ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು .ಸಂಸ್ಥೆಯ ಹೆಸರು : ಇಂಡಿಯನ್ ರೈಲ್ವೇ ಕನ್ಸ್ಟ್ರಕ್ಷನ್ ಕಂಪನಿ ಲಿಮಿಟೆಡ್ಪೋಸ್ಟ್‌ಗಳ ಸಂಖ್ಯೆ: 31ಉದ್ಯೋಗ ಸ್ಥಳ: ಅಖಿಲ ಭಾರತಪೋಸ್ಟ್ ಹೆಸರು: ಗ್ರಾಜುಯೇಟ್/ಟೆಕ್ನಿಷಿಯನ್ (ಡಿಪ್ಲೊಮಾ) ಅಪ್ರೆಂಟಿಸ್ … [Read more...] about ಭಾರತೀಯ ರೈಲ್ವೆ ನೇಮಕಾತಿ ಅಧಿಸೂಚನೆ 2022
latest Job news | Job News in Kannada
We publish latest job News. You can read about job News in Kannada.
You can read about the various vacancies and posts available in Banking sector ,Indian Railways,Private and Industrial sector,Part time Jobs,State and central Government related jobs etc in kannada.
The latest notification and details about the jobs with the correct application link is given.
ಕರ್ನಾಟಕ ರೇಷ್ಮೆ ಇಲಾಖೆ ನೇಮಕಾತಿ : ಕೆಪಿಎಸ್ಸಿ ಇಂದ ಅಧಿಸೂಚನೆ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗದಿಂದ ರೇಷ್ಮೆ ಇಲಾಖೆಯಲ್ಲಿನ ರೇಷ್ಮೆ ವಿಸ್ತರಣಾಧಿಕಾರಿ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು .ಇಲಾಖೆ ಹೆಸರು : ಕರ್ನಾಟಕ ಲೋಕಸೇವಾ ಆಯೋಗಹುದ್ದೆಗಳ ಹೆಸರು : ರೇಷ್ಮೆ ವಸ್ತರಣಾಧಿಕಾರಿ (ಗ್ರೂಪ್-ಬಿ)ಒಟ್ಟು ಹುದ್ದೆಗಳು : 72ಅರ್ಜಿ ಸಲ್ಲಿಸುವ ಬಗೆ : … [Read more...] about ಕರ್ನಾಟಕ ರೇಷ್ಮೆ ಇಲಾಖೆ ನೇಮಕಾತಿ : ಕೆಪಿಎಸ್ಸಿ ಇಂದ ಅಧಿಸೂಚನೆ ಪ್ರಕಟ
ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗಡಿ ಭದ್ರತಾ ಪಡೆಯಲ್ಲಿ 323 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸಹಾಯಕ ಸಬ್ ಇನ್ಸೆ÷್ಪಕ್ಟರ್ (ಸ್ಟೆನೋಗ್ರಾಫರ್), ಹೆಡ್ ಕಾನ್ಸೆ÷್ಟÃಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುಇಲಾಖೆ ಹೆಸರು : ಸಹಾಯಕ ಸಬ್ ಇನ್ಸಪೆಕ್ಟರ್, ಹೆಡ್ ಕಾನ್ಸಟೇಬಲ್ಒಟ್ಟು ಹುದ್ದೆಗಳು : 323ಅರ್ಜಿ ಸಲ್ಲಿಸುವ ಬಗೆ : ಆನ್ ಲೈನ್ಹುದ್ದೆಗಳ ಹೆಸರು … [Read more...] about ಗಡಿ ಭದ್ರತಾ ಪಡೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
ಸಬ್ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕೇಂದ್ರ ಸರ್ಕಾರದ ಗೃಹ ವ್ಯವಹಾರಗಳ ಇಲಾಖೆ ಇಂಡೋ ಟಿಬೆಟಿಯನ್ ಗಡಿ ಪೊಲೀಸ್ ಪಡೆ (ಐಟಿಬಿಪಿ)ಯಲ್ಲಿ ಖಾಲಿ ಇರುವ ಸಬ್ಇನ್ಸ್ಪೆಕ್ಟರ್ (ಮೇಲ್ವಿಚಾರಕ) ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದುಪೋಸ್ಟ್‌ಗಳ ಸಂಖ್ಯೆ; 37ವಯೋಮಿತಿ : ಕನಿಷ್ಠ 20 ವರ್ಷಗಳು ಗರಿಷ್ಠ 25 ವರ್ಷಗಳು. … [Read more...] about ಸಬ್ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಗ್ರಾಮ ಪಂಚಾಯತಿ ನೇಮಕಾತಿ : SSLC ಪಾಸಾದವರಿಗೆ ಅರ್ಜಿ ಆಹ್ವಾನ
ಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಉತ್ತರ ಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ ಗ್ರಂಥಾಲಯಗಳಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಮುಂಡಗೋಡ ತಾಲೂಕಿನ ಗುಂಜಾವತಿ (ಪವರ್ಗ2ಬಿ), ಯಲ್ಲಾಪುರ ತಾಲೂಕಿನ ಇಡಗುಂದಿ (ಸಾಮಾನ್ಯ ಮಹಿಳಾ ಅಭ್ಯರ್ಥಿ), ಕಾರವಾರ ತಾಲೂಕಿನ ಹೊಟೆಗಾಳಿ (ಪರಿಶಿಷ್ಟ ಜಾತಿ ಅಂಗವಿಕಲ ಅಭ್ಯರ್ಥಿ), ಹಳಿಯಾಳ … [Read more...] about ಗ್ರಾಮ ಪಂಚಾಯತಿ ನೇಮಕಾತಿ : SSLC ಪಾಸಾದವರಿಗೆ ಅರ್ಜಿ ಆಹ್ವಾನ



