ಕಾರವಾರ ;ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಅಪರಾಧಿಗೆ ಜೈಲು ಶಿಕ್ಷೆ ಹಾಗೂ 50 ಸಾವಿರ ರು ದಂಡ ವಿಧಿಸಿ ಇಲ್ಲಿನ ವಿಶೇಷ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಕಾರವಾರದ ಕೋಡಿ ಭಾಗದ ಸಾಯಿ ಕಟ್ಟ ಅನಿವಾಸಿ ವಿನೋದ್ ಬಾಬನಿ ನಾಯ್ಕ ಶಿಕ್ಷೆಗೊಳಗಾದ ಅಪರಾಧಿ.2019 ರ ಜುಲೈನಲ್ಲಿ ತನ್ನ ಮನೆಯ ಸಮೀಪ ಕೂಲಿ ಕೆಲಸ ಮಾಡುವ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ ಊಟ ಮಾಡಿಸಿ ಲೈಂಗಿಕ ದೌರ್ಜನ್ಯವೆಸಗಿದ. ಪಾಲಕರು ದೂರು … [Read more...] about ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ
Crime
ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ: ಇಬ್ಬರು ವಶಕ್ಕೆ
ಮಂಗಳೂರು: ನಗರದ ಉರ್ವ ಠಾಣೆಗೆ ಬಂದಮೂವರು ಅಲ್ಲಿನ ಸಿಬ್ಬಂದಿಯ ಜೊತೆಗೆ ಅನುಚಿತವಾಗಿವರ್ತಿಸಿದ್ದು, ಹಲ್ಲೆಗೆ ಯತ್ನಿಸಿದ್ದಾರೆ. ಈ ಸಂಬಂಧಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ನಗರಪೆÇಲೀಸ್ ಕಮಿಷನರ್ ಎನ್. ಶಶಿಕುಮಾರ್ ತಿಳಿಸಿದ್ದಾರೆ.ಉರ್ವ ಠಾಣೆ ವ್ಯಾಪ್ತಿಯ ಅಪಾರ್ಟ್‍ಮೆಂಟ್‍ನಲ್ಲಿನಿರ್ವಹಣೆ ಶುಲ್ಕ ಕೊಡುವುದು ಹಾಗೂ ನೀರಿನ ಸಂಪರ್ಕಒದಗಿಸುವ ಕುರಿತು ಗಲಾಟೆ ನಡೆದಿತ್ತು. ಈ ಬಗ್ಗೆ ಮೇತಿಂಗಳಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು.ಬಾಲಕಿಗೆ ಹೊಡೆದ … [Read more...] about ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ: ಇಬ್ಬರು ವಶಕ್ಕೆ
ಮಹಿಳೆಯ ಚಿನ್ನದ ಸರ ಕಿತ್ತು ಪರಾರಿ
ಉಡುಪಿ: ಪ್ರಗತಿ ನಗರ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗಕಳ್ಳನೊಬ್ಬ ಬೇಬಿಜಾನ್ ಎಂಬುವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತುಪರಾರಿಯಾಗಿದ್ದಾನೆ.ಬಾಗಲಕೋಟೆ ಮೂಲದ ಬೇಬಿಜಾನ್ ಹೋಟೇಲ್ ಹಾಗೂ ಮನೆಗಳಲ್ಲಿ ಪಾತ್ರೆತೊಳೆಯುವ ಕೆಲಸ ಮಾಡಿಕೊಂಡಿದ್ದು, ಜುಲೈ 12ರಂದು ಉಡುಪಿ ಸಾಯಿಲಾಡ್ಜ್‍ನಲ್ಲಿ ಪಾತ್ರೆ ಸ್ವಚ್ಚಮಾಡಿ ರಾತ್ರಿ 10:45ರ ಸುಮಾರಿಗೆ ಕೆಎಸ್‍ಆರ್‍ಟಿಸಿಬಸ್‍ನಿಲ್ದಾಣದ ಕಡೆಯಿಂದ ಪ್ರಗತಿ ನಗರ ಕಡೆಗೆ ಹೋಗುವಾಗ ಹಿಂಬದಿಯಿಂದಬೈಕ್‍ನಲ್ಲಿ ಬಂದ … [Read more...] about ಮಹಿಳೆಯ ಚಿನ್ನದ ಸರ ಕಿತ್ತು ಪರಾರಿ
ಗುಪ್ತ ಕ್ಯಾಮೆರಾ ಅಳವಡಿಕೆ
ವೈದ್ಯಕೀಯ ವಿದ್ಯಾರ್ಥಿನಿಯ ಶೌಚಾಲಯದಲ್ಲಿ ಗುಪ್ತ ಕ್ಯಾಮರಾವನ್ನು ಅಳವಡಿಸಿದ ಆರೋಪದ ಮೇಲೆ ನ್ಯೂರೋಲಜಿಸ್ಟ್ ಆಗಿ ಸೇವೆ ಸಲ್ಲಿಸುತ್ತಿದ್ದ ವೈದ್ಯರೊಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಮಹಾರಾಷ್ಟ್ರದ ಪುಣೆಯಲ್ಲಿ ಈ ಘಟನೆ ನಡೆದಿದೆ. ನಗರದ ಪ್ರತಿಷ್ಠಿತ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ.ಜಗನ್ನಾಥ್ ಕಲಸ್ಕರ್ ಎಂಬಾತನೇ ಬಂಧಿತ ವ್ಯಕ್ತಿ .ಆತ ಮಹಿಳಾ ಶೌಚಾಲಯದಲ್ಲಿ ಮಾತ್ರವಲ್ಲದೆ ವೈದ್ಯಕೀಯ … [Read more...] about ಗುಪ್ತ ಕ್ಯಾಮೆರಾ ಅಳವಡಿಕೆ
ಮೊಸಳೆ ಮಾರಾಟಗಾರನ ಬಂಧನ
7 ಮೊಸಳೆ ಮರಿಗಳನ್ನು ಮಾರಾಟ ಮಾಡಲು ಮುಂದಾಗಿದ್ದ 28 ವರ್ಷದ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಸಕ್ಲೇನ್ ಸಿರಾಜುದ್ದೀನ್ ಥಾಣೆ ನಿವಾಸಿ ಎಂದು ತಿಳಿದು ಬಂದಿದೆ, ಖಚಿತ ಮಾಹಿತಿಯvಮೇಲೆ ದಾಳಿ ಮಾಡಿದ ಪೊಲೀಸರು ಮೊಸಳೆ ಮರಿಗಳನ್ನು ರಕ್ಷಿಸಿದ್ದಾರೆ.ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ದಾಖಲಾಗಿದೆ. ಮೊಸಳೆ ಮರಿಗಳ ಮೌಲ್ಯ 2.80ಲಕ್ಷ ಎನ್ನಲಾಗಿದೆ. ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು ಜುಲೈ 15ರ … [Read more...] about ಮೊಸಳೆ ಮಾರಾಟಗಾರನ ಬಂಧನ



