• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

latest Job news | Job News in Kannada

 

We publish latest job News.  You can read about job News in Kannada.

You can read  about the various vacancies and posts available in Banking sector ,Indian Railways,Private and Industrial sector,Part time Jobs,State and central Government related jobs etc in kannada.
The latest notification and details about the jobs with the correct application link is given.

 

 

ಸಿಎಪಿಎಫ್ ನಲ್ಲಿ 5,068 ಎಸ್‌ಐ ಹುದ್ದೆಗಳು ಲಭ್ಯ

October 14, 2021 by Deepika Leave a Comment

ಕೇಂದ್ರಿಯ ಸಶಸ್ತç ಪೊಲೀಸ್ ಪಡೆಗಳಲ್ಲಿ (ಸಿಎಪಿಎಫ್) ಒಟ್ಟಾರೆ 5068 ಸಬ್ ಇನ್‌ಸ್ಟೆಕ್ಟರ್ ಹುದ್ದೆಗಳು ಲಭ್ಯವಿದೆ. ಜತೆಗೆ, ದೆಹಲಿ ಪೊಲೀಸ್‌ನಲ್ಲಿ 211 ಎಸ್‌ಐ ಹುದ್ದೆಗಳು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಸಿಬ್ಬಂದಿ ಆಯ್ಕೆ ಆಯೋಗ (ಎಸ್‌ಎಸ್‌ಸಿ) ಹುದ್ದೆಗಳ ಮಾಹಿತಿ ಪ್ರಕಟಿಸಿದೆ.ಸಿಎಪಿಎಫ್‌ನ ಅಂಗವಾದ ಸಿಆರ್‌ಪಿಎಫ್‌ನಲ್ಲಿ 1072, ಬಿಎಸ್‌ಎಫ್‌ನಲ್ಲಿ 611, ಐಟಿಬಿಪಿ - 16, ಸಿಐಎಸ್‌ಎಫ್ -692 ಹಾಗೂ ಸೀಮಾ ಸುರಕ್ಷಾ ಬಿಲ್‌ನಲ್ಲಿ (ಎಸ್‌ಎಸ್‌ಬಿ) 98 … [Read more...] about ಸಿಎಪಿಎಫ್ ನಲ್ಲಿ 5,068 ಎಸ್‌ಐ ಹುದ್ದೆಗಳು ಲಭ್ಯ

ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಎಕ್ಸಿಕ್ಯೊಟೀವ್ ಟ್ರೇನಿಗಳ ನೇಮಕ/cochin shipyard limited csl recruitment 2021

October 12, 2021 by Deepika Leave a Comment

ಕೇಂದ್ರ ಸರ್ಕಾರದ ಮಿನಿರತ್ನ ಕಂಪನಿಗಳಲ್ಲಿ ಒಂದಾಗಿರುವ ಕೊಚ್ಚಿನ್ ಶಿಪ್ ಯಾರ್ಡ್ ಲಿಮಿಟೆಡ್ (ಸಿಎಸ್‌ಎಲ್) ನಲ್ಲಿ ಎಕ್ಸಿಕ್ಯೊಟಿವ್ ಟ್ರೇನಿಗಳನ್ನು ನೇಮಿಸಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಲಾಗಿದೆ.ಒಟ್ಟು ಹುದ್ದೆಗಳು : 7070 ಹುದ್ದೆಗಳಲ್ಲಿ 31 ಸ್ಥಾನ ಸಾಮಾನ್ಯ ವರ್ಗದ ಅಭ್ಯರ್ಥಿಗೆ 10 ಸ್ಥಾನ ಆರ್ಥಿಕವಾಗಿ ದುರ್ಬಲವಾಗಿರುವ ಅಭ್ಯರ್ಥಿಗೆ, ಎಸ್ಸಿಗೆ 9, ಎಸ್ಟಿಗೆ 3, ಇತರೆ ಹಿಂದುಳಿದ … [Read more...] about ಕೊಚ್ಚಿನ್ ಶಿಪ್ ಯಾರ್ಡ್ ನಲ್ಲಿ ಎಕ್ಸಿಕ್ಯೊಟೀವ್ ಟ್ರೇನಿಗಳ ನೇಮಕ/cochin shipyard limited csl recruitment 2021

ಪೂರ್ವ ರೈಲ್ವೆಯಲ್ಲಿ ಬೃಹತ್ ನೇಮಕಾತಿ

October 6, 2021 by Deepika Leave a Comment

Railway Jobs 2022

ಪೂರ್ವ ರೈಲ್ವೆಯಲ್ಲಿ ಆಕ್ಟ್ ಅಪ್ರೆಂಟೆಸ್ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದುಹುದ್ದೆಗಳ ಸಂಖ್ಯೆ : 3366ಹುದ್ದೆಯ ಹೆಸರು : ಆಕ್ಟ್ ಅಪ್ರೆಂಟೆಸ್ಮೆಕ್ಯಾನಿಕಲ್, ವೆಲ್ಡರ್, ಇಲೆಕ್ಟಿçಕಲ್,ಡ್ರಾಟ್ಸ್ಮನ್, ಫಿಟ್ಟರ್ ಸೇರಿದಂತೆ ವಿವಿಧ ಟ್ರೇಡ್‌ಗಳಲ್ಲಿ ನೇಮಕ ಮಡಲಾಗುತ್ತದೆ.ವಿದ್ಯಾರ್ಹತೆ : ಅರ್ಜಿ ಸಲ್ಲಿಸಲು 8ನೇ ತರಗತಿ, 10ನೇ ತರಗತಿ, ಐಟಿಐ … [Read more...] about ಪೂರ್ವ ರೈಲ್ವೆಯಲ್ಲಿ ಬೃಹತ್ ನೇಮಕಾತಿ

ಆರೋಗ್ಯ ಅಧಿಕಾರಿ ( ಸಿ.ಹೆಚ್‌.ಒ) ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ/national health mission karnataka recruitment 2021

October 3, 2021 by Deepika Leave a Comment

ರಾಷ್ಟಿçÃಯ ಆರೋಗ್ಯ ಅಭಿಮಾನದಡಿ ಕರ್ನಾಟಕದಾದ್ಯಂತ ಹಲವು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘವತಿಯಿAದ ಸಮುದಾಯ ಆರೋಗ್ಯ ಅಧಿಕಾರಿ ( ಸಿಹೆಚ್‌ಒ) ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಲ್ಲಿ ಆಸಕ್ತಿ ಇರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಸಲ್ಲಿಸಬಹುದು.ಹುದ್ದೆಯ ಸಂಖ್ಯೆ : 3006ಹುದ್ದೆಯ ಹೆಸರು : ಸಮುದಾಯ ಆರೋಗ್ಯ ಅಧಿಕಾರಿಗಳು (ಸಿಹೆಚ್‌ಒ)ಹುದ್ದೆಗಳನ್ನು … [Read more...] about ಆರೋಗ್ಯ ಅಧಿಕಾರಿ ( ಸಿ.ಹೆಚ್‌.ಒ) ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿ/national health mission karnataka recruitment 2021

ಎಸ್‌ಎಸ್‌ಸಿ ಯಲ್ಲಿ 3261 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ/ssc recruitment 2021

September 28, 2021 by Sachin Hegde Leave a Comment

ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (ಎಸ್‌ಎಸ್‌ಸಿ) ಸೆಲೆಕ್ಷನ್‌ ಪೋಸ್ಟ್‌ (ಫೇಸ್-9) ಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಈ ಹುದ್ದೆಗಳನ್ನು ಕೇಂದ್ರ ಸರ್ಕಾರದ ಅಧೀನದ ವಿವಿಧ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತದೆ.ಒಟ್ಟು ಹುದ್ದೆಗಳು:3261ವಿದ್ಯಾರ್ಹತೆ : ಹುದ್ದೆಗಳಿಗೆ ಅನುಗುಣವಾಗಿ ಪಿಯುಸಿ/ ತತ್ಸಮಾನ, ಪದವಿ, … [Read more...] about ಎಸ್‌ಎಸ್‌ಸಿ ಯಲ್ಲಿ 3261 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ/ssc recruitment 2021

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,499 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar