ಇಂಡಿಯನ್ ಆಯಿಲ್ ಕಾಪೋರೇಷನ್ ಲಿಮಿಟೆಡ್ (ಐಒಪಿಎಲ್) ಟ್ರೇಡ್ ಅಪ್ರೆಂಟಿಸ್ ಮತ್ತು ಟೆಕ್ನೀಷಿಯನ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು . ಇಲಾಖೆ ಹೆಸರು : ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ (ಐಒಪಿಎಲ್):ಒಟ್ಟು ಹುದ್ದೆಗಳು : 1535ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ಹುದ್ದೆಗಳು … [Read more...] about ಇಂಡಿಯನ್ ಆಯಿಲ್ ಕಾಪೋರೇಷನ್ ದಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ/IOCL Recruitment 2022
latest Job news | Job News in Kannada
We publish latest job News. You can read about job News in Kannada.
You can read about the various vacancies and posts available in Banking sector ,Indian Railways,Private and Industrial sector,Part time Jobs,State and central Government related jobs etc in kannada.
The latest notification and details about the jobs with the correct application link is given.
ಮೈಸೂರಿನ ನೋಟು ಮುದ್ರಣ ಘಟಕದಲ್ಲಿ ನೇಮಕಾತಿ : BRBNMPL Recruitment 2022
ಭಾರತೀಯ ರಿಸರ್ವ್ ಬ್ಯಾಂಕ್ ನ ನೋಟು ಮುದ್ರಣ ಪ್ರೆöÊವೇಟ್ ಲಿಮಿಟೆಡ್ ನ ಮೈಸೂರಿನ ನೋಟು ಮುದ್ರಣ ಘಟಕದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು . ಇಲಾಖೆ ಹೆಸರು : ಭಾರತೀಯ ರಿಸರ್ವ್ ಬ್ಯಾಂಕ್ ನ ನೋಟು ಮುದ್ರಣ ಪ್ರೆöÊವೇಟ್ ಲಿಮಿಟೆಡ್‌ನಹುದ್ದೆಗಳ ಹೆಸರು : ಸಹಾಯಕ ವ್ಯವಸ್ಥಾಪಕ ಉಪ ವ್ಯವಸ್ಥಾಪಕಒಟ್ಟು ಹುದ್ದೆಗಳು : … [Read more...] about ಮೈಸೂರಿನ ನೋಟು ಮುದ್ರಣ ಘಟಕದಲ್ಲಿ ನೇಮಕಾತಿ : BRBNMPL Recruitment 2022
SBI ನಲ್ಲಿ 1673 ಹುದ್ದೆಗಳ ನೇಮಕಾತಿ /SBI PO Recruitment 2022
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಅಗತ್ಯವಿರುವ ಪ್ರೊಬೇಷನರಿ ಆಫೀಸರ್ಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು . ಇಲಾಖೆ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಹುದ್ದೆಗಳ ಹೆಸರು : ಪ್ರೊಬೇಷನರಿ ಆಫೀಸರ್ಸ್ಒಟ್ಟು ಹುದ್ದೆಗಳು : 1673ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ವಿದ್ಯಾರ್ಹತೆ :ಅಭ್ಯರ್ಥಿಗಳು ಮಾನ್ಯತೆ … [Read more...] about SBI ನಲ್ಲಿ 1673 ಹುದ್ದೆಗಳ ನೇಮಕಾತಿ /SBI PO Recruitment 2022
ಅಪ್ರೆಂಟಿಸ್ ಮೇಳ ಸೆ. 26 ರಂದು
ಕಾರವಾರ: ಕಾರವಾರ ಯೋಜನಾ ಉದ್ಯೋಗ ವಿನಿಮಯ ಕಚೇರಿ, ಕಾರವಾರ ಕೈಗಾರಿಕಾ ತರಬೇತಿ ಸಂಸ್ಥೆ ಹಾಗೂ ಧಾರವಾಡ ಇವರ ಸಹಯೋಗದೊಂದಿಗೆ ಸೆ. 26 ರಂದು ಬೆಳಿಗ್ಗೆ 9:30 ರಿಂದ ಮಧ್ಯಾಹ್ನ 1:00 ಗಂಟೆಗಳ ವರೆಗೆ ಬೆಂಗಳೂರು ಟೊಯೋಟ ಕಿರ್ಲೋಸ್ಕರ್ ಮೋಟರ್ ಪ್ರೈವೇಟ್ ಲಿಮಿಟೆಡ್, ಇವರು ಐಟಿಐ ಟ್ರೇಡ್‌ಗಳಾದ ಫಿಟ್ಟರ್, ಎಲೆಕ್ನಿಶಿಯನ್, ಟರ್ನರ್, ಮೋಟರ್ ಮೆಕ್ಯಾನಿಕ್ ವೆಹಿಕಲ್, ಡಿಸೈಲ್ ಮೆಕ್ಯಾನಿಕ್, ವೆಲ್ಡರ್, ಮೆಕ್ಯಾನಿಸ್ಟ ಎಲೆಕ್ಟ್ರಾನಿಕ್ ಮ್ಯಾಕೆನಿಕಲ್ ಟ್ರೇಡ್‌ಗಳಲ್ಲಿ ತೇರ್ಗಡೆಯಾದ … [Read more...] about ಅಪ್ರೆಂಟಿಸ್ ಮೇಳ ಸೆ. 26 ರಂದು
ಅಂಚೆ ಇಲಾಖೆಯಲ್ಲಿ (8 ನೇ ಪಾಸಾದವರಿಗೆ ) ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ/ India Post Recruitment 2022
ಭಾರತೀಯ ಅಂಚೆಯ ಚೆನ್ನೈ ಅಂಚೆ ಮೋಟಾರು ಸೇವೆಗಳ ಕಛೇರಿಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು .ಇಲಾಖೆ ಹೆಸರು : ಭಾರತೀಯ ಅಂಚೆ ಇಲಾಖೆಹುದ್ದೆಗಳ ಹೆಸರು : ಸ್ಕಿಲ್ಡ್ ಆರ್ಟಿಸನ್ಸ್ (ಜೆನೆರಲ್ ಸೆಂಟ್ರಲ್ ಸರ್ವೀಸ್, ಗ್ರೂಪ್ ಸಿ, ನಾನ್ ಗೆಜೆಟೆಡ್, ನಾನ್ ಮಿನಿಸ್ಟೇರಿಯಲ್)ಒಟ್ಟು ಹುದ್ದೆಗಳು : 05ಅರ್ಜಿ ಸಲ್ಲಿಸುವ ಬಗೆ : ಆಪ್ … [Read more...] about ಅಂಚೆ ಇಲಾಖೆಯಲ್ಲಿ (8 ನೇ ಪಾಸಾದವರಿಗೆ ) ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ/ India Post Recruitment 2022




