• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

latest Job news | Job News in Kannada

 

We publish latest job News.  You can read about job News in Kannada.

You can read  about the various vacancies and posts available in Banking sector ,Indian Railways,Private and Industrial sector,Part time Jobs,State and central Government related jobs etc in kannada.
The latest notification and details about the jobs with the correct application link is given.

 

 

ಅಂಚೆ ಇಲಾಖೆಯಲ್ಲಿ 98,083 ಹುದ್ದೆಗಳ ಭರ್ಜರಿ ಉದ್ಯೋಗಾವಕಾಶ ಶೀಘ್ರದಲ್ಲೇ 2022/ India Post Office Recruitment

October 3, 2022 by Deepika Leave a Comment

ಭಾರತೀಯ ಪೋಸ್ಟ್ ಆಫೀಸ್ ಪೋಸ್ಟ್ ಮ್ಯಾನ್, ಪೋಸ್ಟ್ ಗಾರ್ಡ್ ಸೇರಿದಿಂತೆ ಒಟ್ಟೂ 98,000 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ದೇಶದಾದ್ಯಂತ ಹಲವೆಡೆ ಈ ಹುದ್ದೆಗಳು ಖಾಲಿ ಇದ್ದು ಉದ್ಯೋಗಕ್ಕೆ ಹೆಚ್ಚಿನ ಅವಕಾಶವಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು,ಇಲಾಖೆ ಹೆಸರು : ಭಾರತೀಯ ಪೋಸ್ಟ್ ಆಪೀಸ್ಹುದ್ದೆಗಳ ಹೆಸರು :ಪೋಸ್ಟ್‌ಮ್ಯಾನ್: 59099 ಪೋಸ್ಟ್‌ಗಳುಮೇಲ್ಗಾರ್ಡ್: 1445 … [Read more...] about ಅಂಚೆ ಇಲಾಖೆಯಲ್ಲಿ 98,083 ಹುದ್ದೆಗಳ ಭರ್ಜರಿ ಉದ್ಯೋಗಾವಕಾಶ ಶೀಘ್ರದಲ್ಲೇ 2022/ India Post Office Recruitment

RDWSD Recruitment 2022/ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ

October 3, 2022 by Sachin Hegde Leave a Comment

ಗ್ರಾಮೀಣ ಕುಡಿಯುವ ನೀರು ಮತ್ತು ನೈಮಲ್ಯ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಕರ್ನಾಟಕ ಲೋಕಸೇವಾ ಆಯೋಗಹುದ್ದೆಗಳ ಹೆಸರು : ಸಹಾಯಕ ಕಾರ್ಯಪಾಲಕ ಅಭಿಯಂತರರು ಗ್ರೇಡ್ 1ಒಟ್ಟು ಹುದ್ದೆಗಳು : 25ಅರ್ಜಿ ಸಲ್ಲಿಸಲು ಬಗೆ : ಆನ್ಲೆöÊನ್ವೇತನ ಶ್ರೇಣಿ : ರೂ 52650/- ರೂ. … [Read more...] about RDWSD Recruitment 2022/ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ

ಇಂಡಿಯನ್ ಆಯಿಲ್ ನೇಮಕಾತಿ/IOCL Recruitment 2022

October 2, 2022 by Sachin Hegde Leave a Comment

indian oil

ಇಂಡಿಯನ್ ಆಯಿಲ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆಇಲಾಖೆ ಹೆಸರು : ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಒಸಿಎಲ್)ಹುದ್ದೆಗಳ ಹೆಸರು : ಟ್ರೇಟ್ ಅಪ್ರೆಂಟಿಸ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ಒಟ್ಟು ಹುದ್ದೆಗಳು : 1535ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ಹೆಚ್ಚಿನ ಮಾಹಿತಿಗಾಗಿ;ಅರ್ಜಿ ಸಲ್ಲಿಸುವ + ನೋಟಿಫಿಕೇಶನ್ ಲಿಂಕ್ ಕ್ಲಿಕ್ ಮಾಡಿ ; ಇಂಡಿಯನ್ ಆಯಿಲ್ ದಲ್ಲಿ ಖಾಲಿ … [Read more...] about ಇಂಡಿಯನ್ ಆಯಿಲ್ ನೇಮಕಾತಿ/IOCL Recruitment 2022

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ/central bank of india-recruitment 2022

October 1, 2022 by Deepika Leave a Comment

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಇಲಾಖೆ ಹೆಸರು: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ಹುದ್ದೆಯ ಹೆಸರು: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಆಫೀಸರ್ (ಅರ್ಥಶಾಸ್ತ್ರಜ್ಞ, ಐಟಿ, ಡೇಟಾ ಸೈಂಟಿಸ್ಟ್ ಮತ್ತು ಇತರೆ) ಹುದ್ದೆಒಟ್ಟು ಹುದ್ದೆಗಳು: 110 … [Read more...] about ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇಮಕಾತಿ/central bank of india-recruitment 2022

ಕಾರ್ಮಿಕ ಇಲಾಖೆ ನೇಮಕಾತಿ / KPC Recruitment 2022

September 30, 2022 by Sachin Hegde Leave a Comment

Karnataka Labour Department Recruitment 2022 ಕರ್ನಾಟಕ ಲೋಕಸೇವಾ ಅಯೋಗದಿಂದ ಕಾರ್ಮಿಕ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ -ಸಿ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸ್ತಕ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಕಾರ್ಮಿಕ ಇಲಾಖೆಹುದ್ದೆಗಳ ಹೆಸರು : ಕಾರ್ಮಿಕ ನಿರೀಕ್ಷಕರು (ಗ್ರೂಪ್ - ಸಿ)ಒಟ್ಟು ಹುದ್ದೆಗಳ : 20ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ಅರ್ಜಿಸಲ್ಲಿಸುವ ಅಭ್ಯರ್ಥಿಗಳು … [Read more...] about ಕಾರ್ಮಿಕ ಇಲಾಖೆ ನೇಮಕಾತಿ / KPC Recruitment 2022

« Previous Page
Next Page »

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,475 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar