ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ 2022 ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ದರ್ಜೆ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆ ಹೆಸರು : ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ ಹುದ್ದೆಗಳ ಹೆಸರು : ಪ್ರಥಮ ದರ್ಜೆ, ದ್ವಿತೀಯ ದರ್ಜೆ ಸಹಾಯಕರು ಒಟ್ಟು … [Read more...] about ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
latest Government job news | Government Job News in Kannada
We publish latest Government job news. You can read Government jobs news today in Kannada. We also regularly Government job news
ಕೆನರಾ ಬ್ಯಾಂಕ್ ನೇಮಕಾತಿ
ಕೆನರಾ ಬ್ಯಾಂಕ್ ಅಧಿಕಾರಿಗಳ ಹುದ್ದೆಗಳ ನೇಮಕಾತಿ ಪ್ರಕಟಿಸಿದೆ, ಡೆಪ್ಯೂಟಿ ಮಾನ್ಯೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಜೂನಿಯರ್ ಆಫೀಸರ್ ಹುದ್ದೆಗಳಿಗೆ ಸಂದರ್ಶನದ ಆಧಾರದ ಮೇಲೆ ನೇಮಕಾತಿ ನಡೆಯಲಿದೆ. ಹುದ್ದೆಗಳಿಗೆ ಸಂದರ್ಶನ ಆಧಾರದ ಮೇಲೆ ನೆಮಕಾತಿ ನಡೆಯಲಿದೆ. ಇದಕ್ಕಾಗಿ, 22 ರಿಂದ 30 ವರ್ಷ ವಯಸ್ಸಿನ ಪದವೀಧರ ಅಭ್ಯರ್ಥಿಗಳು 20 ಮೇ 2022 ರೊಳಗೆ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು. ವೇತನ : ಕೆನರಾ … [Read more...] about ಕೆನರಾ ಬ್ಯಾಂಕ್ ನೇಮಕಾತಿ
ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ನೇಮಕಾತಿ
ಬೆಂಗಳೂರು : ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಬುಧವಾರ ತಿಳಿಸಿದ್ದಾರೆ. ಕಳೆದ ಜನರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲು ಒಪ್ಪಿಗೆ ನೀಡುವಂತೆ ಸಚಿವರು ಆರ್ಥಿಕ ಇಲಾಖೆಗೆ ಮನವಿ ಮಾಡಿದ್ದರು. ಅದರಂತೆ ಆರ್ಥಿಕ ಇಲಖೆ … [Read more...] about ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ನೇಮಕಾತಿ
ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ/ Head Constable Recruitment 2022
SSC-ಸ್ಟಾಫ್ ಸೆಲೆಕ್ಷನ್ ಕಮಿಷನ್ ಸಂಸ್ಥೆಯ ದೆಹಲಿ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆ ಹೆಸರು : ಸ್ಟಾಫ್ ಸೆಲೆಕ್ಷನ್ ಕಮಿಷನ್ ಹುದ್ದೆಗಳ ಹೆಸರು : ಪೊಲೀಸ್ ಕಾನ್ಸೆ÷್ಟÃಬಲ್ ಹುದ್ದೆಗಳ ಭರ್ತಿ ಒಟ್ಟು ಹುದ್ದೆಗಳು ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ ವಿದ್ಯಾರ್ಹತೆ : ಅಭ್ಯರ್ಥಿಯು 12 / ಪಿಯುಸಿ … [Read more...] about ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ/ Head Constable Recruitment 2022
ಹುಬ್ಬಳ್ಳಿ ವಿದ್ಯತ್ ಸರಬರಾಜು ಕಂಪನಿ ನಿಯಮಿತ ನೇಕಮಾತಿ / HESCOM Karnataka Recruitment 2022
ಹುಬ್ಬಳ್ಳಿ ವಿದ್ಯತ್ ಸರಬರಾಜು ಕಂಪನಿ ನಿಯಮಿತವು 2022 - 23 ನೇ ಸಾಲಿನ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆ ಹೆಸರು : ಹುಬ್ಬಳ್ಳಿ ವಿದ್ಯತ್ ಸರಬರಾಜು ಕಂಪನಿ ನಿಯಮಿತ ಹುದ್ದೆಗಳ ಹೆಸರು ಅಪ್ರೆಂಟಿಸ್ / ಶಿಶುಕ್ಷÄ ಒಟ್ಟು ಹುದ್ದೆಗಳು : 238 ಅರ್ಜಿ ಸಲ್ಲಿಸುವ ಬಗೆ : ಆಫ್ … [Read more...] about ಹುಬ್ಬಳ್ಳಿ ವಿದ್ಯತ್ ಸರಬರಾಜು ಕಂಪನಿ ನಿಯಮಿತ ನೇಕಮಾತಿ / HESCOM Karnataka Recruitment 2022