• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

latest Job news | Job News in Kannada

 

We publish latest job News.  You can read about job News in Kannada.

You can read  about the various vacancies and posts available in Banking sector ,Indian Railways,Private and Industrial sector,Part time Jobs,State and central Government related jobs etc in kannada.
The latest notification and details about the jobs with the correct application link is given.

 

 

ಚರಂಡಿಯಲ್ಲಿ ಹೆಬ್ಬಾವು

September 28, 2021 by Deepika Leave a Comment

ಕಾರವಾರ : ನಗರದ ಬೈತಖೋಲ್ ದಲ್ಲಿ ಹೆಬ್ಬಾವೊಂದು ಸ್ಥಳೀಯರನ್ನು ಆತಂಕಕ್ಕೀಡು ಮಾಡಿತ್ತು. ಚರಂಡಿಯಲ್ಲಿ ಹೆಬ್ಬಾವು ಇರುವುದನ್ನು ಕಂಡ ಸ್ಥಳೀಯ ಕೆಲವರು ಸಹಾಯದಿಂದ ಹಿಡಿಯಲು ಮುಂದಾದರು.ಸಾಕಷ್ಟು ಹೊತ್ತಿನ ಬಳಿಕ ಹೆಬ್ಬಾವನ್ನು ಹಿಡಿದು ಸುರಕ್ಷಿತ ಪ್ರದೇಶಕ್ಕೆ ಬಿಡುವಲ್ಲಿ ಯಶ್ವಸಿಯಾದರು. ಕಳೆದ ಕೆಲದಿನಂಗಳಿAದ ಬೈತಖೋಲ್ ಭಾಗದಲ್ಲಿ ಹೆಬ್ಬಾವುಗಳು ಕಾಣುತ್ತಿವೆ. ಹತ್ತಿರದಲ್ಲಿ ಅರಣ್ಯಪ್ರದೇಶ ಇರುವುದರಿಮದ ಅಲ್ಲಿಂದ ಇಲ್ಲಿಗೆ ಆಹಾರ … [Read more...] about ಚರಂಡಿಯಲ್ಲಿ ಹೆಬ್ಬಾವು

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನೇಮಕಾತಿ/ Hescom Recruitment 2021

September 26, 2021 by Deepika Leave a Comment

ಹುಬ್ಬಳ್ಳಿ ವಿದ್ಯುತ್ ಸರಬರಜು ಕಂಪನಿ ನಿಯಮಿತ (ಹೆಸ್ಕಾಂ) ಇಲ್ಲಿ 2018/2019/2020 ನೇ ಸಾಲಿನಲ್ಲಿ BE ಪದವಿ ಹಾಗೂ ಡಿಪ್ಲೊಮಾ ಪಾಸಾದ ಅಭ್ಯರ್ಥಿಗಳಿಂದ 2021ನೇ ಸಾಲಿನ 1 ವರ್ಷದ ಶಿಶಿಕ್ಷÄ ತರಬೇತಿಗಾಗಿ ( Apprentice) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವನಒಟ್ಟು ಹುದ್ದೆಗಳು 125ಸಂಬಳ ರೂ7000/-ಗುತ್ತಿಗೆ ಅವಧಿ: 01 ವರ್ಷಒಟ್ಟು ಹುದ್ದೆಗಳು : 75ಸಂಬಳ : ರೂ 5000/-ಗುತ್ತಿಗೆ ಅವಧಿ : 01 ವರ್ಷವಿದ್ಯಾರ್ಹತೆ : … [Read more...] about ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನೇಮಕಾತಿ/ Hescom Recruitment 2021

ಭಾರತೀಯ ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ/Indian Navy Recruitment 2021

September 12, 2021 by Deepika Leave a Comment

ಭಾರತೀಯ ನೌಕಾ ಪಡೆ (Indian Navy)ಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಒಟ್ಟು ಹುದ್ದೆಗಳು: 181ಹುದ್ದೆ ಹೆಸರು: Short Service Commission Officersಸಂಬಳ ನಿರೀಕ್ಷೆ: ಭಾರತೀಯ ನೌಕಾಪಡೆಯ ನಿಯಾಮಾವಳಿಗೆ ತಕ್ಕಂತೆ.ಹುದ್ದೆ/ಕೆಡರ್ ಹೆಸರು-ಒಟ್ಟುಹುದ್ದೆಸಾಮಾನ್ಯ ಸೇವೆ/ಹೈಡ್ರೋ ಕೆಡರ್: 45ಏರ್ ಟ್ರಾಫಿಕ್ ಕಂಟ್ರೋಲರ್ … [Read more...] about ಭಾರತೀಯ ನೌಕಾಪಡೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ/Indian Navy Recruitment 2021

ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಹುದ್ದೆಗಳ ನೇಮಕಾತಿ 2021

September 5, 2021 by Deepika Leave a Comment

ಭಾರತದ ಕರ್ನಾಟಕ ರಾಜ್ಯದ ಹೈಕೋರ್ಟ್ ಕರ್ನಾಟಕದ ಹೈಕೋರ್ಟ್ ನಲ್ಲಿ ಖಾಲಿ ಇರುವ ಒಟ್ಟು 142 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇಮಕಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಉದ್ಯೋಗ ಸ್ಥಳ : ಕರ್ನಾಟಕಒಟ್ಟು ಹುದ್ದೆಗಳು : 142ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಹಾಗೂ ಗರಿಷ್ಠ 35 ವರ್ಷಗಳನ್ನು ಮೀರಿರಬಾರದು.ಕಾಯ್ದಿರಿಸಿದ … [Read more...] about ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಹುದ್ದೆಗಳ ನೇಮಕಾತಿ 2021

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ/KREIS Recruitment 2021

September 2, 2021 by Deepika Leave a Comment

ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಒಟ್ಟು ಹುದ್ದೆಗಳ ಸಂಖ್ಯೆ : 8883 ಹುದ್ದೆಗಳ ಹೆಸರು :ಶೀಘ್ರ ಲಿಪಿಗಾರರು- 1 ಖಾಯಂ ಹುದ್ದೆ;ಅರ್ಹತೆ : ಪಿಯುಸಿ ಜೊತೆಗೆ ಕನ್ನಡ ಮತ್ತು ಇಂಗ್ಲಿಷ್ ಹಿರಿಯ ದರ್ಜೆ ಬೆರಳಚ್ಚು ಹಾಗೂ ಶೀಘ್ರಲಿಪಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕುನೇಮಕಾತಿ ವಿಧಾನ : ಪಿಯುಸಿ, … [Read more...] about ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ/KREIS Recruitment 2021

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,500 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar