• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

latest Job news | Job News in Kannada

 

We publish latest job News.  You can read about job News in Kannada.

You can read  about the various vacancies and posts available in Banking sector ,Indian Railways,Private and Industrial sector,Part time Jobs,State and central Government related jobs etc in kannada.
The latest notification and details about the jobs with the correct application link is given.

 

 

220 ಸಹಾಯಕ ಕೋಚ್ ಹುದ್ದೆಗಳಿಗೆ ಅರ್ಜಿ ಆಹ್ವಾನ

September 1, 2021 by Deepika Leave a Comment

ಭಾರತೀಯ ಕ್ರೀಡಾ ಪ್ರಧಿಕಾರವು 220 ಸಹಾಯಕ ತರಬೇತುದಾರರ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಭಾರತದೆಲ್ಲೆಡೆ ಎಸ್ ಎ ಐ ವಿಭಾಗಗಳಲ್ಲಿ ಪೊರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಆನ್ಲೆöÊನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಒಟ್ಟು 220 ಹುದ್ದೆಗಳುಹುದ್ದೆಯ ವಿವರಗಳು : ಕಾಯ್ದಿರಿಸದ -90 ಹುದ್ದೆಗಳು,ಒಬಿಸಿ -59 ಹುದ್ದೆಗಳು,ಪರಿಶಿಷ್ಟ … [Read more...] about 220 ಸಹಾಯಕ ಕೋಚ್ ಹುದ್ದೆಗಳಿಗೆ ಅರ್ಜಿ ಆಹ್ವಾನ

2439 ಪ್ಯಾರಾಮೆಡಿಕಲ್ ಹುದ್ದೆಗಳಿಗೆ ನೇರ ಸಂದರ್ಶನ

August 30, 2021 by Deepika Leave a Comment

soldiers and police patha sanchala 2019 mp election

ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಎಆರ್ 156, ಬಿಎಸ್ ಎಫ್ 365, ಸಿಆರ್ ಪಿಎಫ್ 1537, ಐಟಿಬಿಪಿ 130 ಮತ್ತು ಎಸ್ ಎಸ್ ಬಿ ಯಲ್ಲಿ 257, ಖಾಲಿ ಇರುವ ಒಟ್ಟು 2439 ಪ್ಯಾರಾಮೆಡಿಕಲ್ ಸಿಬ್ಬಂದಿ ಹುದ್ದೆಗಳ ನೇಮಕಾತಿ ಅಧಿಕೃತ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತರು ಸೆಪ್ಟೆಂಬರ್ 13 ರಿಂಸ 15ರವರೆಗೆ ನಡೆಯಲಿರುವ ವಾಕ್ - ಇನ್ ಸಂದರ್ಶನಕ್ಕೆ ಹಾಜರಾಗಬಹುದು.ಅರ್ಹತಾ ಮಾನದಂಡ : ನಿವೃತ್ತ ಸಿಎಪಿಎಫ್‌ಗಳು ಮತ್ತು ಮಾಜಿ … [Read more...] about 2439 ಪ್ಯಾರಾಮೆಡಿಕಲ್ ಹುದ್ದೆಗಳಿಗೆ ನೇರ ಸಂದರ್ಶನ

ಪ್ರತಿಭಾನ್ವಿತ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

August 28, 2021 by Deepika Leave a Comment

ಕಾರವಾರ : ಕರ್ನಾಟಕ ಸಹಸ್ರ ಕ್ರೀಡಾ ಪ್ರತಿಭಾ ಯೋಜನೆ ಅಡಿಯಲ್ಲಿ ಯುವ ಪ್ರತಿಭಾನ್ವಿತ ಕ್ರೀಡಾಪಟುಗಳನ್ನು ಗುರುತಿಸಿ ರಾಷ್ಟಿçÃಯ ಮತ್ತು ಅಂತರಾಷ್ಟಿçÃಯ ಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಕ್ರೀಡಾ ಸಾಧನೆ ತೋರಲು ಬೆಂಬಲ ನೀಡುವ ಉದ್ದೇಶದಿಂದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅರ್ಹ ಕ್ರೀಡಾಇಲಾಖೆಯ ಅರ್ಹ ಕ್ರೀಡಪಟ್ಟುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಹಿಂದಿನ 3 ವರ್ಷಗಳಲ್ಲಿ 1.4.2018ರಿಂದ 31.03.2021 ರ ಅವಧಿಯಲ್ಲಿ ಕರ್ನಾಟಕವನ್ನು … [Read more...] about ಪ್ರತಿಭಾನ್ವಿತ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಬೆಂಗಳೂರು ರೈಲ್ವೆ ನೇಮಕಾತಿ 2021

August 26, 2021 by Deepika Leave a Comment

ಬೆಂಗಳೂರು ರೈಲ್ವೆ ವೀಲ್ ಫ್ಯಾಕ್ಟರಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಉದ್ಯೋಗ ಸ್ಥಳ : ಬೆಂಗಳೂರುಹುದ್ದೆಯ ಹೆಸರು ಪಿಟ್ಟರ್, ಎಲೆಕ್ಟಿçಷನ್ಒಟ್ಟು ಹುದ್ದೆಗಳ ಸಂಖ್ಯೆ : 192ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಸಂಸ್ಥೆಯಿAದ ಎಸ್ಸೆಸೆಲ್ಸಿ ಅಥವಾ ತತ್ಸಮಾನ ವಿದ್ಯಾರ್ಹತೆ.ಆಯ್ಕೆ ವಿಧಾನ : ಆಯ್ಕೆಯಾದ … [Read more...] about ಬೆಂಗಳೂರು ರೈಲ್ವೆ ನೇಮಕಾತಿ 2021

387 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

August 25, 2021 by Deepika Leave a Comment

police patha sanchalana

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ 387 ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ.ವಿದ್ಯಾರ್ಹತೆ : ಮಾನ್ಯತೆ ಪಡೆದ ಬೋರ್ಡ್ ಸಂಸ್ಥೆಯಿAದ 10ನೇ ತರಗತಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಪೊಲೀಸ್ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕಾನ್‌ಸ್ಟೇಬಲ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ … [Read more...] about 387 ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,501 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar