ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ದೇಶಾದ್ಯಂತ ವಿವಿಧ ಶಾಖೆಗಳಲ್ಲಿ ಸಾಮಾನ್ಯ ಮತ್ತು ಒಪ್ಪಂದದ ಆಧಾರದ ಮೇಲೆ ಈ ನೇಮಕಾತಿ ನಡೆಯಲಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು . ಇಲಾಖೆ ಹೆಸರು : ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ಒಟ್ಟು ಹುದ್ದೆಗಳು : 13ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ಉದ್ಯೂಗ ಸ್ಥಳ : … [Read more...] about ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೇಮಕಾತಿ /India Post Payment Bank Recruitment 2022
latest Government job news | Government Job News in Kannada
We publish latest Government job vacancies.. You can read about Government jobs news in Kannada. We also regularly update about Government jobs and opportunities .
The various details that are required to apply for a Government jobs with the correct application link is given.
ಕರ್ನಾಟಕ ಪೊಲೀಸ್ ಹುದ್ದೆಗಳ ಬೃಹತ್ ನೇಮಕಾತಿ/ KSP Recruitment 2022
ಕರ್ನಾಟಕ ಪೊಲೀಸ್ ಇಲಾಖೆಯ ಕಲ್ಯಾಣ ಕರ್ನಾಟಕ ವೃಂದ ಹಾಗೂ ಉಳಿಕೆ ಮೂಲ ವೃಂದದ ಸಶಸ್ತ್ರ ಪೊಲೀಸ್ ಕಾನ್ಸೆಟೇಬಲ್ (ಸಾಮಾನ್ಯ ಪುರುಷ ಮತ್ತು ಪುರುಷ ತೃತೀಯಲಿಂಗ) (ಸಿಎಆರ್/ಡಿಎಆರ್) ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಕರ್ನಾಟಕ ಪೊಲೀಸ್ ಇಲಾಖೆಹುದ್ದೆಗಳ ಹೆಸರು : ಸಶಸ್ತç ಪೊಲೀಸ್ ಕಾನ್ಸ್ಟೇಬಲ್ಒಟ್ಟು ಹುದ್ದೆಗಳು : … [Read more...] about ಕರ್ನಾಟಕ ಪೊಲೀಸ್ ಹುದ್ದೆಗಳ ಬೃಹತ್ ನೇಮಕಾತಿ/ KSP Recruitment 2022
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ/WCD Karnataka Recruitment 2022
ಕರ್ನಾಟಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.WCD ಕರ್ನಾಟಕ ಹುದ್ದೆಯ ಅಧಿಸೂಚನೆಸಂಸ್ಥೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕರ್ನಾಟಕಸಂಖ್ಯೆ: 137ಉದ್ಯೋಗ ಸ್ಥಳ: ವಿಜಯನಗರ – ಚಿಕ್ಕಮಗಳೂರುಪೋಸ್ಟ್ ಹೆಸರು: ಅಂಗನವಾಡಿ … [Read more...] about ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ/WCD Karnataka Recruitment 2022
ಭಾರತೀಯ ನೌಕಾಪಡೆಯ ನೇಮಕಾತಿ / Indian Navy Recruitment 2022
ಭಾರತೀಯ ನೌಕಾಪಡೆಯು ನಾಗರಿಕ ಮೋಟಾರ್ ಡ್ರೈವರ್, ಲೈಬ್ರರಿ ಮತ್ತು ಮಾಹಿತಿ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆಫ್ - ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಸಂಸ್ಥೆಯ ಹೆಸರು : ಭಾರತೀಯ ನೌಕಾಪಡೆಪೋಸ್ಟ್‌ಗಳ ಸಂಖ್ಯೆ: 49ಉದ್ಯೋಗ ಸ್ಥಳ: ಅಖಿಲ ಭಾರತಪೋಸ್ಟ್ ಹೆಸರು: ಸಿವಿಲಿಯನ್ ಮೋಟಾರ್ ಡ್ರೈವರ್, ಲೈಬ್ರರಿ ಮತ್ತು ಮಾಹಿತಿ ಸಹಾಯಕಸಂಬಳ: ರೂ.19,900-1,42,400/- … [Read more...] about ಭಾರತೀಯ ನೌಕಾಪಡೆಯ ನೇಮಕಾತಿ / Indian Navy Recruitment 2022
ರಕ್ಷಣಾ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಬೃಹತ್ ನೇಮಕಾತಿ 2022
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO ) ಸೆಂಟರ್ ಫಾರ್ ಪರ್ಸನಲ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ಅಡಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಿರಿಯ ತಾಂತ್ರಿಕ ಅಧಿಕಾರಿ - ಬಿ ಮತ್ತು ತಾಂತ್ರಿಕ ಅಧಿಕಾರಿ ಎ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು,ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ … [Read more...] about ರಕ್ಷಣಾ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಬೃಹತ್ ನೇಮಕಾತಿ 2022




