ಹೊನ್ನಾವರ ಸಿರಿ ಬಿ.ಎಸ್ .ಡಬ್ಲ್ಯೂ ಕಾಲೇಜಿನಲ್ಲಿ ಉದ್ಯೋಗ ಮೇಳ 2024ಹೊನ್ನಾವರ: ತಾಲೂಕಿನ ಅರೇಅಂಗಡಿಯಲ್ಲಿ ಕರಾವಳಿ ಟೀಚರ್ಸ್ಹೆಲ್ಪ ಲೈನ್ ಧಾರವಾಡ ಹಾಗೂ ಸಿರಿ ಬಿ ಎಸ್ ಡಬ್ಲ್ಯೂ, ಕಾಲೇಜ್ ಇವರ ವತಿಯಿಂದ ಉದ್ಯೋಗ ಮೇಳವನ್ನು ಆಯೋಜಿಸಿದ್ದು, ಫೆ.11 ರಂದು ಮುಂಜಾನೆ 9:30 ರಿಂದ ನೇರ ಸಂದರ್ಶನದ ಮೂಲಕ ನೇರವಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ.ಪಿಯುಸಿ ನಂತರದ ವಿದ್ಯಾರ್ಹತೆ ಹೊಂದಿರುವ ಯುವಕ ಯುವತಿಯರು ಇದರಲ್ಲಿ ಪಾಲ್ಗೊಳ್ಳಬಹುದು. ಎಕ್ಸಿಸ್ … [Read more...] about ಹೊನ್ನಾವರ ಸಿರಿ ಬಿ.ಎಸ್ .ಡಬ್ಲ್ಯೂ ಕಾಲೇಜಿನಲ್ಲಿ ಉದ್ಯೋಗ ಮೇಳ 2024
latest Job news | Job News in Kannada
We publish latest job News. You can read about job News in Kannada.
You can read about the various vacancies and posts available in Banking sector ,Indian Railways,Private and Industrial sector,Part time Jobs,State and central Government related jobs etc in kannada.
The latest notification and details about the jobs with the correct application link is given.
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ 2024
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ 2024ಕಾರಾವಾರ: ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ದಾಂಡೇಲಿ ಉಪಕೇಂದ್ರದಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಒಂದು ವರ್ಷದ ಅವಧಿಗೆ ತಾತ್ಕಾಲಿಕ ಆಧಾರದ ಮೇಲೆ BE/ M.Tech in Mechanical/Computer Science Engineering ಸ್ನಾತ್ತಕೋತ್ತರ ಪದವಿ ಪಡೆದಿರುವ ಹಾಗೂ ಕನಿಷ್ಠ 3 ವರ್ಷಗಳ ಅನುಭವವುಳ್ಳ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜ.23 ಕೊನೆಯ ದಿನವಾಗಿದ್ದು, … [Read more...] about ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ 2024
ಮಂಗಳೂರು ನಗರ ನಿಗಮ ನೇಮಕಾತಿ Mangaluru City Corporation Recruitment 2024
ಮಂಗಳೂರು ನಗರ ನಿಗಮ ನೇಮಕಾತಿ Mangaluru City Corporation Recruitment 2024ಮಂಗಳೂರು ಮಹಾನಗರ ಪಾಲಿಕೆದಲ್ಲಿ ಖಾಲಿ ಇರುವ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ .ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು . ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು.ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯ ಮಾಹಿತಿಯನ್ನು … [Read more...] about ಮಂಗಳೂರು ನಗರ ನಿಗಮ ನೇಮಕಾತಿ Mangaluru City Corporation Recruitment 2024
ರೈಲ್ವೆ ನೇಮಕಾತಿ ಸೆಲ್ ಸ್ಪೋರ್ಟ್ಸ್ ಕೋಟಾ ನೇಮಕಾತಿ RRC NR Recruitment 2023-24
ರೈಲ್ವೆ ನೇಮಕಾತಿ ಸೆಲ್ ಸ್ಪೋರ್ಟ್ಸ್ ಕೋಟಾ ನೇಮಕಾತಿ RRC NR Recruitment 2023-24ರೈಲ್ವೆ ನೇಮಕಾತಿ ಸೆಲ್ (RRC NR) ದಲ್ಲಿ ಖಾಲಿ ಇರುವ ವಿವಿಧ ಸ್ಪೋರ್ಟ್ಸ್ ಕೋಟಾ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ .ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು . ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು.ನೇಮಕಾತಿಯ ಹೆಚ್ಚಿನ ಮಾಹಿತಿಗಾಗಿ … [Read more...] about ರೈಲ್ವೆ ನೇಮಕಾತಿ ಸೆಲ್ ಸ್ಪೋರ್ಟ್ಸ್ ಕೋಟಾ ನೇಮಕಾತಿ RRC NR Recruitment 2023-24
12th Pass ಆದವರಿಗೆ ಗ್ರಾಮ ಪಂಚಾಯತಿಯಲ್ಲಿ ನೇಮಕಾತಿGram Panchayat Recruitment 2024
12th Pass ಆದವರಿಗೆ ಗ್ರಾಮ ಪಂಚಾಯತಿಯಲ್ಲಿ ನೇಮಕಾತಿGram Panchayat Recruitment 2024ವಿಜಯನಗರ ಜಿಲ್ಲೆಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು .ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ … [Read more...] about 12th Pass ಆದವರಿಗೆ ಗ್ರಾಮ ಪಂಚಾಯತಿಯಲ್ಲಿ ನೇಮಕಾತಿGram Panchayat Recruitment 2024