ಬೆಂಗಳೂರು : 3200 ಕ್ಕೂ ಅಧಿಕ ಪೊಲೀಸ್ ಕಾನ್ ಸ್ಟೇಬಲ್ (ಪುರುಷ ಮತ್ತು ಮಹಿಳಾ) ಹುದ್ದೆಗಳ ನೇರ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ.ಇಲಾಖೆಯ ಅದಿಕೃತ ವೆಬ್ ಸೈಟ್ https://recruitment.ksp.gov.in/ ನಲ್ಲಿ ಆನ್ ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.ಮೇ 25ರ ಬೆಳಗ್ಗೆ 10 ಗಂಟೆಯಿAದ ಜೂನ್ 25 ಸಂಜೆ ಗಂಟೆಯೊಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.ಜೂನ್ 28 … [Read more...] about ಕಾನ್ ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ
latest Government job news | Government Job News in Kannada
We publish latest Government job vacancies.. You can read about Government jobs news in Kannada. We also regularly update about Government jobs and opportunities .
The various details that are required to apply for a Government jobs with the correct application link is given.
ಇಂಡೋ ಟೆಬಿಟನ್ ಬಾರ್ಡರ್ ಪೊಲೀಸ್ ಇಲಾಖೆ ನೇಮಕಾತಿ /ITBP Recruitment 2022
ಇಂಡೋ ಡೆಬಿಟನ್ ಬಾರ್ಡರ್ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹೆಡ್ ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಬಾರ್ಡರ್ ಪೊಲೀಸ್ ಇಲಾಖೆಹುದ್ದೆಗಳ ಹೆಸರು : ಹೆಡ್ ಕಾನ್‌ಸ್ಟೇಬಲ್ಒಟ್ಟು ಹುದ್ದೆಗಳು : 248ಅರ್ಜಿ ಸಲ್ಲಿಸುವ ಬಗೆ : … [Read more...] about ಇಂಡೋ ಟೆಬಿಟನ್ ಬಾರ್ಡರ್ ಪೊಲೀಸ್ ಇಲಾಖೆ ನೇಮಕಾತಿ /ITBP Recruitment 2022
ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ 2022ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಪ್ರಥಮ ದರ್ಜೆ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಬೆಂಗಳೂರು ಅಭಿವೃದ್ದಿ ಪ್ರಾಧಿಕಾರಹುದ್ದೆಗಳ ಹೆಸರು : ಪ್ರಥಮ ದರ್ಜೆ, ದ್ವಿತೀಯ ದರ್ಜೆ ಸಹಾಯಕರುಒಟ್ಟು … [Read more...] about ಬೆಂಗಳೂರು ಅಭಿವೃದ್ದಿ ಪ್ರಾಧಿಕಾರದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೆನರಾ ಬ್ಯಾಂಕ್ ನೇಮಕಾತಿ
ಕೆನರಾ ಬ್ಯಾಂಕ್ ಅಧಿಕಾರಿಗಳ ಹುದ್ದೆಗಳ ನೇಮಕಾತಿ ಪ್ರಕಟಿಸಿದೆ, ಡೆಪ್ಯೂಟಿ ಮಾನ್ಯೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಜೂನಿಯರ್ ಆಫೀಸರ್ ಹುದ್ದೆಗಳಿಗೆ ಸಂದರ್ಶನದ ಆಧಾರದ ಮೇಲೆ ನೇಮಕಾತಿ ನಡೆಯಲಿದೆ.ಹುದ್ದೆಗಳಿಗೆ ಸಂದರ್ಶನ ಆಧಾರದ ಮೇಲೆ ನೆಮಕಾತಿ ನಡೆಯಲಿದೆ. ಇದಕ್ಕಾಗಿ, 22 ರಿಂದ 30 ವರ್ಷ ವಯಸ್ಸಿನ ಪದವೀಧರ ಅಭ್ಯರ್ಥಿಗಳು 20 ಮೇ 2022 ರೊಳಗೆ ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು.ವೇತನ : ಕೆನರಾ … [Read more...] about ಕೆನರಾ ಬ್ಯಾಂಕ್ ನೇಮಕಾತಿ
ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ನೇಮಕಾತಿ
ಬೆಂಗಳೂರು : ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳ ಪೈಕಿ 300 ಹುದ್ದೆಗಳನ್ನು ನಿಯಮಾನುಸಾರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಥಿಕ ಇಲಾಖೆ ಒಪ್ಪಿಗೆ ನೀಡಿರುವುದಾಗಿ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಬುಧವಾರ ತಿಳಿಸಿದ್ದಾರೆ.ಕಳೆದ ಜನರಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಆದಷ್ಟು ಬೇಗ ಭರ್ತಿ ಮಾಡಲು ಒಪ್ಪಿಗೆ ನೀಡುವಂತೆ ಸಚಿವರು ಆರ್ಥಿಕ ಇಲಾಖೆಗೆ ಮನವಿ ಮಾಡಿದ್ದರು. ಅದರಂತೆ ಆರ್ಥಿಕ ಇಲಖೆ … [Read more...] about ಕೃಷಿ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇರ ನೇಮಕಾತಿ



