ಸಿದ್ಧಸಿರಿ ಸೌಹಾರ್ದ ಸಹಕಾರಿ ನಿಯಮಿತ, ವಿಜಯಪುರದ ಅಡಿಯಲ್ಲಿ ಕರ್ನಾಟಕ ರಾಜ್ಯಾದ್ಯಂತ ಪ್ರಾರಂಭವಾಗಲಿರುವ ನೂತನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು 135 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಜೊತೆಗೆ ತಮ್ಮ ಸ್ವ-ವಿವರವುಳ್ಳ ಸಂಪೂರ್ಣ ಮಾಹಿತಿ ಭಾವಚಿತ್ರದೊಂದಿಗೆ ಕೇವಲ ನಕಲು ಪ್ರತಿಗಳನ್ನು ಮಾತ್ರ ಲಗತ್ತಿಸಿನಿಗದಿಪಡಿಸಿದ ಕೊನೆಯ ದಿನಾಂಕ ರೊಳಗೆ ಕಳುಹಿಸಲು ಸೂಚಿಸಲಾಗಿದೆ.ಒಟ್ಟು ಹುದ್ದೆಗಳು : … [Read more...] about ಬ್ಯಾಂಕ್ ನಲ್ಲಿ SSLC PUC Degree ಪಾಸಾದವರಿಗೆ ನೇರ ನೇಮಕಾತಿಗೆ ಅರ್ಜಿ ಆಹ್ವಾನ
latest Job news | Job News in Kannada
We publish latest job News. You can read about job News in Kannada.
You can read about the various vacancies and posts available in Banking sector ,Indian Railways,Private and Industrial sector,Part time Jobs,State and central Government related jobs etc in kannada.
The latest notification and details about the jobs with the correct application link is given.
ಭಾರತ ಆಹಾರ ನಿಗಮದಲ್ಲಿ ನೇಮಕಾತಿ/fci recruitment 2021,
ಕೆಂದ್ರ ಸರ್ಕಾರದ ಅದೀನದಲ್ಲಿ ಬರುವ ಭಾರತ ಆಹಾರ ನಿಗಮದಲ್ಲಿ ( FCI) ಪುಡ್ ಕಾರ್ಪೋರೇಶನ್ ಆಫ್ ಇಂಡಿಯಾ ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದ್ದು , ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಒಟ್ಟು ಹುದ್ದೆಗಳು : 860ಹುದ್ದೆಯ ಹೆಸರು : ವಾಚ್‌ಮನ್ವಿದ್ಯಾರ್ಹತೆ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 8ನೇ ತರಗತಿ ಪಾಸ … [Read more...] about ಭಾರತ ಆಹಾರ ನಿಗಮದಲ್ಲಿ ನೇಮಕಾತಿ/fci recruitment 2021,
ನಾವಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ನೌಕಾಪಡೆಯ ಮೆಟ್ರಿಕ್ ನೇಮಕಾತಿಗಾಗಿ 300 ನಾವಿಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಭಾರತೀಯ ಪ್ರಜೆಗಳಿಂದ (ಅವಿವಾಹಿತ ಪುರುಷ) ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.ಆಯ್ಕೆಯಾದ ಅಭ್ಯರ್ಥಿಗಳನ್ನು ಏಪ್ರಿಲ್ 2022 ರಿಂದ ಆರಂಭವಾಗುವ ಕೋರ್ಸ್ ಮೂಲಕ ಭಾರತದ ಭಾರತೀಯ ನೌಕಾಪಡೆಯ ಘಟಕಗಳಲ್ಲಿ ಪೂರ್ಣ ಸಮಯದ ಆದಾರದ ಮೇಲೆ ನಿಯೋಜಿಸಲಾಗುವುದು. ಆಸಕ್ತ ಅಭ್ಯರ್ಥಿಗಳು ಆನ್ ಲೈನ್‌ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೆಟಿ … [Read more...] about ನಾವಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರದಲ್ಲಿ ಉದ್ಯೋಗಾವಕಾಶ
ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್‌ಸಿ) ಕೇಂದ್ರ ಸರ್ಕಾರದ ವಿವಿಧ ಇಲಾಖೆಯಲ್ಲಿರುವ ವಿವಿಧ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳನ್ನು ದೇಶದ ಯವುದೇ ಭಾಗಕ್ಕೆ ಬೇಕಾದರೂ ನೇಮಕ ಮಾಡಬಹುದಾಗಿದೆ. ಹುದ್ದೆಗಳಲ್ಲಿ ಮೀಸಲಾತಿ ನಿಗದಿಯಾಗಿದೆ. ಎಸ್ಸಿ, ಎಸ್ಟಿ ಅಂಗವಿಕಲ, ಮಹಿಳಾ ಅಭ್ಯರ್ಥಿಗಳನ್ನು ಹೊರೆತುಪಡಿಸಿ ಉಳಿದ ಅಭ್ಯರ್ಥಿಗಳಿಗೆ 25. ರೂ ಅರ್ಜಿ ಶುಲ್ಕ … [Read more...] about ಕೇಂದ್ರ ಸರ್ಕಾರದಲ್ಲಿ ಉದ್ಯೋಗಾವಕಾಶ
ದಲಾಯತ್ ಹುದ್ದೆಗೆ ಅರ್ಜಿ ಅಹ್ವಾನ
ಶಿರಸಿ: ನ್ಯಾಯಾಲಯದಲ್ಲಿ ಕಾನೂನು ಸೇವೆಗಳ ಸಮಿತಿಯಲ್ಲಿದಲಾಯತ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.ಶಿರಸಿ ಕಾನೂನು ಸೇವೆಗಳ ಸಮಿತಿಯಲ್ಲಿ ದಲಾಯತ್ ಹುದ್ದೆ ಖಾಲಿ ಇದ್ದು,ವಾರ್ಷಿಕ ಗುತ್ತಿಗೆಯ ಮಾಸಿಕ ಸಂಚಿತ ವೇತನದ ಆಧಾರದ ಮೇಲೆ ಸ್ಥಳೀಯಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ನಿವೃತ್ತ ಸರಕಾತಿ ನೌಕರರಿಗೆಮೊದಲ ಆದ್ಯತೆ ನೀಡಲಾಗುವುದು ಎಂದು ತಿಳಿಸಲಾಗಿದೆ.ಭಾವಚಿತ್ರ ಲಗತ್ತಿಸಿದಸ್ವ ಹಸ್ತಾಕ್ಷರದಲ್ಲಿ ಅರ್ಜಿ ಬರೆದು … [Read more...] about ದಲಾಯತ್ ಹುದ್ದೆಗೆ ಅರ್ಜಿ ಅಹ್ವಾನ



