ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾ ಮೈಸೂರಿನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.Join our whatsapp groupಒಟ್ಟು ಹುದ್ದೆಗಳು -12ವಿದ್ಯಾರ್ಹತೆ ; ಪಿಯುಸಿ ಮತ್ತು ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು,ಹುದ್ದೆಗಳ ವಿವರ;ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆಜೂನಿಯರ್ ಸಚಿವಾಲಯ … [Read more...] about ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ ನೇಮಕಾತಿ /cftri recruitment 2021
latest Job news | Job News in Kannada
We publish latest job News. You can read about job News in Kannada.
You can read about the various vacancies and posts available in Banking sector ,Indian Railways,Private and Industrial sector,Part time Jobs,State and central Government related jobs etc in kannada.
The latest notification and details about the jobs with the correct application link is given.
ಐಟಿಐ ,ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ
ಧಾರವಾಡದ ವಿದ್ಯಾಗಿರಿಯಲ್ಲಿರುವ ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಐಟಿಐ ಕಾಲೇಜಿನಲ್ಲಿ ದಿನಾಂಕ 05/07/20 21 ರಂದು ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ NTTFಕಂಪನಿಯವರು ನೀಮ್ ಟ್ರೈನಿ ಹುದ್ದೆಗಳಿಗಾಗಿ ಕ್ಯಾಂಪಸ್ ಸಂದರ್ಶನ ಏರ್ಪಡಿಸಿದ್ದಾರೆ . 18-25ವಯೋಮಾನದೊಳಗಿನ ಡಿಪ್ಲೋಮಾ ಅಥವಾ ಐಟಿಐ ಪಾಸಾದ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದು.Join our whatsapp groupಆಸಕ್ತರು ಸಂದರ್ಶನಕ್ಕೆ ಹಾಜರಾಗುವಾಗ ತಮ್ಮ … [Read more...] about ಐಟಿಐ ,ಡಿಪ್ಲೋಮಾ ಪಾಸಾದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ
ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ
ಧಾರವಾಡ ವಿಭಾಗದಲ್ಲಿ ಜುಲೈ 16ರಂದು ಗ್ರಾಮೀಣ ಅಂಚೆ ಜೀವ ವಿಮೆ ಹಾಗೂ ಅಂಚೆ ಜೀವ ವಿಮೆ ಉತ್ಪನ್ನಗಳನ್ನು ಮಾರಾಟ ಮಾಡಲು ಪ್ರತಿನಿಧಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುತ್ತಿದೆ.ಧಾರವಾಡ ವಿಭಾಗದ ಹಿರಿಯ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ನೇರ ಸಂದರ್ಶನದ ಕುರಿತು ಮಾಹಿತಿ ನೀಡಿದ್ದಾರೆ.ಆಸಕ್ತ ಅಭ್ಯರ್ಥಿಗಳು ಇತ್ತೀಚಿನ ಭಾವಚಿತ್ರದೊಂದಿಗೆ ಸ್ವ-ವಿವರ, ಶೈಕ್ಷಣಿಕ ಪ್ರಮಾಣ ಪತ್ರದ ನಕಲುಗಳೊಂದಿಗೆ ಜುಲೈ 16 ರಂದು ಬೆಳಗ್ಗೆ 11 ಗಂಟೆಗೆ ನೇರ … [Read more...] about ಅಂಚೆ ಇಲಾಖೆಯಲ್ಲಿ ನೇರ ಸಂದರ್ಶನ
ಬಿಎಸ್‌ಎಫ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ/bsf recruitment-2021
ಬಾರ್ಡರ್ ಸೆಕ್ಯೂರಿಟಿ ಫೋರ್ಸ್ (bsf) ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳನ್ನು ಬಿಎಸ್‌ಎಫ್‌ನ ವಾಯುಪಡೆ ವಿಭಾಗದಲ್ಲಿ ಭರ್ತಿ ಮಾಡಲಾಗುತ್ತದೆ.ಆಸಕ್ತಿಯುಳ್ಳವರು ಆನ್ ಲೈನ್ ಮೂಲಕ ಅರ್ಜಿಸಲ್ಲಿಸಬಹುದು.Join our whatsapp groupವಿದ್ಯಾರ್ಹತೆ; ಎಸ್ಎಸ್‌ಎಲ್‌ಸಿ,ಡಿಪ್ಲೊಮ ,ಹುದ್ದೆಗಳ ವಿವರ;ಹುದ್ದೆಯ ಹೆಸರುಹುದ್ದೆಗಳ ಸಂಖ್ಯೆವಿದ್ಯಾರ್ಹತೆಅಸಿಸ್ಟಂಟ್ ಏರ್‌ಕ್ರಾಫ್ಟ್ ಮೆಕ್ಯಾನಿಕ … [Read more...] about ಬಿಎಸ್‌ಎಫ್ ನಲ್ಲಿ ವಿವಿಧ ಹುದ್ದೆಗಳ ನೇಮಕಾತಿ/bsf recruitment-2021
ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ
ನರೇಗಾ ಯೋಜನೆಯಡಿ ಜಿಲ್ಲೆಯ 8 ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಕಾಯಕ ಮಿತ್ರ ಹುದ್ದೆಗಳ ಭರ್ತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರೀಯಾಂಗ ಎಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.Join our whatsapp groupವಿದ್ಯಾರ್ಹತೆ; ಕನಿಷ್ಠ 10ನೇ ತರಗತಿ ಉತ್ತಿರ್ಣರಾಗಿರಬೇಕು.ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯತಿಯಲ್ಲಿ ಅದೇ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ … [Read more...] about ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ




