ಮಂಗಳೂರು ವಿದ್ಯತ್ ಸರಬರಾಜು ಕಂಪನಿ ಲಿಮಿಟೆಡ್ (MESCOM ) ನ ಹೆಚ್ ಆರ್ ಡಿ ಕೇಂದ್ರವು ಗ್ರಾಜುಯೇಡ್ ಅಪ್ರೆಂಟಿಸ್, ಟೆಕ್ನೀಷಿಯನ್ ಡಿಪ್ಲೊಮ ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಹುದ್ದೆಯ ವಿವರ;ಗ್ರಾಜುಯೇಟ್ ಅಪ್ರೆಂಟಿಸ್ (ಇಲೆಕ್ಟಿçಕಲ್ ಮತ್ತು ಇಲೆಕ್ಟಾçನಿಕ್ಸ್ ಇಂಜಿನಿಯರಿAಗ್) 125 … [Read more...] about ಮಂಗಳೂರು ವಿದ್ಯತ್ ಸರಬರಾಜು ಘಟಕದಿಂದ ನೇಮಕಾತಿ /mescom recruitment 2021
latest Job news | Job News in Kannada
We publish latest job News. You can read about job News in Kannada.
You can read about the various vacancies and posts available in Banking sector ,Indian Railways,Private and Industrial sector,Part time Jobs,State and central Government related jobs etc in kannada.
The latest notification and details about the jobs with the correct application link is given.
ಯೂನಿಯನ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ/union bank recruitment 2021
ಭಾರತದ ರಾಷ್ಟಿçÃಕೃತ ಬ್ಯಾಂಕಗಳಲ್ಲಿ ಒಂದಾಗಿರುವ ಯೊನಿಯನ್ ಬ್ಯಾಂಕ್ ಆಫ್ ಇಂಡಿಯಾ (ಯುಬಿಐ) ದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಒಟ್ಟು ಹುದ್ದೆಗಳು : 347ಉದ್ಯೋಗ ಸ್ಥಳ : ಭಾರತದಾದ್ಯಂತಹುದ್ದೆಗಳ ವಿವರ;ಹಿರಿಯ ಮ್ಯಾನೇಜರ್ (ರಿಸ್ಕ್) -60 ಹುದ್ದೆಗಳುಮ್ಯಾನೇಜರ್ (ರಿಸ್ಕ್)- 60 ಹುದ್ದೆಗಳುಮ್ಯಾನೇಜರ್ (ಸಿವಿಲ್ ಇಂಜಿನಿಯರ್)-07 … [Read more...] about ಯೂನಿಯನ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ/union bank recruitment 2021
ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ 2021
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI ) ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಅನುಭವಿ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳುಅರ್ಜಿ ಅಲ್ಲಿಸಬಹುದು.ಹುದ್ದೆಗಳ ವಿವರಸಹಾಯಕ ಮ್ಯಾನೇಜರ್/ಎಂಜಿನಿಯರ್ (ಸಿವಿಲ್/ಎಲೆಕ್ಟಿçಕಲ್)ಒಟ್ಟು ಹುದ್ದೆಗಳು : 46ಉದ್ಯೋಗ ಸ್ಥಳ : ಭಾರತದಾದ್ಯಂತವಿದ್ಯಾರ್ಹತೆ … [Read more...] about ಭಾರತೀಯ ಸ್ಟೇಟ್ ಬ್ಯಾಂಕ್ ನೇಮಕಾತಿ 2021
ಸ್ವಯಂ ಉದ್ಯೋಗ ಕಲ್ಟಿಸಲು ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ
ಕಾರವಾರ : ಕರ್ನಾಡಕ ತಾಂಡ ಅಭಿವೃದ್ಧಿ ನಿಗಮ ನಿಯಮಿತ ನಿಗಮದಿಂದ 2021-22 ಸಾಲಿನಲ್ಲಿ ಪರಿಶಿಷ್ಟ ಜಾತಿ ಲಮಾಣಿ, ಲಂಬಾಣಿ ಅರ್ಹ ಫಲಾನುಭವಿಗಳಿಗೆ ಸ್ವಯಂ ಉದ್ಯೋಗ ಕಲ್ಪಿಸಲು ವಿವಿಧ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ. ಸ್ವಯಂ ಉದ್ಯೋಗ ನೇರೆ ಸಾಲ ಯೋಜನೆ,ಉದ್ಯಮಶೀಲತಾ ಅಭಿವೃದ್ಧಿ ಯೋಜನೆ ಗಂಗಾ ಕಲ್ಯಾಣ ವೈಯಕ್ತಿಕ ನೀರಾವರಿ ಕೊಳವೆ ಬಾವಿ ಯೋಜನೆ ಹಾಗೂ ಭೂ ಒಡೆತನ ಯೋಜನೆ ಕಾರ್ಯಕ್ರಮಗಳಡಿ 18 ರಿಂದ 60 ವರ್ಷದೊಳಗಿನ ಅಸಕ್ತರು ಸೆಪ್ಟೆಂಬರ್ 5 ಒಳಗೆ … [Read more...] about ಸ್ವಯಂ ಉದ್ಯೋಗ ಕಲ್ಟಿಸಲು ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ
ಎಸ್ ಎಸ್ ಎಲ್ ಸಿ, ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ
ನೈವೇಲಿ ಲಿಗ್ನೈಟ್ ಕಾರ್ಪೋರೇಶನ್ (ಎನ್ ಎಲ್ ಸಿ) ಇಂಡಿಯಾ ಲಿಮಿಟೆಡ್ ಅಗತ್ಯ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ನೋಟಿಫಿಕೇಶನ್ ಬಿಡುಗಡೆ ಮಾಡಿದೆ. . ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಅಲ್ಲಿಸಬಹುದು.ಟ್ರೇಡ್‌ವಾರು ಅಪ್ರೆಂಟಿಸ್ ಹುದ್ದೆಗಳ ವಿವರಫಿಟ್ಟರ್. ಇಲೆಕ್ಟಿçÃಷಿಯನ್. ವೆಲ್ಡರ್ ತಲಾ 20.10 ಮೆಡಿಕಲ್ ಲ್ಯಾಬ್ ಟೆಕ್ನೀಷಿಯನ್ ಪ್ಯಾಥೋಲಜಿ, ಮೆಡಿಕಲ್ ಲ್ಯಾಬ್ ಟೆಕ್ನೀಷಿಯನ್ ರೇಡಿಯೋಲಜಿ 5 ಹುದ್ದೆಗಳಿಗೆ ಅರ್ಜಿ … [Read more...] about ಎಸ್ ಎಸ್ ಎಲ್ ಸಿ, ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ


