಂಡೆ ಕಾಂಗ್ರೆಸ್ ನಲ್ಲಿ ಎಲ್ಲಾ ವರ್ಗದವರನ್ನು ಬೆಳೆಸಿದ್ದು, ಅವರ ವಿರುದ್ಧದ ಹೇಳಿಕೆಯನ್ನು ಜಿಲ್ಲಾ ಕಾಂಗ್ರೆಸ್ … [Read more...] about ಆರ್.ವಿ.ದೇಶಪಾಂಡೆ ವಿರುದ್ದದ ಹೇಳಿಕೆ ಖಂಡನೀಯ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಹೇಳಿಕೆ.
ಹಿರಿಯ ಪತ್ರಕರ್ತ, ಪಬ್ಲಿಕ್ ಟೀವಿ ಮುಖ್ಯಸ್ಥ ಎಚ್.ಆರ್.ರಂಗನಾಥ್‌ಗೆ ಮಾತೃವಿಯೋಗ
ಮೈಸೂರು ಮಾ.17: ಪಬ್ಲಿಕ್ ಟಿವಿ ಮುಖ್ಯಸ್ಥರಾದ ಎಚ್.ಆರ್. ರಂಗನಾಥ್ ಅವರ ತಾಯಿ ಲೀಲಾ ರಾಮಕೃಷ್ಣಯ್ಯ(86) ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಲೀಲಾ ರಾಮಕೃಷ್ಣಯ್ಯ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೇ ಶನಿವಾರ ನಿಧನರಾದರು. ಲೀಲಾ ರಾಮಕೃಷ್ಣಯ್ಯ ಅವರಿಗೆ ರಂಗನಾಥ್ ಸೇರಿದಂತೆ ಮೂವರು ಪುತ್ರರು ಮತ್ತು ಐವರು ಪುತ್ರಿಯರು ಇದ್ದಾರೆ. ಮೃತರ … [Read more...] about ಹಿರಿಯ ಪತ್ರಕರ್ತ, ಪಬ್ಲಿಕ್ ಟೀವಿ ಮುಖ್ಯಸ್ಥ ಎಚ್.ಆರ್.ರಂಗನಾಥ್‌ಗೆ ಮಾತೃವಿಯೋಗ
ಪ್ರವಾಸಕ್ಕೆ ತೆರಳಿದ್ದ ಯುವಕರು ನೀರು ಪಾಲು.
ಸಿದ್ದಾಪುರ (ಉಕ)9:ಈಜಲು ನೀರಿಗಿಳಿದ ಮೂರು ಮಂದಿ ಯುವಕರು ನೀರುಪಾಲಾದ ಘಟನೆ ತಾಲೂಕಿನ ಬುರುಡೆ ಫಾಲ್ಸ್ ನಲ್ಲಿ ನಡೆದಿದೆ. ಸಿದ್ದಾಪುರ ಮೂಲದ ಇಬ್ಬರು, ಶಿರಸಿಯ ಒಬ್ಬ ಯುವಕ ನೀರುಪಾಲಾಗಿರುವ ಮಾಹಿತಿ ಲಭ್ಯವಾಗಿದೆ. ಸತ್ತವರನ್ನು ಮುರಳಿ (24), ಅಭಿಷೇಕ್ , ಎಂದು ಗುರುತಿಸಲಾಗಿದೆ ಸ್ಥಳಕ್ಕೆ ಸಿದ್ದಾಪುರ ಪೊಲೀಸರು ಬೇಟಿ ನೀಡಿ ಪರಿಶೀಲಿಸಿದ್ದಾರೆ. … [Read more...] about ಪ್ರವಾಸಕ್ಕೆ ತೆರಳಿದ್ದ ಯುವಕರು ನೀರು ಪಾಲು.