• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

Crime

ದೇವಸ್ಥಾನದ ಸಮೀಪ ನಿಲ್ಲಿಸಿದ ಬೈಕ್ ನಾಪತ್ತೆ: ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು

May 26, 2021 by bkl news Leave a Comment

ಭಟ್ಕಳ ತಾಲೂಕಿನ ವೆಂಕಟಾಪುರದ ದೇವಸ್ಥಾನದ ಎದರು ನಿಲ್ಲಿಸಿಟ್ಟಿದ್ದ ಶಿಕ್ಷಕರೋರ್ವರ ಬೈಕ್ ಕಳ್ಳತನವಾಗಿರುವ ಬಗ್ಗೆ ಭಟ್ಕಳ ಗ್ರಾಮೀಣ ಠಾಣೆಯಲ್ಲಿ ಒಂದು ತಿಂಗಳ ಬಳಿಕ ಮಂಗಳವಾರ ದೂರು ದಾಖಲಾಗಿದೆ.ಭಟ್ಕಳ ತಾಲೂಕಿನ ಶಿರಾಲಿ, ವೆಂಕಟಾಪುರದ ಶ್ರೀ ಲಕ್ಷಿö್ಮÃ ವೆಂಕಟೇಶ ದೇವಸ್ಥಾನದ ಹತ್ತಿರದ ನಿವಾಸಿಯಾಗಿರುವ ಶಿಕ್ಷಕ ಕಾಂತರಾಜ ಪುರುಷೋತ್ತಮ ಮೊಗೇರ್ ಎನ್ನುವವರ ಬೈಕ್ ಕಳ್ಳತನವಾಗಿದೆ. ಇವರು ತಮ್ಮ ಬೈಕನ್ನು ಕಳೆದ ಏಪ್ರಿಲ್ 27 ರಂದು ಸಂಜೆ 6 ಗಂಟೆಗೆ ಭಟ್ಕಳ ತಾಲೂಕಿನ … [Read more...] about ದೇವಸ್ಥಾನದ ಸಮೀಪ ನಿಲ್ಲಿಸಿದ ಬೈಕ್ ನಾಪತ್ತೆ: ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲು

ಇಸ್ಪೀಟ್ ಅಡ್ಡೆಯ ಮೇಲೆ ದಾಳಿ;೧೧ ಜನರ ಮೇಲೆ ಪ್ರಕರಣ ದಾಖಲು

May 9, 2021 by Vishwanath Shetty Leave a Comment

ಹೊನ್ನಾವರ: ತಾಲೂಕಿನ ಕರ್ಕಿಕೋಡಿ ಸಮೀಪ ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ನಡೆಸಿದ ಪೋಲಿಸರು ೭೦೬೦೦ರೂಪಾಯಿ ನಗದು ಹಾಗೂ ೧೨ ದ್ವಿಚಕ್ರವಾಹನ ವಶಪಡಿಸಿಕೊಂಡು ೧೧ ಜನರ ಮೇಲೆ ಪ್ರಕರಣ ದಾಖಲಾದ ಘಟನೆ ವರದಿಯಾಗಿದೆ.ಒಂದಡೆ ಕೊರೊನಾ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದರೂ ಯಾವುದೇ ಸುರಕ್ಷತಾ ಕ್ರಮ ಕೈಗೊಳ್ಳದೇ ಮ ಸಾಮಾಜಿಕ ಅಂತರ ಇಲ್ಲದೆ ತಮ್ಮ ಲಾಭಕೋಸ್ಕರ ಇಸ್ಪೀಟ್ ಎಲೆ ಗಳ ಮೇಲೆ ಪಂಥ ಕಟ್ಟಿ ಜೂಜಾಟ ಆಡುತ್ತಿದ್ದ 11 ಜನರು ಹಾಗೂ … [Read more...] about ಇಸ್ಪೀಟ್ ಅಡ್ಡೆಯ ಮೇಲೆ ದಾಳಿ;೧೧ ಜನರ ಮೇಲೆ ಪ್ರಕರಣ ದಾಖಲು

ಹಾಡು ಹಗಲೇ ಚಾಕು ಇರಿದು ವ್ಯಕ್ತಿಯ ಬರ್ಬರ ಹತ್ಯೆ

May 4, 2021 by Vishwanath Shetty Leave a Comment

ಹೊನ್ನಾವರ – ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವಿನ ವಾಗ್ವಾದವುಜಗಳಕ್ಕೆ ತಿರುಗಿ ವ್ಯಕ್ತಿಯೊಬ್ಬ ಎದುರಿದ್ದವನ ಎದೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದ ಭೀಕರ ಘಟನೆ ತಾಲೂಕಿನ ಚಂದಾವರದಲ್ಲಿ ನಡೆದಿದ್ದು ತಾಲೂಕನ್ನು ಬೆಚ್ಚಿಬೀಳಿಸಿದೆ.ಕೊಲೆಯಾದವನನ್ನು ಅಬು ತಲೀಬ್ ಎಂದು ಗುರುತಿಸಲಾಗಿದ್ದು ಸಲೀನ್ ಕೋಟೆಬಾಗಿಲ್ ಎಂಬಾತ ಚಾಕು ಇರಿದ ದುಷ್ಕರ್ಮಿಯಾಗಿದ್ದಾನೆ. ಸೋಮವಾರ ಮಧ್ಯಾಹ್ನ ಇಬ್ಬರ ನಡುವೆಯೂ ಕೆಲ ಹೊತ್ತು ವಾಗ್ವಾದ ನಡೆದಿದ್ದು … [Read more...] about ಹಾಡು ಹಗಲೇ ಚಾಕು ಇರಿದು ವ್ಯಕ್ತಿಯ ಬರ್ಬರ ಹತ್ಯೆ

ಅಂದರ್ ಬಾಹರ್ ; ಪೊಲೀಸರ ದಾಳಿ

April 23, 2021 by Vishwanath Shetty Leave a Comment

ಹೊನ್ನಾವರ : ತಾಲೂಕಿನ ಗೆರುಸೋಪ್ಪಾ ನಗರಬಸ್ತಿಕೇರಿಯ ತಲತೋಟದ ಸಾರ್ವಜನಿಕ ಅರಣ್ಯ ಪ್ರದೇಶದಲ್ಲಿ ಅಂದರ- ಬಾಹರ ಜುಗಾರಾಟ ಆಡುತ್ತಿದ್ದಾಗ ಪೆÇಲೀಸರು ದಾಳಿ ನಡೆಸಿದ ಘಟನೆ ಬುಧವಾರ ನಡೆದಿದೆ.ಆರೋಪಿತರು ಇಸ್ಪೀಟ ಎಲೆಗಳ ಮೇಲೆ ಹಣವನ್ನು ಪಂತವನ್ನಾಗಿ ಕಟ್ಟಿ ತಮ್ಮ ತಮ್ಮ ಲಾಭಗೋಸ್ಕರ ಇಸ್ಪೀಟ ಅಂದರ- ಬಾಹರ ಜುಗಾರಾಟ ಆಡುತ್ತಿದ್ದರು ಎನ್ನಲಾಗಿದೆ. ದಾಳಿ ವೇಳೆ 8960 ನಗದು ಹಾಗೂ ಜುಗಾರಾಟಕ್ಕೆ ಬಳಸಿದ ಪರಿಕರಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಗಳು ಗೇರುಸೊಪ್ಪಾ … [Read more...] about ಅಂದರ್ ಬಾಹರ್ ; ಪೊಲೀಸರ ದಾಳಿ

ಅಪರಿಚಿತ ವ್ಯಕ್ತಿಯೋರ್ವನ ಶವ ಪತ್ತೆ

April 17, 2021 by bkl news Leave a Comment

ಭಟ್ಕಳ: ಮರುಡೇಶ್ವರದ  ಕಾಯ್ಕಿಣಿಯ ಆರ್.ಎನ್.ಎಸ್. ಗಾಲ್ಫ್ ಹೊಟೆಲ್ ನ ಎದುರುಗಡೆಯ ಸಮುದ್ರದಲ್ಲಿ ಅಪರಿಚಿತ ವ್ಯಕ್ತಿಯೋರ್ವನ ಶವ  ಶನಿವಾರದ ಮಧ್ಯಾಹ್ನ ಪತ್ತೆಯಾಗಿದೆ.ಮೃತನು 35 ವರ್ಷ ಪ್ರಾಯದವನಿದ್ದು 5.5 ಎತ್ತರ ಹೊಂದಿದ್ದ  ಕಪ್ಪು ಮೈ ಬಣ್ಣ ಹೊಂದಿದ್ದಾನೆ. ಈತನ ಎದೆಯ ಮೇಲೆ ಅಪ್ಪ ಅಮ್ಮ ಎಂಬ ಅಕ್ಷರದ ಅಚ್ಚು ಹಾಕಿಸಿಕೊಂಡಿದ್ದು ಎಡ ಕೈಯ ಮೇಲೂ  ಅಚ್ಚು ಹಾಕಿಸಿಕೊಂಡಿದ್ದಾನೆ. .  ಈತನ ಬಗ್ಗೆ ಯಾರಿಗಾದರೂ ತಿಳಿದಿದ್ದಲ್ಲಿ ಮುರುಡೇಶ್ವರ … [Read more...] about ಅಪರಿಚಿತ ವ್ಯಕ್ತಿಯೋರ್ವನ ಶವ ಪತ್ತೆ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,857 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar