ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ದರ್ಜೆ-3 ಮೇಲ್ವಿಚಾರಕೇತರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಹಾಗೂ ಆಸಕ್ತ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಆನ್ಲೆöÊನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಕರ್ನಾಟಕ ರಸ್ತೆ ಸಾರಿಗೆ ನಿಗಮಹುದ್ದೆಗಳ ಹೆಸರು : ಕುಶಲಕರ್ಮಿ (ಅಟೋ ಮೆಕ್ಯಾನಿಕ್, ಆಟೋ ಬಾಡಿ ಬಿಲ್ಡರ್, ಅಟೋ ವೆಲ್ಡರ್, ಅಟೋ ಪೇಂಟರ್, ಆಟೋ ಎಲೆಕ್ಟಿçಷಿಯನ್,) ತಾಂತ್ರಿಕ … [Read more...] about KSRTC ನೇಮಕಾತಿ / KSRTC Recruitment 2022
latest Job news | Job News in Kannada
We publish latest job News. You can read about job News in Kannada.
You can read about the various vacancies and posts available in Banking sector ,Indian Railways,Private and Industrial sector,Part time Jobs,State and central Government related jobs etc in kannada.
The latest notification and details about the jobs with the correct application link is given.
SBI ನೇಮಕಾತಿ / SBI Recruitment 2022
ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಸ್ಪಷಲಿಸ್ಟ್ ಕೇಡರ್ ಆಪೀಸರ್ (ಎಸ್ ಸಿಒ)ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಹುದ್ದೆಗಳ ಹೆಸರು : ವಿವಿಧ ಹುದ್ದೆಗಳುಒಟ್ಟು ಹುದ್ದೆಗಳು : 714ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ಹೆಚ್ಚಿನ ಉದ್ಯೋಗ ಗಳಿಗೆ ಲಿಂಕ್ ಕ್ಲಿಕ್ ಮಾಡಿ ; https://canarabuzz.com/jobs/ಹುದ್ದೆಗಳ ವಿವರ … [Read more...] about SBI ನೇಮಕಾತಿ / SBI Recruitment 2022
ಅಂಚೆ ಇಲಾಖೆ ನೇಮಕಾತಿ 2022
ಭಾರತೀಯ ಅಂಚೆ ಇಲಾಖೆಯಲ್ಲಿ ಸ್ಟಾಫ್ ಕಾರ್ ಡ್ರೆöÊವರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆಫ್ - ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಇಲಾಖೆ ಹೆಸರು : ಭಾರತ ಅಂಚೆ ಕಚೇರಿಹುದ್ದೆಗಳ ಹೆಸರು : ಸ್ಟಾಫ್ ಕಾರ್ ಡ್ರೆöÊವರ್ಒಟ್ಟು ಹುದ್ದೆಗಳು : 20ಅರ್ಜಿ ಸಲ್ಲಿಸುವ ಬಗೆ : ಆಫ್ ಲೈನ್ಉದ್ಯೋಗ ಸ್ಥಳ : ಬೆಂಗಳೂರು - ನವದೆಹಲಿಸಿಬ್ಬಂದಿ ಕಾರು ಚಾಲಕ … [Read more...] about ಅಂಚೆ ಇಲಾಖೆ ನೇಮಕಾತಿ 2022
ಕೊಂಕಣ ರೈಲ್ವೇ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ-2022
ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ ಮಾಡಲು ಅಧಿಸೂಚನೆಯನ್ನು ಪ್ರಕಟಿಸಿದ್ದಾರೆ.ಸಂಸ್ಥೆಯ ಹೆಸರು : ಕೊಂಕಣ ರೈಲ್ವೇ ಕಾರ್ಪೊರೇಷನ್ ಲಿಮಿಟೆಡ್ಪೋಸ್ಟ್ ವಿವರಗಳು : ವೈದ್ಯಕೀಯ ಅಧಿಕಾರಿಒಟ್ಟು ಹುದ್ದೆಗಳ ಸಂಖ್ಯೆ : 1ಸಂಬಳ: ರೂ. 75,174/- ಪ್ರತಿ ತಿಂಗಳಿಗೆಉದ್ಯೋಗ ಸ್ಥಳ: ಕಾರವಾರ – ಕರ್ನಾಟಕಶೈಕ್ಷಣಿಕ ಅರ್ಹತೆ:KRCL ಅಧಿಕೃತ ಅಧಿಸೂಚನೆಯ ಪ್ರಕಾರ … [Read more...] about ಕೊಂಕಣ ರೈಲ್ವೇ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ-2022
ಕೆನರಾ ಬ್ಯಾಂಕ್ನಲ್ಲಿ ಹುದ್ದೆಗೆ ಅರ್ಜಿ ಆಹ್ವಾನ
ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ನಲ್ಲಿ (Canara Bank Securities Limited) ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಸೇರಿದಂತೆ ಒಟ್ಟು 14 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು ಮತ್ತು ಮುಂಬಯಿನಲ್ಲಿ ಈ ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಕೆ: ಆಫ್ಲೈನ್ಬ್ಯಾಂಕ್ ಹೆಸರು: ಕೆನರಾ ಬ್ಯಾಂಕ್ ಸೆಕ್ಯುರಿಟೀಸ್ ಲಿಮಿಟೆಡ್ಹುದ್ದೆಯ … [Read more...] about ಕೆನರಾ ಬ್ಯಾಂಕ್ನಲ್ಲಿ ಹುದ್ದೆಗೆ ಅರ್ಜಿ ಆಹ್ವಾನ




