ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು .ಸಂಸ್ಥೆಯ ಹೆಸರು : ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ಪೋಸ್ಟ್‌ಗಳ ಸಂಖ್ಯೆ: 31ಉದ್ಯೋಗ ಸ್ಥಳ: ಅಖಿಲ ಭಾರತಪೋಸ್ಟ್ ಹೆಸರು: ಗ್ರಾಜುಯೇಟ್/ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್ … [Read more...] about ಭಾರತೀಯ ರೈಲ್ವೆ ನೇಮಕಾತಿ ಅಧಿಸೂಚನೆ 2022
latest Government job news | Government Job News in Kannada
We publish latest Government job vacancies.. You can read about Government jobs news in Kannada. We also regularly update about Government jobs and opportunities .
The various details that are required to apply for a Government jobs with the correct application link is given.
ಕರ್ನಾಟಕ ರೇಷ್ಮೆ ಇಲಾಖೆ ನೇಮಕಾತಿ : ಕೆಪಿಎಸ್ಸಿ ಇಂದ ಅಧಿಸೂಚನೆ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗದಿಂದ ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು .ಇಲಾಖೆ ಹೆಸರು : ಕರ್ನಾಟಕ ಲೋಕಸೇವಾ ಆಯೋಗಹುದ್ದೆಗಳ ಹೆಸರು : ರೇಷ್ಮೆ ವಸ್ತರಣಾಧಿಕಾರಿ (ಗ್ರೂಪ್-ಬಿ)ಒಟ್ಟು ಹುದ್ದೆಗಳು : 72ಅರ್ಜಿ ಸಲ್ಲಿಸುವ ಬಗೆ : … [Read more...] about ಕರ್ನಾಟಕ ರೇಷ್ಮೆ ಇಲಾಖೆ ನೇಮಕಾತಿ : ಕೆಪಿಎಸ್ಸಿ ಇಂದ ಅಧಿಸೂಚನೆ ಪ್ರಕಟ
ಸಬ್ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರದ ಗೃಹ ವ್ಯವಹಾರಗಳ ಇಲಾಖೆ ಇಂಡೋ ಟಿಬೆಟಿಯನ್ ಗಡಿ ಪೊಲೀಸ್ ಪಡೆ (ಐಟಿಬಿಪಿ)ಯಲ್ಲಿ ಖಾಲಿ ಇರುವ ಸಬ್ಇನ್ಸ್ಪೆಕ್ಟರ್ (ಮೇಲ್ವಿಚಾರಕ) ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುಪೋಸ್ಟ್‌ಗಳ ಸಂಖ್ಯೆ; 37ವಯೋಮಿತಿ : ಕನಿಷ್ಠ 20 ವರ್ಷಗಳು ಗರಿಷ್ಠ 25 ವರ್ಷಗಳು. … [Read more...] about ಸಬ್ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೇಂದ್ರೀಯ ಅಂತರ್ಜಲ ಮಂಡಳಿ ನೇಮಕಾತಿ / CGWB Recruitment 2022
ಕೇಂದ್ರೀಯ ಅಂತರ್ಜಲ ಮಂಡಳಿ ದಲ್ಲಿ ಅಗತ್ಯವಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು. ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 22/08/2022 ರಂದು ಅಥವಾ ಮೊದಲು ಆಫ್‌ಲೈನ್‌ನಲ್ಲಿ … [Read more...] about ಕೇಂದ್ರೀಯ ಅಂತರ್ಜಲ ಮಂಡಳಿ ನೇಮಕಾತಿ / CGWB Recruitment 2022
ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿ 2022
ಸಿಬ್ಬಂದಿ ನೇಮಕಾತಿ ಆಯೋಗವು ಅಗತ್ಯ ಇರುವ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.ಸಂಸ್ಥೆಯ ಹೆಸರು : ಸ್ಟಾಫ್ ಸೆಲೆಕ್ಷನ್ ಕಮಿಷನ್ಪೋಸ್ಟ್‌ಗಳ ಸಂಖ್ಯೆ: ನಿರ್ದಿಷ್ಟಪಡಿಸಲಾಗಿಲ್ಲಉದ್ಯೋಗ ಸ್ಥಳ: ಕರ್ನಾಟಕಪೋಸ್ಟ್ ಹೆಸರು: ಜೂನಿಯರ್ ಅನುವಾದಕ, ಹಿರಿಯ ಹಿಂದಿ … [Read more...] about ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿ 2022


