ದಕ್ಷಿಣ ರೈಲ್ವೆಯ ಪೆರಂಬೂರ್, ತ್ರಿಚಿ, ಪೊಡನೂರು ವಲಯಗಳಲ್ಲಿ ಬೃಹತ್ ಸಂಖ್ಯೆಯ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುಇಲಾಖೆ ಹೆಸರು : ದಕ್ಷಿಣ ರೈಲ್ವೆಹುದ್ದೆಗಳ ಹೆಸರು : ಅಪ್ರೆಂಟಿಸ್ (ತರಬೇತುದಾರರು)ಒಟ್ಟು ಹುದ್ದೆಗಳು : 3154ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ವಿದ್ಯಾರ್ಹತೆ :ಅಭ್ಯರ್ಥಿಗಳು 10 … [Read more...] about ದಕ್ಷಿಣ ರೈಲ್ವೆಯಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ/ Southern Railway Recruitment 2022
latest Government job news | Government Job News in Kannada
We publish latest Government job vacancies.. You can read about Government jobs news in Kannada. We also regularly update about Government jobs and opportunities .
The various details that are required to apply for a Government jobs with the correct application link is given.
ವಾಯುವ್ಯ ರಸ್ತೆ ಸಾರಿಗೆ ನೇಮಕಾತಿ 2022/NWKRTC Recruitment
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದಲ್ಲಿ ಅಗತ್ಯವಿರುವ ಅಪ್ರೆಂಟಿಸ್ ಹುದ್ದೆಗಳ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹದು,ಇಲಾಖೆ ಹೆಸರು : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಒಟ್ಟು ಹುದ್ದೆಗಳು : 62ಅರ್ಜಿ ಸಲ್ಲಿಸುವ ಬಗೆ : … [Read more...] about ವಾಯುವ್ಯ ರಸ್ತೆ ಸಾರಿಗೆ ನೇಮಕಾತಿ 2022/NWKRTC Recruitment
ಭಾರತೀಯ ಜೀವ ವಿಮಾ(LIC) ನಿಗಮದಲ್ಲಿ ಖಾಲಿ ಹುದ್ದೆಗಳ ನೇಮಕಾತಿ/lic recruitment 2022
ಭಾರತೀಯ ಜೀವ ವಿಮಾ ನಿಗಮ (lic india ) ಖಾಲಿ ಇರುವ cto,cdo,&ciso ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಭಾರತೀಯ ಜೀವ ವಿಮಾ ನಿಗಮ (lic india )ಹುದ್ದೆಗಳ ಹೆಸರು ;ಮುಖ್ಯ ತಾಂತ್ರಿಕ ಅಧಿಕಾರಿಮುಖ್ಯ ಡಿಜಿಟಲ್ ಅಧಿಕಾರಿಮುಖ್ಯ ಮಾಹಿತಿ ಭದ್ರತಾ ಅಧಿಕಾರಿಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ವಿದ್ಯಾರ್ಹತೆ :ಮುಖ್ಯ … [Read more...] about ಭಾರತೀಯ ಜೀವ ವಿಮಾ(LIC) ನಿಗಮದಲ್ಲಿ ಖಾಲಿ ಹುದ್ದೆಗಳ ನೇಮಕಾತಿ/lic recruitment 2022
10 ನೇ, ಐಟಿಐ ಪಾಸ್ ಆದವರಿಗೆ ರೈಲ್ವೆ ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ/ Eastern Railway Recruitment 2022
ಪೂರ್ವ ರೈಲ್ವೆಯ ನೇಮಕಾತಿ ಮಂಡಳಿ ಐಟಿಐ ಪಾಸಾದ ಅಭ್ಯರ್ಥಿಗಳಿಗೆ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುಇಲಾಖೆ ಹೆಸರು : ಪೂರ್ವ ರೈಲ್ವೆಯ ನೇಮಕಾತಿ ಮಂಡಳಿಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಒಟ್ಟು ಹುದ್ದೆಗಳು : 3115ಅರ್ಜಿ ಸಲ್ಲಿಸುವ ಬಗೆ : … [Read more...] about 10 ನೇ, ಐಟಿಐ ಪಾಸ್ ಆದವರಿಗೆ ರೈಲ್ವೆ ಇಲಾಖೆಯಲ್ಲಿ ಖಾಲಿ ಹುದ್ದೆಗಳ ನೇಮಕಾತಿ/ Eastern Railway Recruitment 2022
ಬಿಲ್ ಕಲೆಕ್ಟರ್ ಹುದ್ದೆಗಳಿಗೆ ನೇಮಕಾತಿ /Recruitment for Bill Collector and various posts
ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಕರವಸೂಲಿಗಾರರು ಸೇರಿದಂತೆ ವಿವಿಧ ಹುದ್ದೆಗಳ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಬೆಂಗಳೂರು ಗ್ರಾಮಾಂತರ ಜಿಲ್ಲೆ ವ್ಯಾಪ್ತಿಯ ಗ್ರಾಮ ಪಂಚಾಯಿತಿಹುದ್ದೆಗಳ ಹೆಸರು : ಕರವಸೂಲಿಗಾರರು, ಡಾಟಾ ಎಂಟ್ರಿ ಆಪರೇಟರ್, ಅಟೆಂಡೆAಟ್ (ಜವನಾ), ಕ್ಲೀನರ್ (ಸ್ವಚ್ಛತಾಗಾರ)ಒಟ್ಟು … [Read more...] about ಬಿಲ್ ಕಲೆಕ್ಟರ್ ಹುದ್ದೆಗಳಿಗೆ ನೇಮಕಾತಿ /Recruitment for Bill Collector and various posts