ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ2025ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ 2025;ಬೆಂಗಳೂರಿನ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟಿಡ್ ಟೈನಿಂಗ್ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು .ಹುದ್ದೆಗಳ ವಿವರ :(ಎಚ್ಎಎಲ್) ಫಿಟ್ಟರ್, ಟರ್ನರ್, ಮಶಿನಿಷ್ಟ, ಕಂಪ್ಯೂಟರ, ಮತ್ತು ಪ್ರೋಗ್ರಾಮಿಂಗ್ ಅಸಿಸ್ಟಂಟ್, ಕಾರ್ಪೆಂಟರ್, … [Read more...] about ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ 2025
latest Job news | Job News in Kannada
We publish latest job News. You can read about job News in Kannada.
You can read about the various vacancies and posts available in Banking sector ,Indian Railways,Private and Industrial sector,Part time Jobs,State and central Government related jobs etc in kannada.
The latest notification and details about the jobs with the correct application link is given.
IMD Recruitment 2024 ಭಾರತೀಯ ಹವಮಾನ ಇಲಾಖೆ ನೇಮಕಾತಿ
IMD Recruitment 2024 ಭಾರತೀಯ ಹವಮಾನ ಇಲಾಖೆ ನೇಮಕಾತಿಭಾರತೀಯ ಹವಮಾನ ಇಲಾಖೆಯಲ್ಲಿ (IMD ) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು .ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.ಹುದ್ದೆಗಳ ವಿವರ :ನೇಮಕಾತಿ … [Read more...] about IMD Recruitment 2024 ಭಾರತೀಯ ಹವಮಾನ ಇಲಾಖೆ ನೇಮಕಾತಿ
ಗೃಹರಕ್ಷಕ-ಗೃಹರಕ್ಷಕಿಯರ ಭರ್ತಿಗಾಗಿ ಅರ್ಜಿ ಆಹ್ವಾನ 2024
ಗೃಹರಕ್ಷಕ-ಗೃಹರಕ್ಷಕಿಯರ ಭರ್ತಿಗಾಗಿ ಅರ್ಜಿ ಆಹ್ವಾನ 2024ಕಾರವಾರ: ಜಿಲ್ಲಾ ಗೃಹರಕ್ಷಕ ದಳದ ಕಾರವಾರ, ಚೆಂಡಿಂಯಾ, ಮಲ್ಲಾಪುರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಸಿದ್ದಾಪುರ, ಶಿರಸಿ, ಯಲ್ಲಾಪುರ, ಹಳಿಯಾಳ, ದಾಂಡೇಲಿ, ಜೊಯಿಡಾ ಘಟಕ/ ಉಪಘಟಕಗಳಲ್ಲಿ ಖಾಲಿ ಇರುವ 202 ಸ್ವ- ಯಂ ಸೇವಕ ಗೃಹರಕ್ಷಕ/ ಗೃಹರಕ್ಷಕಿಯರ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಅಭ್ಯರ್ಥಿಗಳು ಫೆ.28ರೊಳಗಾಗಿ ಜಿಲ್ಲಾ ಸಮಾದೇಷ್ಟರ ಕಛೇರಿ. ಗೃಹರಕ್ಷಕ … [Read more...] about ಗೃಹರಕ್ಷಕ-ಗೃಹರಕ್ಷಕಿಯರ ಭರ್ತಿಗಾಗಿ ಅರ್ಜಿ ಆಹ್ವಾನ 2024
ಬೃಹತ್ ಉದ್ಯೋಗ ಮೇಳ 50000ಕ್ಕೂ ಹೆಚ್ಚು ಉದ್ಯೋಗಾವಕಾಶ 2024
ಬೃಹತ್ ಉದ್ಯೋಗ ಮೇಳ 50000ಕ್ಕೂ ಹೆಚ್ಚು ಉದ್ಯೋಗಾವಕಾಶ 2024ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಟ- ಕ ಕೌಶಲ್ಯ ಅಭಿವೃದ್ಧಿ ನಿಗಮದ ಮೂಲಕ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.26 ಮತ್ತು 27 ರಂದು ನಡೆಯುವ ಯುವ ಸಮೃದ್ದಿ ಸಮ್ಮೇಳನ ಬೃಹತ್ ಉದ್ಯೋಗ ಮೇಳದಲ್ಲಿ 50000 ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಒದಗಿಸಲಾಗುತ್ತಿದ್ದು, ಜಿಲ್ಲೆಯ ಯುವಜನತೆ ಇದರಲ್ಲಿ ಭಾಗವಹಿಸಿ ತಮ್ಮ ಆಯ್ಕೆಯ ಉದ್ಯೋಗ ಪಡೆಯುವಂ- ತೆ … [Read more...] about ಬೃಹತ್ ಉದ್ಯೋಗ ಮೇಳ 50000ಕ್ಕೂ ಹೆಚ್ಚು ಉದ್ಯೋಗಾವಕಾಶ 2024
9000 ಹುದ್ದೆಗಳ ಬೃಹತ್ ನೇಮಕಾತಿ / RRB Recruitment 2024
9000 ಹುದ್ದೆಗಳ ಬೃಹತ್ ನೇಮಕಾತಿ / RRB Recruitment 2024ರೈಲ್ವೆ ಇಲಾಖೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು .ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.ಹುದ್ದೆಗಳ … [Read more...] about 9000 ಹುದ್ದೆಗಳ ಬೃಹತ್ ನೇಮಕಾತಿ / RRB Recruitment 2024