• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

latest Government job news | Government Job News in Kannada

We publish latest Government job vacancies.. You can read about Government jobs news in Kannada. We also regularly update about Government jobs and opportunities .
The various details that are required to apply for a Government jobs with the correct application link is given.

ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

May 5, 2022 by Deepika Leave a Comment

ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳಿಗೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಹುದ್ದೆಗಳ ಹೆಸರು : ಶೀಫ್ರಲಿಪಿಗಾರರು ಗ್ರೇಡ್ 3 ಹಾಗೂ ಜವಾನಒಟ್ಟು ಹುದ್ದೆಗಳು : 19ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ವಿದ್ಯಾರ್ಹತೆ :ಶೀಘ್ರಲಿಪಿಗಾರರು : ದ್ವೀತಿಯ ಪಿಯುಸು ಅಥವಾ ತತ್ಸಮಾನ ಪರೀಕ್ಷೆಯಲ್ಲಿ … [Read more...] about ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಕರ್ನಾಟಕ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2022

May 4, 2022 by Deepika Leave a Comment

ಭಾರತೀಯ ಅಂಚೆ ಇಲಾಖೆಯು ಎಲ್ಲ ರಾಜ್ಯಗಳ ಅಂಚೆ ವೃತ್ತಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.  ಇಲಾಖೆ ಹೆಸರು : ಭಾರತೀಯ ಅಂಚೆ ಇಲಾಖೆಹುದ್ದೆಗಳ ವಿವರ : ಬ್ರಾಂಚ್ ಪೋಸ್ಟ್ ಮಾಸ್ಟರ್ ಮತ್ತು ಗ್ರಾಮೀಣ ಡಾಕ್ ಸೇವಕರುಒಟ್ಟು ಹುದ್ದೆಗಳು : 38926 (ಕರ್ನಾಟಕ್ಕೆ 2410 ಹುದ್ದೆಗಳು)ಅರ್ಜಿ ಸಲ್ಲಿಸುವ ಬಗೆ : … [Read more...] about ಕರ್ನಾಟಕ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2022

ಕಂಪ್ಯೂಟರ್ ಆಪರೇಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

May 3, 2022 by Deepika Leave a Comment

.ಕರ್ನಾಟಕ ವಿಧಾನಸಭೆ ಸಚಿವಾಲಯದಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಕರ್ನಾಟಕ ವಿಧಾನಸಭೆ ಸಚಿವಾಲಯಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಒಟ್ಟು ಹುದ್ದೆಗಳು : 43ವಿದ್ಯಾರ್ಹತೆ :ವರದಿಗಾರರು : ಅಂಗೀಕೃತ ವಿಶ್ವವಿದ್ಯಾಲಯದಿಂದ ಪದವಿ … [Read more...] about ಕಂಪ್ಯೂಟರ್ ಆಪರೇಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

SSLC ಆದವರಿಗೆ ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ /RRC Recruitment 2022

April 25, 2022 by Deepika Leave a Comment

Railway Jobs 2022

ಪೂರ್ವ ಕರಾವಳಿ ರೈಲ್ವೆಯಲ್ಲಿ ಖಾಲಿ ಇರುವ ಅಂಪ್ರೆAಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಒಟ್ಟು ಹುದ್ದೆಗಳು : 2972ವಿದ್ಯಾರ್ಹತೆ :ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಪಿಯುಸಿ, ಶೇ 50 ರಷ್ಟು ಅಂಕ ಹೊಂದಿದ ಅಭ್ಯರ್ಥಿಗಳು ಅರ್ಜಿಯನ್ನು … [Read more...] about SSLC ಆದವರಿಗೆ ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ /RRC Recruitment 2022

ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ

April 22, 2022 by Deepika Leave a Comment

ಉತ್ತರ ಕನ್ನಡ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿಗಾಗಿ ಆನ್ ಲೈನ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಮೇ 10 ರೋಳಗೆ ಇಲಾಖಾ ವೆಬ್‌ಸೈಟ್ http://karwar-va.kar.nic.in ಮೂಲಕ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಅಧಿಕೃತ ವೆಬ್‌ಸೈಟ್ http://uttarakannada.nic.in ಅಥವಾ ದೂರವಾಣಿ ಸಂಖ್ಯೆಗೆ 08382 229857 ಸಂಪರ್ಕಿಸಿ ಎಂದು … [Read more...] about ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,350 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar