ಭಟ್ಕಳ :ಪುಣೆಯ ಜರ್ಮನ್ ಬೇಕರಿ ಬಾಂಬ್ ಸ್ಫೋಟ ಪ್ರಕಣಕ್ಕೆ ಸಂಬಂಧಿಸಿದಂತೆ ಪುಣೆಯ ಎ.ಟಿ.ಎಸ್ ತಂಡ (ಆ್ಯಂಟಿ ಟೆರರಿಸ್ಟ್ ಸ್ಕ್ವಾಡ್ ) ಬುಧುವಾರ ಭಟ್ಕಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ . ಪುಣೆಯ ಜರ್ಮನ್ ಬೇಕರಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ರಿಯಾಜ್ ಭಟ್ಕಳ ಆಗಿದ್ದು .ಆತನ ಸಂಬಂಧಿಕರು ಭಟ್ಕಳದಲ್ಲಿ ಬೇಕರಿ ನಡೆಸುತ್ತಿದ್ದಾರೆಂಬ ಮಾಹಿತಿ ಕಲೆ ಹಾಕಿದ ಅಧಿಕಾರಿಗಳು ರಿಯಾಜ್ ಭಟ್ಕಳ ಸಂಬಂಧಿಕರ ಬೇಕರಿ ಹಾಗೂ ಯಾಸಿನ್ ಭಟ್ಕಳ್ … [Read more...] about ಪುಣೆಯ ಜರ್ಮನ್ ಬೇಕರಿ ಬಾಂಬ್ ಸ್ಫೋಟ ಪ್ರಕರಣ :ಭಟ್ಕಳಕ್ಕೆ ಭೇಟಿ ನೀಡಿದ ಪುಣೆಯ ಎ.ಟಿ.ಎಸ್ ತಂಡ
Crime
ನಕಲಿ ಕಾಲ್ ಸೆಂಟರ್ ಗಳ ಮೇಲೆ ದಾಳಿ;94 ಜನರ ಬಂಧನ
ನವದೆಹಲಿ:ದೆಹಲಿಯ ಅಪರಾಧ ವಿಭಾಗದ ಪೊಲೀಸ್ ರು ಎರಡು ನಕಲಿ ಕಾಲ್ ಸೆಂಟರ್ ಗಳ ಮೇಲೆ ದಾಳಿ ನಡೆಸಿ ಸುಮಾರು94 ಜನರನ್ನು ಬಂಧಿಸಿದ್ದಾರೆ. ಕೀರ್ತಿನಗರ ಮತ್ತು ಮ್ಯಾಂಗೋಲ್ಪುರಿ ಪ್ರದೇಶದಲ್ಲಿ ಅನಧಿಕೃತವಾಗಿ ನಡೆಯುತ್ತಿದ್ದಕಾಲ್ ಸೆಂಟರ್ ಗಳ ಬಗ್ಗೆ ಮಾಹಿತಿ ಕಲೆ ಹಾಕಿ ಈ ದಾಳಿ ನಡೆಸಲಾಗಿದೆ ಎಂದು ತಿಳಿಸಲಾಗಿದೆ.ಬಂಧಿತರಲ್ಲಿ 20 ಮಹಿಳೆಯರು ಕೂಡ ಇದ್ದಾರೆ ಎಂದು ತಿಳಿದು ಬಂದಿದ್ದು, ಈ ಕೇಂದ್ರಗಳಲ್ಲಿ ಅಮೆರಿಕ ಮೂಲದವರನ್ನುಟಾರ್ಗೆಟ್ ಮಾಡಿ ಅವರನ್ನು … [Read more...] about ನಕಲಿ ಕಾಲ್ ಸೆಂಟರ್ ಗಳ ಮೇಲೆ ದಾಳಿ;94 ಜನರ ಬಂಧನ
ವರನ ಮನೆಯಲ್ಲಿ ವಧುವಿನ ಆಭರಣ ಕದ್ದಿದ್ದ ಚಾಲಾಕಿ ಕಳ್ಳಿಯ ಕೈಗೆ ಕೋಳ ತೊಡಿಸಿದ ಪೊಲೀಸರು ನಾನವಳಲ್ಲ ನಾನವಳಲ್ಲ ಎನ್ನುತ್ತಲೇ ಸಿಕ್ಕಿ ಬಿದ್ದ ಕಿಲಾಡಿ ಲೇಡಿ
ಹೊನ್ನಾವರ: ಮದುವೆಯ ದಿನವೇ ವಧುವಿನ ಆಭರಣ ಕದ್ದಿದ್ದ ಚಾಲಾಕಿ ಕಳ್ಳಿಯನ್ನು ಪತ್ತೆಹಚ್ಚಿರುವ ಹೊನ್ನಾವರ ಪೊಲೀಸರು, ಕದ್ದ ಆಭರಣವನ್ನು ವಶಪಡಿಸಿಕೊಂಡು ಆರೋಪಿಯನ್ನಯ ನ್ಯಾಯಾಲಯಕ್ಕೆ ಹಾಜರುಪಡಿಸಿ ಕಂಬಿಯ ಹಿಂದೆ ಕಳುಹಿಸಿದ ಘಟನೆ ನಡೆದಿದೆ.ಬಂಧಿತ ಆರೋಪಿಯನ್ನು ಹೊನ್ನಾವರ ಬಂದರು ರಸ್ತೆಯ ಅಸೂರಖಾನ್ ಗಲ್ಲಿಯ ಶಾಹೀರಾಬಾನು ಪಾಲಕ್ ಕೋಂ ಸಾಧಿಕ್ ಶೇಕ್ (41) ಎಂದು ಗುರುತಿಸಲಾಗಿದೆ. ಎಪ್ರಿಲ್ 4ರಂದು ಮದುವೆಯಾಗಿದ್ದ ಮುಶಾಹೀನ್ ವರನ ಮನೆಯಿರುವ ಹೊನ್ನಾವರ ಪಟ್ಟಣದ … [Read more...] about ವರನ ಮನೆಯಲ್ಲಿ ವಧುವಿನ ಆಭರಣ ಕದ್ದಿದ್ದ ಚಾಲಾಕಿ ಕಳ್ಳಿಯ ಕೈಗೆ ಕೋಳ ತೊಡಿಸಿದ ಪೊಲೀಸರು ನಾನವಳಲ್ಲ ನಾನವಳಲ್ಲ ಎನ್ನುತ್ತಲೇ ಸಿಕ್ಕಿ ಬಿದ್ದ ಕಿಲಾಡಿ ಲೇಡಿ
ಫೇಸ್ ಬುಕ್ ನಲ್ಲಿ ಅಶ್ಲೀಲ ವೀಡಿಯೋ ಅಪ್ಲೋಡ್ ಕಾರವಾರದ ವ್ಯಕ್ತಿಯ ಮೇಲೆ ದೂರು ದಾಖಲು
ಕಾರವಾರ;ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಅಪ್ರಾಪ್ತ ಮಕ್ಕಳ ಅಶ್ಲೀಲ ವೀಡಿಯೋ ಅಪ್ಲೋಡ್ ಮಾಡಿದ್ಧತಾಲೂಕಿನ ಮಾಜಾಳಿಯ ಆರೋಪಿಯೋರ್ವ ನಾ ಮೇಲೆ ಇಲ್ಲಿನ ಸಿಇಎನ್ ಕ್ರೈಂ ಠಾಣೆಯಲ್ಲಿ ಮಂಗಳವಾರ ಸ್ವಯಂಪ್ರೇರಿತ ದೂರು ದಾಖಲಾಗಿದೆ.ಸುಪ್ರೀಂಕೋರ್ಟ್ ನಿರ್ದೇಶನದಂತೆ 2018ರಲ್ಲಿ ಮಹಿಳೆಯರ ಮತ್ತು ಮಕ್ಕಳ ವಿರುದ್ಧದ ಲೈಂಗಿಕ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತ್ಯೇಕ ಪೋರ್ಟಲ್ ತೆರೆಯಲಾಗಿದೆ. ಈ ಪೋರ್ಟಲ್ ನಲ್ಲಿ ಕರ್ನಾಟಕ ರಾಜ್ಯಕ್ಕೆ … [Read more...] about ಫೇಸ್ ಬುಕ್ ನಲ್ಲಿ ಅಶ್ಲೀಲ ವೀಡಿಯೋ ಅಪ್ಲೋಡ್ ಕಾರವಾರದ ವ್ಯಕ್ತಿಯ ಮೇಲೆ ದೂರು ದಾಖಲು
ನೌಕಾ ನೆಲೆಯಲ್ಲಿ ನಾವಿಕನ ಅನುಮಾನಾಸ್ಪದ ಸಾವು
ಕೊಚ್ಚಿ:ಕೇರಳದಲ್ಲಿರುವ ನೌಕಾ ನೆಲೆಯಲ್ಲಿ ನಾವಿಕನೊಬ್ಬ ಅನುಮಾನಾಸ್ಪದರೀತಿಯಲ್ಲಿ ಮೃತಪಟ್ಟಿದ್ದಾನೆ.ಉತ್ತರಪ್ರದೇಶ ಮೂಲದ ನಾವಿಕನ ಶವ ಇಂದು ಮುಂಜಾನೆ.ಪತ್ತೆಯಾಗಿದ್ದು, ದೇಹದ ಮೇಲೆ ಗುಂಡಿನ ಗಾಯವಾಗಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದ್ದಾರೆ.ಘಟನೆ ಕುರಿತಂತೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ ಎಂದು ಪೆÇಲೀಸ್ ಠಾಣೆಯಲ್ಲಿ ಆಕಸ್ಮಿಕ ಸಾವು.ಪ್ರಕರಣ ಅವರು ವಿವರಣೆ ನೀಡಿದ್ದಾರೆ. ಸ್ಥಳೀಯ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. … [Read more...] about ನೌಕಾ ನೆಲೆಯಲ್ಲಿ ನಾವಿಕನ ಅನುಮಾನಾಸ್ಪದ ಸಾವು



